Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಬಾ ಬುಡನ್ ಗಿರಿ ಶಾಖಾದ್ರಿಗೆ ಸಂಕಷ್ಟ | Baba Budangiri
    Viral

    ಬಾಬಾ ಬುಡನ್ ಗಿರಿ ಶಾಖಾದ್ರಿಗೆ ಸಂಕಷ್ಟ | Baba Budangiri

    vartha chakraBy vartha chakraಅಕ್ಟೋಬರ್ 28, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು ಅ.28- ಸೂಫಿ ಸಂತ, ಗುರು ದತ್ತ ನ ನೆಲವೀಡು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ‌ದರ್ಗಾದ ಶಾಖಾದ್ರಿ ಹಜರತ್ ಸೈಯದ್ ಗೌಸ್ ಮೊಹಿದ್ದೀನ್ ಮನೆಯಲ್ಲಿ ಹುಲಿ‌, ಚಿರತೆ, ಜಿಂಕೆ ಚರ್ಮ ಮೊದಲಾದ ವನ್ಯಜೀವಿ ಉತ್ಪನ್ನಗಳು ಪತ್ತೆಯಾಗಿವೆ.
    ಹಿನ್ನೆಲೆಯಲ್ಲಿ ಶಾಖಾದ್ರಿ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1972 ರ ಅಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಶಾಖಾದ್ರಿ ಹಜರತ್ ಸೈಯದ್ ಗೌಸ್ ಮೊಹಿದ್ದೀನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಶಾಖಾದ್ರಿ ಮನೆಯಲ್ಲಿ ಹುಲಿ ಚರ್ಮ ಇದೆ ಎಂದು ಹಲವರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಚಿಕ್ಕ ಮಗಳೂರಿನ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ಮಾಡಿದ್ದರು.ಈ ವೇಳೆ ಚಿರತೆ, ಜಿಂಕೆ ಮತ್ತು ಚರ್ಮ ಪತ್ತೆಯಾಗಿತ್ತು.
    ಅವುಗಳನ್ನು ಜಪ್ತಿ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಚರ್ಮದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು ಶಾಖಾದ್ರಿ ನಿನ್ನೆಯಿಂದ ಅಧಿಕಾರಿಗಳ ತನಿಖೆಗೆ ಸಹಕಾರ ನೀಡದೆ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಉಪ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Baba Budangiri chikmagalur Government Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Article20 ಕೋಟಿ ಕೊಡದಿದ್ದರೆ ಮುಖೇಶ್ ಅಂಬಾನಿ ಖತಂ | Mukesh Ambani
    Next Article ಕಾಂಗ್ರೆಸ್ ನಾಯಕರ ಬಾಯಿಗೆ ಶಿವಕುಮಾರ್ ಬೀಗ | DK Shivakumar
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xfxbop ರಲ್ಲಿ ಮೋಹಕತಾರೆ ರಮ್ಯಾ ಅಖಾಡಕ್ಕೆ | Ramya
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • StellaHewly ರಲ್ಲಿ ಸಂಸದ ಸಿದ್ದೇಶ್ ಹತ್ಯೆಗೆ ಸಂಚು? | GM Siddheshwara
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.