ಬೆಂಗಳೂರು, ನ.8-nಉದ್ಯಾನ ನಗರಿ ಬೆಂಗಳೂರಿನ ಹಲವೆಡೆ ದೊಡ್ಡ ಮಟ್ಟದಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಹಲವೆಡೆ ದಿಢೀರ್ ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಅಕ್ರಮವಾಗಿ ಬಾಂಗ್ಲಾ ವಲಸಿಗರು ನೆಲೆ ಕಂಡುಕೊಳ್ಳ ತೊಡಗಿದ್ದು ಅವರಿಗೆ ಬೇಕಾದ ದಾಖಲೆಗಳನ್ನು ಒದಗಿಸಲು ಕೆಲವರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಎನ್‌ಐಎ (NIA) ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.
ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ನಿನ್ನೆ ರಾತ್ರಿ ದಾಳಿ ಮಾಡಿ ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ಎನ್ ಐ ಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಎಕಕಾಲದಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಬಾಂಗ್ಲಾ ದೇಶದಿಂದ ನೂರಾರು ಮಂದಿಯನ್ನು ಭಾರತಕ್ಕೆ ಅಕ್ರಮವಾಗಿ ಕರೆ ತರುವುದು, ಇಲ್ಲಿ ಅವರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವುದು ಇವರ ಮೇಲಿನ ಪ್ರಧಾನ ಆರೋಪವಾಗಿದೆ.
ಉದ್ಯೋಗದ ಆಮಿಷ ಒಡ್ಡಿ ಅವರನ್ನು ಇಲ್ಲಿಗೆ ಕರೆತಂದು ಬಳಿಕ ಅವರಿಗೆ ಉಗ್ರ ತರಬೇತಿ ನೀಡಿ ದುಷ್ಕೃತ್ಯಗಳಿಗೆ ಬಳಸುವ ವಿದ್ಯಮಾನಗಳು ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿದ್ದವು.
ನಾನಾ ಭಾಗಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಕಾಲ ಕಾಲಕ್ಕೆ ವರದಿಗಳು ಬರುತ್ತಲೇ ಇವೆ. ಆದರೆ, ರಾಜಕಾರಣಿಗಳು ಕೂಡಾ ಇವರನ್ನು ಮತ ಬ್ಯಾಂಕ್ ಆಗಿ ಬಳಸುತ್ತಿರುವುದರಿಂದ ಅದರ ಬಗ್ಗೆ ಯಾರೂ ಹೆಚ್ಚಿನ ಗಮನ ನೀಡುತ್ತಿಲ್ಲ. ಅವರಲ್ಲಿ ಕೆಲವರು ಅಪಾಯಕಾರಿ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಮಾಹಿತಿ ಇದೆ. ಕೆಲವರು ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾದರೆ ಇನ್ನು ಕೆಲವರು ಕೊಲೆ, ಉಗ್ರ ಕೃತ್ಯಗಳಲ್ಲೂ ಭಾಗಿಯಾಗುತ್ತಿದ್ದಾರೆ.
ರಾಮನಗರ ಮತ್ತಿತರ ಪ್ರದೇಶಗಳಲ್ಲಿ ಅವರು ತಮ್ಮದೇ ಆದ ಕಾಲೊನಿಗಳನ್ನು ಸೃಷ್ಟಿಸಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಗಂಭೀರವಾದ ಆರೋಪಗಳು ಕೇಳಿಬಂದಿದ್ದವು. ಆದರೆ, ಎಲ್ಲವೂ ಒಂದು ಹಂತದಲ್ಲಿ ದೊಡ್ಡ ಸುದ್ದಿಯಾಗಿ ಬಳಿಕ ತಣ್ಣಗಾಗುವುದರಿಂದ ಅವರು ಮತ್ತೆ ಮತ್ತೆ ಚಿಗುರುತ್ತಿದ್ದಾರೆ.
23 ಪ್ರತಿಕ್ರಿಯೆಗಳು
аккаунт для рекламы маркетплейс аккаунтов
профиль с подписчиками платформа для покупки аккаунтов
Purchase Ready-Made Accounts Sell accounts
Account marketplace Buy Account
Ready-Made Accounts for Sale Account Trading Service
account trading platform account market
account trading platform gaming account marketplace
account store account trading
account trading platform gaming account marketplace
accounts marketplace verified accounts for sale
social media account marketplace account trading
secure account sales account store
account sale account marketplace
secure account sales account selling platform
profitable account sales account trading
account market website for selling accounts
account trading platform sell account
accounts marketplace accounts marketplace
account trading service account store
find accounts for sale online account store
accounts market account trading service
account trading platform website for selling accounts
sell pre-made account account marketplace