Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಹಿತಿ ಹೆಸರಲ್ಲಿ ಪೊಲೀಸ್ ಗೆ ಟೋಪಿ ಹಾಕಿದ ವಂಚಕ
    Viral

    ಮಾಹಿತಿ ಹೆಸರಲ್ಲಿ ಪೊಲೀಸ್ ಗೆ ಟೋಪಿ ಹಾಕಿದ ವಂಚಕ

    vartha chakraBy vartha chakraನವೆಂಬರ್ 8, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.8- ಪೊಲೀಸ್ ಮಾಹಿತಿದಾರ (ಇನ್ ಫಾರ್ಮರ್) ಎಂದು ಹೇಳಿಕೊಂಡು ಪೊಲೀಸರಿಗೆ ವಂಚಿಸಿ ಅವರ ಹಣದಿಂದಲೇ ಮೋಜು ಮಸ್ತಿ ಮಾಡುತ್ತಿದ್ದ ಖತರ್ನಾಕ್ ಯುವಕನೊಬ್ಬ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
    ಕಳೆದ ನಾಲ್ಕು ವರ್ಷದಿಂದ ಪೊಲೀಸರಿಗೆ ವಂಚಿಸಿ ಪಬ್ ಬಾರ್​ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಪೊಲೀಸ್ ಮಾಹಿತಿದಾರ ವಸೀಂ ಬಂಧಿತ ಆರೋಪಿಗಳಾಗಿದ್ದಾನೆ.

    ಆರೋಪಿ ವಸೀಂ, ಪೊಲೀಸರ ಜೊತೆಯಲ್ಲಿ ಇದ್ದುಕೊಂಡೇ ಅವರಿಗೆ ಸಹಾಯ ಮಾಡುವ ನಾಟಕ‌ ಮಾಡಿ‌ಅವರ ಬಳಿಯಿಂದಲೇ ಹಣ ಪಡೆದು ವಂಚಿಸಿದ್ದಾನೆ. ಅಲ್ಲಿ ಇಲ್ಲಿ ಸುತ್ತಾಡುತ್ತ ಮೋಜು ಮಸ್ತಿ ಮಾಡುತ್ತ, ಹಾಯಾದ ಜೀವನ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
    ಅಲ್ಲೊಂದು ದಂಧೆ ನಡೀತಿದೆ, ನಾನು ಅಲ್ಲಿಗೆ ಹೋಗಿ ಲೊಕೇಶನ್ ಕಳಿಸುವೆ. ದಂಧೆಯಲ್ಲಿ ಏನೇನು ನಡೆಯಲಿದೆ ಎಂದು ಮಾಹಿತಿ ಕೊಡುವೆ ಎಂದು ಪೊಲೀಸರಿಗೆ ಆರೋಪಿ ವಸೀಂ ನಂಬಿಸುತ್ತಿದ್ದ.

    ಪೊಲೀಸರು ಈಗಲೇ ಕಾರ್ಯಾಚರಣೆ ನಡೆಸುತ್ತೇವೆ ಎಂದರೆ ತಡೆಯುತ್ತಿದ್ದ ಆರೋಪಿಯು ನಾನು ಅಲ್ಲಿಗೆ ಹೋಗಿ ಸ್ಪಾಟ್ ಲೊಕೇಶನ್ ಕಳಿಸುವೆ ಎನ್ನುತ್ತಿದ್ದ.
    ಸ್ವಲ್ಪ ಹೊತ್ತಿನಲ್ಲಿ ಸರ್ ಆಟೋ ತೊಂದರೆ ಕೊಡುತ್ತಿದೆ, ಪೆಟ್ರೋಲ್ ಬೇಕಿತ್ತು, ಬೈಕ್ ಇಲ್ಲ. ಮನೆಯಲ್ಲಿ ಸಮಸ್ಯೆ ಎಂದು ನಂಬಿಸಿ 2ರಿಂದ 3 ಸಾವಿರ ಫೋನ್ ಪೇ ಮಾಡಿ ಎನ್ನುತ್ತಿದ್ದ,ಇದನ್ನು ನಂಬಿ ಪೊಲೀಸರು ಹಣ ಹಾಕಿದರೆ, ಹಣ ಬಂದ ಕೆಲವೇ ಕ್ಷಣಗಳಲ್ಲಿ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗುತ್ತಿದ್ದು ಸಿಸಿಬಿ ಹಾಗೂ ಕಾನೂನು ವ್ಯವಸ್ಥೆ ಪೊಲೀಸರಿಗೆ ಆರೋಪಿ ವಸೀಂ ಯಾಮಾರಿಸಿದ್ದು ಆರೋಪಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ

    Verbattle
    Verbattle
    Verbattle
    crime Government Karnataka ಕಾನೂನು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ NIA ದಾಳಿ
    Next Article ಕುಮಾರಸ್ವಾಮಿ ನೇತೃತ್ವದಲ್ಲಿ JDS ಶಾಸಕರ ಒಗ್ಗಟ್ಟು ಪ್ರದರ್ಶನ | Kumaraswamy
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • LinwoodGah ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • LeonardReawn ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.