Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ
    ಅಪರಾಧ

    ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ

    vartha chakraBy vartha chakraನವೆಂಬರ್ 5, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ, ನ.5: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಮದ್ದೂರು ವನ್ಯಜೀವಿ ವಲಯದಲ್ಲಿ ಕಳ್ಳಬೇಟೆಗಾರರ ಗುಂಪು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಕಳ್ಳಬೇಟೆಗಾರ ಮೃತಪಟ್ಟಿರುವ ಘಟನೆ ನಡೆದಿದೆ.
    ಇಂದು ಬೆಳಗಿನ ಝಾವ 2 ಗಂಟೆ ಸುಮಾರಿನಲ್ಲಿ 8-10 ಜನರಿದ್ದ ಕಳ್ಳ ಬೇಟೆಗಾರರ ಗುಂಪು ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿ, ಸಾಂಬಾರ (ಕಡವೆ) ಬೇಟೆ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿ ಮೇಲೆ ಕಳ್ಳ ಬೇಟೆಗಾರರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಪ್ರತಿ ದಾಳಿ ಮಾಡಿದ ಸಂದರ್ಭದಲ್ಲಿ ಒಬ್ಬ ಕಳ್ಳ ಬೇಟೆಗಾರ ಮೃತಪಟ್ಟಿದ್ದು, ಇತರರು ತಪ್ಪಿಸಿಕೊಂಡಿರುವುದಾಗಿ ವರದಿಯಾಗಿದೆ.

    ಸ್ಥಳದಿಂದ ಸಾಂಬಾರ್ (ಕಡವೆ) ಮಾಂಸ (ತಲೆ ಮತ್ತು ಕಾಲಿನ ಭಾಗ) ಮತ್ತು ಬಂದೂಕನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾ ದಂಡಾಧಾರಿಗಳೂ ಆದ ಜಿಲ್ಲಾಧಿಕಾರಿಗಳು ಮತ್ತು ಕೊಳ್ಳೇಗಾಲದ ಉಪ ವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
    ನಂಜೇಗೌಡನ ಕಟ್ಟೆ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇದು ಕಾಡಿನ ಗಡಿಯಿಂದ ಸುಮಾರು 2 ಕಿ.ಮೀ ದೂರದಲ್ಲಿದೆ. ಬಂಡೀಪುರ ಅರಣ್ಯ ವಲಯದ ನಿರ್ದೇಶಕರು, ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಕೊಳ್ಳೆಗಾಲ ಉಪ ವಿಭಾಗಾಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

    Verbattle
    Verbattle
    Verbattle
    crime Government Karnataka News Politics
    Share. Facebook Twitter Pinterest LinkedIn Tumblr Email WhatsApp
    Previous Articleಗಣಿ ಇಲಾಖೆಯ ಅಧಿಕಾರಿ ಕಗ್ಗೊಲೆ | Murder
    Next Article ಲುಲು ಮಾಲ್ ನ ಜೊಲ್ಲು ಮುಖ್ಯೋಪಾಧ್ಯಾಯ Arrested | Lulu Mall
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Krbbmf on ಫೆಬ್ರವರಿ 14, 2026 12:34 ಅಪರಾಹ್ನ

      mcluck sportsbook app mcluck NH mccluck login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • LarryCax ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Tracymix ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.