Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಯೋಜನೆ ಯಶಸ್ಸು 5675 ಬಸ್ಸುಗಳ ಖರೀದಿಗೆ ತೀರ್ಮಾನ | Shakti Scheme
    ಪ್ರಚಲಿತ

    ಶಕ್ತಿ ಯೋಜನೆ ಯಶಸ್ಸು 5675 ಬಸ್ಸುಗಳ ಖರೀದಿಗೆ ತೀರ್ಮಾನ | Shakti Scheme

    vartha chakraBy vartha chakraಅಕ್ಟೋಬರ್ 21, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ. 21- ರಾಜ್ಯ ಸರ್ಕಾರದ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme) ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
    ಸಾರಿಗೆ ಇಲಾಖೆಯ ರಾಜಸ್ವ ಗುರಿ ಸಂಗ್ರಹ ಹಾಗೂ ಸಾರಿಗೆ ನಿಗಮಗಳ ಹಣಕಾಸು ನಿರ್ವಹಣೆ ಕುರಿತಂತೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಬಸ್ಸುಗಳು ಖರೀದಿ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಅವರು ಸೂಚಿಸಿದರು.

    ಶಕ್ತಿ ಯೋಜನೆಯಿಂದ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವರ ಸಂಖ್ಯೆ ಹೆಚ್ಚಿದ್ದು, ಬಸ್ಸುಗಳಿಗೆ ಬೇಡಿಕೆ ಹೆಚ್ಚಾಗಿದೆ.ಹೀಗಾಗಿ ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.
    ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ತಿಳಿಸಿದರು.

    ಶಕ್ತಿ ಯೋಜನೆ ಮತ್ತು ಇಲಾಖೆಯಲ್ಲಿ ಕೈಗೊಂಡ ಹಲವು ಪರಿಣಾಮಕಾರಿ ಯೋಜನೆಗಳಿಂದ ನಿಗಧಿತ ಗುರಿ ದಾಟಿ ರಾಜಸ್ವ ಸಂಗ್ರಹವಾಗುತ್ತಿದೆ.ವಾಹನ ತನಿಖೆಯಿಂದ 83 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

    Verbattle
    Verbattle
    Verbattle
    Government Karnataka m Politics shakti scheme Trending ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಾತoಡ ಮೊಣ್ಣಪ್ಪ ಇನ್ನಿಲ್ಲ | Mathanda Monnappa
    Next Article ಕುಮಾರಸ್ವಾಮಿ ಆರೋಪಕ್ಕೆ ಸಿಎಂ ತಿರುಗೇಟು | Siddaramaiah
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    3 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 8:25 ಅಪರಾಹ್ನ

      betmgm GA betmgm-play betmgm Texas

      Reply
    2. Fzzcfo on ಫೆಬ್ರವರಿ 20, 2026 1:04 ಫೂರ್ವಾಹ್ನ

      Join the spectacular world of online gaming where endless fun awaits. Bovada Deposit Bonus offers top craps and cashback offers for all players.

      Reply
    3. Jzlnws on ಫೆಬ್ರವರಿ 20, 2026 2:57 ಅಪರಾಹ್ನ

      Big Bass Bonanza RTP keeps it fair and fun! High volatility Bigger Bass Bonanza big win for big hit lovers.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Llvdhl ರಲ್ಲಿ ಇವರೇ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ.
    • Aiofdr ರಲ್ಲಿ ತುಪ್ಪದ ಬೆಡಗಿಗೆ ತಪ್ಪದ ಕಷ್ಟ ?
    • Ivedil ರಲ್ಲಿ ವಿಜಯೇಂದ್ರನಿಗೆ ದೇವೇಗೌಡರು ಹೇಳಿದ ಗುಟ್ಟು | Vijayendra
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.