ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಣಿ ಇಲಾಖೆಯ ಅಧಿಕಾರಿ ಕಗ್ಗೊಲೆ | Murder
    Trending

    ಗಣಿ ಇಲಾಖೆಯ ಅಧಿಕಾರಿ ಕಗ್ಗೊಲೆ | Murder

    vartha chakraBy vartha chakraನವೆಂಬರ್ 5, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.5- ಮಹಾನಗರಿ‌ ಬೆಂಗಳೂರಿನ ಸುಬ್ರಹ್ಮಣ್ಯಪುರದ ಅಪಾರ್ಟ್‌ಮೆಂಟ್ ವೊಂದರಲ್ಲಿ ನೆಲೆಸಿದ್ದ ಗಣಿ ಭೂ ವಿಜ್ಞಾನ ಇಲಾಖೆಯ ಮಹಿಳಾ ಉಪ ನಿರ್ದೇಶಕಿಯನ್ನು ಚಾಕುವಿನಿಂದ ಇರಿದು ಕತ್ತು ಕೊಯ್ದು ಭೀಕರವಾಗಿ‌ ಕೊಲೆ (Murder) ಮಾಡಲಾಗಿದ್ದು ಕೃತ್ಯದಿಂದ ನಗರದ ಜನತೆ ಬೆಚ್ಚಿಬಿದ್ದಿದೆ.
    ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್‌ಮೆಂಟ್ ನಲ್ಲಿ ಫ್ಲಾಟ್ ನಲ್ಲಿ ವಾಸಿಸುತ್ತಿದ್ದ ‌ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ (45) ಕೊಲೆಯಾಗಿದ್ದು, ಹಂತಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
    ಪರಿಚಯಸ್ಥರ ನೆಪದಲ್ಲಿ ‌ಗೋಕುಲ್‌ ಅಪಾರ್ಟ್‌ಮೆಂಟ್ ಗೆ ಬಂದು ಫ್ಲಾಟ್ ಗೆ ನುಗ್ಗಿದ ದುಷ್ಕರ್ಮಿಗಳು, ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ  ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿ‌ ಪರಾರಿಯಾಗಿದ್ದಾರೆ.

    ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಭೂಗರ್ಭ ಶಾಸ್ತ್ರ ವಿಭಾಗದಲ್ಲಿ ಉಪ ನಿರ್ದೇಶಕಿಯಾಗಿ ಪ್ರತಿಮಾ ಕರ್ತವ್ಯ ನಿರ್ವಹಿಸುತ್ತಿದ್ದರು.ಪ್ರತಿಮಾ ಅವರ ಪತಿ ಮತ್ತು ಪುತ್ರ ತೀರ್ಥಹಳ್ಳಿಯಲ್ಲಿ ವಾಸವಿದ್ದರು.
    ರಾತ್ರಿ 8 ಗಂಟೆಗೆ ಕಛೇರಿಯಿಂದ  ಮನೆಗೆ ಕಾರಿನಲ್ಲಿ ಚಾಲಕ ಬಿಟ್ಟು ತೆರಳಿದ ಬಳಿಕ ಹಂತಕರು  ಬಂದು ಕೊಲೆ ಮಾಡಿ ಹೋಗಿದ್ದಾರೆ ಎನ್ನಲಾಗಿದೆ
    ಮನೆಯ ಒಳಗೆ ಬಂದು ಕೊಲೆ ಮಾಡಿ ಹೋಗಿರುವ ಕಾರಣ ಮೇಲ್ನೋಟಕ್ಕೆ ಇದು ಸಂಚು ರೂಪಿಸಿ ಪರಿಚಿತರೇ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
    ರಾತ್ರಿ ಪ್ರತಿಮಾ ಅವರಿಗೆ ಅಣ್ಣ ಕರೆ ಮಾಡಿದ್ದ, ಆದರೆ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆ ಮನೆ ಬಳಿ  ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವ ನಿಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ.

    ತೀರ್ಥಹಳ್ಳಿಯ ತುಡುಕಿ ಗ್ರಾಮದ ಸತ್ಯನಾರಾಯಣ ಅವರನ್ನು  ಕಳೆದ 18 ವರ್ಷಗಳ ಹಿಂದೆ ಪ್ರತಿಮಾ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು.
    ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.  ಇವರ ದಾಂಪತ್ಯಕ್ಕೆ 15 ವರ್ಷದ ಎಸ್ ಎಸ್ ಎಲ್ ಸಿ ಓದುವ ಮಗನಿದ್ದಾನೆ. ತುಡುಕಿಯಲ್ಲಿ ಇತ್ತೀಚೆಗೆ ಹೊಸ ಮನೆ ಯೊಂದನ್ನು ಕಟ್ಟಿಸಿ ಗೃಹಪ್ರವೇಶ ಮಾಡಿದ್ದರು.
    ಸುಮಾರು ಎರಡು ಎಕರೆಯಷ್ಟು ಅಡಿಕೆ ತೋಟ ಇರುವ ಹಿನ್ನೆಲೆಯಲ್ಲಿ ಅಡಿಕೆ ಕೊಯ್ಲು ಮಾಡಿಸುವ ಸಲುವಾಗಿ ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ಇದ್ದರು. ಪ್ರತಿಮಾ ಹಾಗೂ ಸತ್ಯನಾರಾಯಣ ಅವರ ದಾಂಪತ್ಯ ಜೀವನ ಅನ್ಯೊನ್ಯವಾಗಿತ್ತು.

    ರಾತ್ರಿ ಅಣ್ಣ ಕರೆ ಮಾಡಿದಾಗ ಪ್ರತಿಮಾ ಕರೆ ಸ್ವೀಕರಿಸಿಲ್ಲ. ಬೆಳಿಗ್ಗೆ ಮನೆ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ. ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕ ಕೊಲೆ ನಡೆದಿದೆ ಎಂಬ ಅನುಮಾನ ಮನೆಯವರಲ್ಲಿ ಹುಟ್ಟಿಕೊಂಡಿದೆ.
    ಪತ್ನಿಯ ಕೊಲೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪತಿ ಸತ್ಯನಾರಾಯಣ ಆಗಮಿಸಿದ್ದಾರೆ.ಘಟನಾ ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಶಹಪುರವಾಡ್ ಅವರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ
    ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಸುಬ್ರಮಣ್ಯಪುರ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದು ಕೊಲೆ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ.

    Verbattle
    Verbattle
    Verbattle
    crime Government Karnataka m murder Trending ಕಳ್ಳತನ ಕೊಲೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಲ್ಲಿ ಏನಾಗುತ್ತಿದೆ? ಶಿವಕುಮಾರ್ ಆಟ-ಸಿದ್ದರಾಮಯ್ಯ ಚೆಲ್ಲಾಟ | Congress
    Next Article ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.