Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳ ಗಡಿಯಲ್ಲಿ ಕರ್ನಾಟಕದ ನಕ್ಸಲ್ ‌ಬಂಧನ | Kerala
    ಪ್ರಚಲಿತ

    ಕೇರಳ ಗಡಿಯಲ್ಲಿ ಕರ್ನಾಟಕದ ನಕ್ಸಲ್ ‌ಬಂಧನ | Kerala

    vartha chakraBy vartha chakraನವೆಂಬರ್ 9, 2023Updated:ನವೆಂಬರ್ 9, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.9- ಕೇರಳ (Kerala) ಗಡಿಯ ವಯನಾಡು ಸಮೀಪದಲ್ಲಿ ಪೊಲೀಸ್ ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಕ್ಸಲ್ ತಂಡದಲ್ಲಿದ್ದ ಶೃಂಗೇರಿಯ ಮಹಿಳೆ ಸೇರಿ ಇಬ್ಬರು ನಕ್ಸಲರನ್ನು ಪೊಲೀಸರು ಬಂಧಿಸಿದ್ದಾರೆ.
    ವಯನಾಡು ಸೇರಿ ಹಲವೆಡೆ ನಕ್ಸಲರು ಅಡಗಿರುವ ಕುರಿತು ಕೇರಳ ಪೊಲೀಸ್‌ನ ವಿಶೇಷ ಕಾರ್ಯಾಚರಣೆ ತಂಡವು (ಎಸ್ ಒಜಿ) ತಂಡವು ಹೆಚ್ಚಿನ ನಿಗಾ ಇರಿಸುತ್ತಿದೆ. ಹಾಗಾಗಿ, ಕರ್ನಾಟಕ-ಕೇರಳ ಗಡಿಯಲ್ಲಿ ಆಗಾಗ ಕಾರ್ಯಾಚರಣೆಗಳು ನಡೆಯುತ್ತಲೇ ಇರುತ್ತವೆ.

    ವಯನಾಡು ಜಿಲ್ಲೆಯ ತಲಪ್ಪುಳ ವ್ಯಾಪ್ತಿಯ ಮನೆಯೊಂದರಲ್ಲಿ ನಕ್ಸಲರು ಊಟಕ್ಕೆ ಬರಲಿದ್ದಾರೆ ಎಂಬ ಮಾಹಿತಿ ಆಧರಿಸಿ ಪೊಲೀಸರು ‌ಹೊಂಚು ಹಾಕಿ ಕುಳಿತಿದ್ದರು.ನಿಗಧಿಯಂತೆ ನಕ್ಸಲರು ಮನೆಯೊಂದಕ್ಕೆ ಬಂದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಆಗ ನಕ್ಸಲರು ಕೂಡ ಗುಂಡಿನ ದಾಳಿ ನಡೆದಿದೆ. ಇದು ಪೊಲೀಸರು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿಗೆ ಕಾರಣವಾಗಿದೆ. ಆದರೂ, ಮುನ್ನಡೆ ಸಾಧಿಸಿದ ಪೊಲೀಸರು ಶೃಂಗೇರಿ ಮೂಲದ ಶ್ರೀಮತಿ ಅಲಿಯಾಸ್‌ ಉನ್ನಿಮಾಯ ಹಾಗೂ ತಿರುವೇಂಡಿಗಂನ ಚಂದ್ರುನನ್ನು ಬಂಧಿಸಿದ್ದಾರೆ. ಮೂವರು ನಕ್ಸಲರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು ಪೊಲೀಸ್‌ ಕ್ಯಾಂಪ್‌ನಲ್ಲಿ ವಿಚಾರಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಬಂಧಿತ ಇಬ್ಬರು ನಕ್ಸಲರು ಕೂಡ ಕರ್ನಾಟಕ ಹಾಗೂ ಕೇರಳದಲ್ಲಿ ಪೊಲೀಸರ ವಾಂಟೆಡ್‌ ಲಿಸ್ಟ್‌ನಲ್ಲಿದ್ದಾರೆ. ಇಬ್ಬರ ವಿರುದ್ಧವೂ ಹತ್ತಾರು ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ.

    ಕುದುರೆ ಮುಖ ಹೋರಾಟದ ಸಮಯದಲ್ಲಿ ನಕ್ಸಲ್ ಸಿದ್ಧಾಂತದ ಬಗ್ಗೆ ಆಕರ್ಷಿತರಾಗಿ ಮನೆಯಿಂದ ಓಡಿಹೋದ ಶೃಂಗೇರಿ ಮೂಲದ ಶ್ರೀಮತಿಯು 2007ರಲ್ಲಿ ನಕ್ಸಲರ ತಂಡವನ್ನು ಸೇರಿದ್ದರು. ಈಕೆಯ ವಿರುದ್ಧ ಸುಮಾರು 15 ಪ್ರಕರಣಗಳು ದಾಖಲಾಗಿವೆ. ಲೋಕಸಭೆ ಚುನಾವಣೆ ಸಂದರ್ಭ ಸೇರಿ ಹಲವು ಬಾರಿ ನಡೆದ ಮಾವೋವಾದಿಗಳ ದಾಳಿಗಳಲ್ಲಿ ಈಕೆ ಭಾಗಿಯಾಗಿದ್ದಳು ಎಂದು ತಿಳಿದುಬಂದಿದೆ. ಕಳೆದ ತಿಂಗಳು ಕೂಡ ಹಲವು ನಕ್ಸಲರು ವಯನಾಡು ಜಿಲ್ಲೆಯಲ್ಲಿರುವ ರೆಸಾರ್ಟ್‌ ಒಂದಕ್ಕೆ ನುಗ್ಗಿ, ಅಲ್ಲಿನ ಸಿಬ್ಬಂದಿಯ ಮೊಬೈಲ್‌ ಕಸಿದುಕೊಂಡು ಕೆಲ ಪತ್ರಕರ್ತರಿಗೆ ಬೆದರಿಕೆಯೊಡ್ಡಿದ್ದರು.

    Verbattle
    Verbattle
    Verbattle
    Government Karnataka kerala News Politics Trending ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleFitness Trainer ಮಾಡಿದ ಘನಂದಾರಿ ಕೆಲಸ
    Next Article ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    ಫೆಬ್ರವರಿ 21, 2026

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    ಫೆಬ್ರವರಿ 20, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySlock ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • ShumoizolyaciyaAvtosal ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • Edwardwromi ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    ಫೆಬ್ರವರಿ 23, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.