ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಲಿ ಉಗುರು ಧರಿಸಿದವರ ಎದೆಯಲ್ಲಿ ಡವ ಡವ | Tiger Nail
    Trending

    ಹುಲಿ ಉಗುರು ಧರಿಸಿದವರ ಎದೆಯಲ್ಲಿ ಡವ ಡವ | Tiger Nail

    vartha chakraBy vartha chakraಅಕ್ಟೋಬರ್ 26, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.25- ಹುಲಿ ಉಗುರಿನ ಲಾಕೆಟ್ ಧರಿಸಿದವರ ವಿರುದ್ಧ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆಯ ‌ಡಿಸಿಎಫ್ಓ ರವೀಂದ್ರ ಅವರು ತಿಳಿಸಿದ್ದಾರೆ.
    ಬಿಗ್ ಬಾಸ್  ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ  ಪ್ರಕರಣದಲ್ಲಿ ಬಂಧನ ಬಳಿಕ ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ.ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ನಮಗೆ ಯಾವ ದೂರು ಬಂದಿಲ್ಲ ಎಂದು ಹೇಳಿದರು.

    ಯಾರೇ ಆಗಲಿ ಹುಲಿ ಉಗುರು ಲಾಕೆಟ್ ಧರಿಸಿದ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಆಗಿಯೇ ಹೇಳಿದ್ದಾರೆ. ಇದರಿಂದ ಹುಲಿ ಉಗುರಿನ ಪೆಂಡೆಟ್ ಧರಿಸಿದವರಿಗೆ ಢವ ಢವ ಶುರುವಾಗಿದೆ.
    ಅಂತಹ ಪ್ರಕರಣ ನಮ್ಮಲ್ಲಿ ದಾಖಲಾದರೆ, ಎನು ಬೇಕೋ ಅದನ್ನ ಕ್ರಮ ತೆಗೆದುಕೊಳ್ಳಲು ಅಧಿಕಾರ ಇದೆ. ಅವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಹೇಳಲಾಗಲಿದೆ, ಬಳಿಕ ಹುಲಿ ಉಗುರಿನ ನೈಜತೆ ಬಗ್ಗೆ ಕನ್ಫರ್ಮ್ ಮಾಡಿಕೊಳ್ಳಬೇಕಿದೆ. ಹಸುವಿನ ಕೊಂಬನ್ನ ಹುಲಿ ಉಗುರು ಎಂದು ಮಾರಾಟ ಮಾಡಲಾಗುತ್ತೆ. ಅದಕ್ಕೆ ಅದರ ನೈಜತೆ ಬಗ್ಗೆ ಪರೀಶಿಲನೆ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

    ಇನ್ನೂ ಬಿಗ್ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ಬಂಧಿಸಿರುವ ಬಗ್ಗೆ ಮಾತನಾಡಿರುವ ಅವರು, ಸಂತೋಷ್ ಅವರನ್ನು ಏಕಾಎಕಿ ದಸ್ತಗಿರಿ ಮಾಡಲಿಲ್ಲ. ಲಾಕೆಟ್ನ ತಪಾಸಣೆ ಮಾಡಿ ಅರ್ಧ ಮುಕ್ಕಾಲು ಗಂಟೆ ಅದರ ನೈಜತೆ ಗೊತ್ತಾದಮೇಲೆಯೇ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
    ಇನ್ನು ನಟ ದರ್ಶನ ಹಾಗೂ ಜಗ್ಗೇಶ್ ಅವರ ಹುಲಿ ಉಗುರಿನ ಲಾಕೆಟ್ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ,ನೋಟಿಸ್ ನೀಡಲು ನನಗೆ ಅವಕಾಶ ಇದೆ. ದೂರು ಬಂದ್ರೆ ನೋಟಿಸ್ ಜಾರಿ ಮಾಡಿ ಅವರನ್ನು ವಿಚಾರಣೆ ಒಳಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

    ಸಂರಕ್ಷಣಾ ಕಾಯ್ದೆ:
    ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ತಪ್ಪಾಗುತ್ತದೆ. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು.ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10 ಸಾವಿರ ದಂಡ ವಿಧಿಸುವ ಸಾಧ್ಯತೆ ಇದೆ.
    ವರ್ತೂರ್ ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಲಾಕೆಟ್ ಪ್ರಕರಣಗಳು ಒಂದೇ ಒಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಅದರಲ್ಲೂ ಗಣ್ಯ ವ್ಯಕ್ತಿಗಳು ಹಾಕಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಇವರ ಬಂಧನ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.

    Verbattle
    Verbattle
    Verbattle
    AI Bangalore crime News Politics tiger Tiger Nail ಕಾನೂನು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವಿನಯ್ ಗುರೂಜಿಗೆ ಹುಲಿ ಚರ್ಮಕ್ಕಾಗಿ ಪೊಲೀಸ್ ಬೇಟೆ | Vinay Guruji
    Next Article KPSC ಪರೀಕ್ಷೆ ದಿನಾಂಕ ಬದಲಾಯಿಸಿ Please!
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    8 ಪ್ರತಿಕ್ರಿಯೆಗಳು

    1. Vhprxn on ಫೆಬ್ರವರಿ 13, 2026 7:12 ಫೂರ್ವಾಹ್ನ

      betmgm New Hampshire betmgm-play betmgm ND

      Reply
    2. Mgcoaf on ಫೆಬ್ರವರಿ 20, 2026 6:10 ಫೂರ್ವಾಹ್ನ

      Feel the energy of live streams and interactive sessions. In crowns coins casino, community events foster fun competitions. Register for your share of the prizes!

      Reply
    3. Nmvpdn on ಫೆಬ್ರವರಿ 26, 2026 2:54 ಅಪರಾಹ್ನ

      Thunder to the top of the leaderboards. buffalo aristocrat unleashes scatters, wild herds, and progressive thunder. Spin today!

      Reply
    4. Dawyjp on ಫೆಬ್ರವರಿ 28, 2026 5:25 ಅಪರಾಹ್ನ

      Get your free Gold Coins + Sweeps Coins bonus at chumba casino promo right now. Play premium slots from top providers without spending a dime. Real wins are just a spin away — start playing today!

      Reply
    5. Gutyyy on ಮಾರ್ಚ್ 2, 2026 4:12 ಅಪರಾಹ್ನ

      Play today, brag tomorrow. stake hilo makes winning look easy.

      Reply
    6. Oxcpxe on ಮಾರ್ಚ್ 4, 2026 10:48 ಫೂರ್ವಾಹ್ನ

      DraftKings high RTP slots Casino lights up your screen. New welcome pack: 500 spins for $5 + up to $1K lossback. From slots to live—dominate!

      Reply
    7. Bkjzqt on ಮಾರ್ಚ್ 7, 2026 10:29 ಫೂರ್ವಾಹ್ನ

      Leky za ferovou cenu – zadne skryte poplatky, zadne triky
      Levitra bez predpisu

      Reply
    8. Alifec on ಮಾರ್ಚ್ 11, 2026 1:46 ಅಪರಾಹ್ನ

      Connect the millions friendly momentous on fanduel casino app – the #1 natural pelf casino app in America.
      Get your $1000 WITH IT AGAIN bonus and modify every twirl, хэнд and rolling into legitimate coin of the realm rewards.
      Fast payouts, huge jackpots, and non-stop fight – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.