ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » November 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ
    Trending

    November 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ

    vartha chakraBy vartha chakraನವೆಂಬರ್ 6, 2023Updated:ನವೆಂಬರ್ 6, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ, ನ.5- ನಿಷೇಧಿತ ಸಿಖ್​ ಫಾರ್ ಜಸ್ಟಿಸ್ (ಎಸ್ ಎಫ್ ಜೆ) ಸಂಸ್ಥಾಪಕ ಹಾಗೂ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ನ ಹೊಸ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
    ಈ ವಿಡಿಯೋದಲ್ಲಿ ಆತ ಇದೇ ನವೆಂಬರ್ 19 ರಂದು (ವಿಶ್ವಕಪ್ ಕ್ರಿಕೆಟ್‌ ಫೈನಲ್ ದಿನ) ಏರ್ ಇಂಡಿಯಾ (Air India) ವಿಮಾನಗಳಲ್ಲಿ ಪ್ರಯಾಣಿಸದಂತೆ ಭಾರತೀಯರಿಗೆ ಎಚ್ಚರಿಕೆ ನೀಡಿದ್ದಾನೆ. ಒಂದು ವೇಳೆ ಈ ದಿನದಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದರೆ ನಿಮ್ಮ ಜೀವಕ್ಕೆ ತೊಂದರೆ ಎಂದು ಗುಡುಗಿದ್ದಾನೆ.

    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ, “ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ಕೇಳುತ್ತಿದ್ದೇವೆ. ಅಂದು ಜಾಗತಿಕ ದಿಗ್ಬಂಧನ ಇರುತ್ತದೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವಕ್ಕೆ ಅಪಾಯವಿದೆ. ಆ ದಿನದಂದು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಐಜಿಐ) ಮುಚ್ಚಲಾಗುವುದು. ಅದರ ಹೆಸರನ್ನು ಬದಲಾಯಿಸಲಾಗುವುದು. ಈ ವಿಮಾನ ನಿಲ್ದಾಣದ ಹೆಸರು ಶಾಹಿದ್ ಬಿಯಾಂತ್ ಸಿಂಗ್, ಶಾಹಿದ್ ಸತ್ವಂತ್ ಸಿಂಗ್ ಖಲಿಸ್ತಾನ್ ವಿಮಾನ ನಿಲ್ದಾಣ ಎಂದು ಇಡುತ್ತೇವೆ” ಎಂದು ಹೇಳಿದ್ದಾನೆ.

    ವಾಸ್ತವವಾಗಿ, 2023ರ ನವೆಂಬರ್ 19ರಂದು ವಿಶ್ವಕಪ್‌ ಕ್ರಿಕೆಟ್‌ನ ಅಂತಿಮ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಈಗಾಗಲೇ ಸೆಮಿಫೈನಲ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು, ಕಪ್ ಗೆಲ್ಲಲು ಸಜ್ಜಾಗಿದೆ. ಈ ಬೆನ್ನಲ್ಲೇ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್​ ಆಗಿದೆ.
    ಇಂಥ ಬೆದರಿಕೆಗಳು ಇದೇ ಮೊದಲಲ್ಲ. ಕಳೆದ ಸೆಪ್ಟೆಂಬರ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ಕುರಿತು ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಜಗಳದ ಮಧ್ಯೆ, ಹಿಂದೂ-ಕೆನಡಿಯನ್ನರನ್ನು ಕೆನಡಾ ತೊರೆಯುವಂತೆ ಪನ್ನು ಒತ್ತಾಯಿಸಿದ್ದನು.

    ಕಳೆದ ಅಕ್ಟೋಬರ್ 10 ರಂದು ಇದೇ ಪನ್ನು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೇಲ್-ಪ್ಯಾಲೆಸ್ಟೈನ್ ಯುದ್ಧದಿಂದ ಪಾಠ ಕಲಿಯುವಂತೆ ಬೆದರಿಕೆ ಹಾಕಿದ್ದ. ಅಮೃತಸರ ಮೂಲದ ಈತ 2019ರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಕಣ್ಗಾವಲಿನಲ್ಲಿದ್ದಾನೆ. ತನಿಖಾ ಸಂಸ್ಥೆಯು ಈಗಾಗಲೇ ಪನ್ನು ವಿರುದ್ಧ ಮೊದಲ ಪ್ರಕರಣ ದಾಖಲಿಸಿದೆ. ತನ್ನ ಭಯೋತ್ಪಾದಕ ಕೃತ್ಯಗಳು ಮತ್ತು ಚಟುವಟಿಕೆಗಳನ್ನು ಸಮರ್ಥಿಸಿಕೊಳ್ಳುತ್ತಾ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ

    Verbattle
    Verbattle
    Verbattle
    AI Air India india m ನರೇಂದ್ರ ಮೋದಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಲುಲು ಮಾಲ್ ನ ಜೊಲ್ಲು ಮುಖ್ಯೋಪಾಧ್ಯಾಯ Arrested | Lulu Mall
    Next Article ಬೆಂಗಳೂರಿಗೆ ಬರಲಿದೆ ಚಿರತೆ ಕಾರ್ಯಪಡೆ | Leopard
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    5 ಪ್ರತಿಕ್ರಿಯೆಗಳು

    1. Pwnihl on ಫೆಬ್ರವರಿ 17, 2026 2:24 ಫೂರ್ವಾಹ್ನ

      WOW Vegas is a warmly rated free-play platform with thousands of slots and rugged actress rewards programs. Legal and safe, it lets users enjoy wow vegas casino online vibes while collecting Sweepstakes Coins with a view implicit actual rewards.

      Reply
    2. Tqwhjc on ಫೆಬ್ರವರಿ 18, 2026 9:31 ಫೂರ್ವಾಹ್ನ

      Experience the ultimate blend of fun and fortune in online entertainment. crown coins casinos offers seamless gameplay and massive rewards. Join the action and turn your luck around!

      Reply
    3. Zeyfjy on ಫೆಬ್ರವರಿ 20, 2026 6:47 ಅಪರಾಹ್ನ

      Enter the sugary realm of Sweet Bonanza and chase 21,000x+ wins! Tumbles sweet bonanza keep the action going until no more matches. Play now!

      Reply
    4. Klhjwi on ಫೆಬ್ರವರಿ 25, 2026 12:10 ಫೂರ್ವಾಹ್ನ

      Prairie paradise packed with payout punch. mega power buffalo brings bonus retriggers, multipliers, and gold glory. Stampede!

      Reply
    5. Kldgrh on ಮಾರ್ಚ್ 1, 2026 10:11 ಫೂರ್ವಾಹ್ನ

      No KYC, no problem. Crypto best slots on stake freedom starts here.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • ThomasHow ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • canadian drug stores ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.