Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KPSC ಪರೀಕ್ಷೆ ದಿನಾಂಕ ಬದಲಾಯಿಸಿ Please!
    ಬೆಂಗಳೂರು

    KPSC ಪರೀಕ್ಷೆ ದಿನಾಂಕ ಬದಲಾಯಿಸಿ Please!

    vartha chakraBy vartha chakraಅಕ್ಟೋಬರ್ 26, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ. 26: ರಾಜ್ಯ ಲೋಕಸೇವಾ ಆಯೋಗ (KPSC) ವಿವಿಧ ಹುದ್ದೆಗಳಿಗೆ ನವೆಂಬರ್‌ 5ರಂದು ಒಂದೇ ದಿನ ಮೂರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಬೇಕು ಎಂದು
    ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದ್ದಾರೆ.

    ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಪರೀಕ್ಷೆಯ ದಿನಾಂಕ ಬದಲಿಸಲು ಕೆಪಿಎಸ್ ಸಿಗೆ ಸೂಚನೆ ನೀಡುವಂತೆ ಕೋರಿದ್ದಾರೆ.
    ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರು, ಸಹಕಾರ ಸಂಘಗಳ 47 ನಿರೀಕ್ಷಕರ ಹುದ್ದೆಗಳು ಮತ್ತು ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ನವೆಂಬರ್‌ 5ರಂದು ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿ ಪಡಿಸಲಾಗಿದೆ.
    ಈ ಪರೀಕ್ಷೆಗಳನ್ನು ಬೇರೆ ಬೇರೆ ದಿನಗಳಲ್ಲಿ ನಿಗದಿಗೊಳಿಸಲು ಕ್ರಮ ವಹಿಸುವಂತೆ ಹಲವಾರು ಅಭ್ಯರ್ಥಿಗಳು ತಮ್ಮನ್ನು ಕೋರಿರುವುದಾಗಿ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

    ಕಳೆದ ಐದು ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ವಯೋಮಿತಿಗೆ ಸೂಕ್ತವಾದ ಉದ್ಯೋಗ ಸಿಗದೇ ಅನ್ಯಾಯಕ್ಕೆ ಒಳಗಾಗಿದ್ದಾರೆ ಸರ್ಕಾರಿ ಉದ್ಯೋಗಕ್ಕೆ ಸೇರ ಬಯಸಿ ಅರ್ಜಿ ಆಹ್ವಾನಿಸಲಾಗಿರುವ ಪ್ರತಿಯೊಂದು ನೇಮಕಾತಿಗಳಿಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ದೀರ್ಘ ಕಾಲದಿಂದ ತಯಾರಿ ನಡೆಸಿದ್ದಾರೆ ಈ ಕಾರಣದಿಂದ ಬೇರೆ ಬೇರೆ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಿನಾಂಕವನ್ನು ನಿಗದಿ ಪಡಿಸಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.
    ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಕೋರಿದ್ದಾರೆ

    Verbattle
    Verbattle
    Verbattle
    Government Karnataka KPSC News Politics ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹುಲಿ ಉಗುರು ಧರಿಸಿದವರ ಎದೆಯಲ್ಲಿ ಡವ ಡವ | Tiger Nail
    Next Article ಮುಂಬಡ್ತಿಗಾಗಿ ಮಾಜಿ ಶಾಸಕರ ಪತ್ನಿ ಮಾಡಿದ ಕೆಲಸ | Bangalore News
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    1 ಟಿಪ್ಪಣಿ

    1. Lbvfuj on ಫೆಬ್ರವರಿ 12, 2026 12:01 ಅಪರಾಹ್ನ

      betmgm MT https://betmgm-play.com/ betmgm promo $10 for $200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • LinwoodGah ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.