Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    Trending

    ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street

    vartha chakraBy vartha chakraಅಕ್ಟೋಬರ್ 22, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.22- ನಗರದ ಚರ್ಚ್‌ ಸ್ಟ್ರೀಟ್‌ನಲ್ಲಿರುವ (Church Street) ಬರ್ಗರ್‌ ಸೈನೆರ್‌ ಪಬ್ ನಲ್ಲಿ ಯುವತಿಯರನ್ನು ಚುಡಾಯಿಸಿದ್ದಕ್ಕೆ ಯುವಕ-ಯುವತಿಯರ ಮಧ್ಯೆ ಜೋರು ಗಲಾಟೆ ನಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ‌ ವೈರಲ್‌ ಆಗಿದೆ.
    ಕಾಲೇಜು ಯುವಕರು ಹಾಗೂ ಯುವತಿಯರು ರಾತ್ರಿ ಪಬ್‌ನಲ್ಲಿ ಪಾರ್ಟಿ ಮುಗಿಸಿಕೊಂಡು ಹೋಗುವಾಗ ಗಲಾಟೆ ನಡೆದಿದೆ. ಕೆಲ ಯುವಕರು ಯುವತಿಯರನ್ನು ಚುಡಾಯಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದಾಗ, ಯುವತಿಯರು ಯುವಕರಿಗೆ ಬೈದಿದ್ದಾರೆ.

    ಇದೇ ವೇಳೆ ಯುವತಿಯರ ಗೆಳೆಯರು ಹಾಗೂ ಚುಡಾಯಿಸಿದ ಯುವಕರ ಮಧ್ಯೆ ತಳ್ಳಾಟ, ನೂಕಾಟ ನಡೆದಿದೆ. ಯುವತಿಯರು ಕೂಡ ಯುವಕರನ್ನು ತಳ್ಳುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ. ರಸ್ತೆ ಬಳಿಯೇ ಎರಡೂ ಗುಂಪುಗಳು ಹೊಡೆದಾಡಿಕೊಂಡಿದ್ದು, ಕುಡಿದ ಮತ್ತಿನಲ್ಲಿ ರಂಪಾಟ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
    ಯುವಕನೊಬ್ಬ ಗಾರ್ಡನ್‌ ಏರಿಯಾದಲ್ಲಿ ಬಿದ್ದಿರುವ ದೃಶ್ಯವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕ ಹಾಗೂ ಯುವತಿಯರ ರಂಪಾಟದ ವಿಡಿಯೊ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ತಡರಾತ್ರಿವರೆಗೆ ಪಾರ್ಟಿ ಮಾಡಿ, ಕುಡಿದ ಮತ್ತಿನಲ್ಲಿ ಹೀಗೆ ಮಾಡುವುದು ಅಸಭ್ಯತನದ ಪರಮಾವಧಿ ಎಂದು ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

    ಯುವತಿಯರನ್ನು ಅಸಭ್ಯ ಪದಗಳಿಂದ ನಿಂದಿಸಿರುವ ಯುವಕರ ನಡೆಯ ಕುರಿತು ಕೂಡ ಆಕ್ರೋಶ ವ್ಯಕ್ತವಾಗಿದೆ. ಆದಾಗ್ಯೂ, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪಬ್‌ ಸಿಬ್ಬಂದಿಯು ಜಗಳ ಬಿಡಿಸಿ, ಅವರನ್ನು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

    Verbattle
    Verbattle
    Verbattle
    Bangalore Church Street News Trending Varthachakra ಕಾಲೇಜು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಜಂಬೂಸವಾರಿಗೆ Terror Threat…? | Mysore Dasara
    Next Article ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    1 ಟಿಪ್ಪಣಿ

    1. Emtraa on ಫೆಬ್ರವರಿ 13, 2026 1:00 ಅಪರಾಹ್ನ

      online casino mgm betmgm-play betmgm Mississippi

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Glennhof ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.