ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟಕ್ಕೆ ಸಿಲುಕಿದ ಲಕ್ಷ್ಮಿ ಹೆಬ್ಬಾಳ್ಕರ್ ಮಗ, ಅಳಿಯ | Lakshmi Hebbalkar
    Trending

    ಸಂಕಷ್ಟಕ್ಕೆ ಸಿಲುಕಿದ ಲಕ್ಷ್ಮಿ ಹೆಬ್ಬಾಳ್ಕರ್ ಮಗ, ಅಳಿಯ | Lakshmi Hebbalkar

    vartha chakraBy vartha chakraಅಕ್ಟೋಬರ್ 26, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.26 – ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ‌ ಉಗುರು ಹೊಂದಿರುವ ಪೆಡೆಂಟ್ ಧರಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಬೆನ್ನಲ್ಲೇ ಇಂತಹುದೇ ಹಲವು ದೂರುಗಳು ಪೊಲೀಸ್ ಮತ್ತು ಅರಣ್ಯ ವಿಚಕ್ಷಣಾ ದಳವನ್ನು ತಲುಪುತ್ತಿವೆ.
    ಇದೀಗ ಇದರ ಸಾಲಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಮಗ ಮತ್ತು ಅಳಿಯ ಸೇರ್ಪಡೆಯಾಗಿದ್ದಾರೆ.

    ಮೂರು ವರ್ಷಗಳ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಹಂಚಿಕೊಂಡಿರುವ ತಮ್ಮ ಮಗಳ ಮದುವೆಯ ಫೋಟೋ ಆಲ್ಬಮ್‌ಗಳಲ್ಲಿ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಮತ್ತು ಪುತ್ರ ಮೃಣಾಲ್‌ ಕೊರಳಲ್ಲಿ ಹುಲಿ ಉಗುರು ಹೊಂದಿರುವ ಪೆಂಡೆಂಟ್ ನ ಸರ ಧರಿಸಿರುವ ಚಿತ್ರಗಳಿವೆ.

    ಸಾಮಾಜಿಕ ಜಾಲತಾಣಗಳಲ್ಲಿ ಅಂದು ಹರಿದಾಡಿದ್ದ ಈ ಪೋಟೋ ಗಳನ್ನು ಇದೀಗ ನೆಟ್ಟಿಗರು ಜಾಲತಾಣಗಳಲ್ಲಿ ಮತ್ತೆ ಹರಿಯಬಿಟ್ಟಿದ್ದು,ಇವರ ಮೇಲೆ ಕ್ರಮ ಯಾವಾಗ ಎಂದು ಪ್ರಶ್ನಿಸಿದ್ದಾರೆ.
    ಇದೀಗ ಈ ಪೋಟೋ ಗಳನ್ನು ಪರಿಶೀಲನೆ ಮಾಡುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಮಂತ್ರಿ ಹೆಬ್ಬಾಳ್ಕರ್ ಮಗ ಮತ್ತು ಅಳಿಯನಿಗೆ ನೋಟೀಸ್ ಕೊಡಲು ಸಿದ್ದತೆ ನಡೆಸಿದ್ದಾರೆ.

    Verbattle
    Verbattle
    Verbattle
    Congress Lakshmi Hebbalkar m mi News Politics Trending ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Article27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers
    Next Article ರಸ್ತೆಯಲ್ಲಿ ರಂಪಾಟ-ಆಡಂ ಬಿದ್ದಪ ಬಂಧನ | Adam Bidappa
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JasonOccar ರಲ್ಲಿ ಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
    • Peterwaide ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Peterwaide ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.