Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    Trending

    ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy

    vartha chakraBy vartha chakraನವೆಂಬರ್ 16, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.16- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ವಿದ್ಯುತ್ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರಿಗೆ ಬೆಸ್ಕಾಂ ಅಧಿಕಾರಿಗಳು 68 ಸಾವಿರ ದಂಡ ವಿಧಿಸಿದ್ದಾರೆ.

    ವಿದ್ಯುತ್ ಕಳ್ಳತನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಇಂಜಿನಿಯರ್ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಜಾಗೃತದಳ ಎಫ್ ಐ ಆರ್ ದಾಖಲಿಸಿತ್ತು.
    ಈ ಕುರಿತು ತನಿಖೆ ನಡೆಸಿದ ಅಧಿಕಾರಿಗಳು ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದರು. ಆನಂತರ ಕುಮಾರಸ್ವಾಮಿ ಅವರಿಗೆ ಏಳು ದಿನಗಳೊಳಗೆ 68 ಸಾವಿರ ರೂ. ದಂಡ ಪಾವತಿಸುವಂತೆ ಸೂಚಿಸಿದ್ದಾರೆ. ಒಂದೆರಡು ದಿನಗಳಲ್ಲಿ ದಂಡ ಪಾವತಿಸುವುದಾಗಿ ಮಾಜಿ ಸಿಎಂ ಭರವಸೆ ನೀಡಿದ್ದಾರೆ.

    ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿದೆ. ತನಗೆ ತಿಳಿಯದಂತೆ ಕಂಬದಿಂದ  ವಿದ್ಯುತ್ ಪಡೆಯಲಾಗಿದೆ ಎಂದು ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
    ಮನೆ ಅಲಂಕರಿಸುವ ಕೆಲಸವನ್ನು ಗುತ್ತಿಗೆದಾರನಿಗೆ ನೀಡಲಾಗಿತ್ತು, ಅವರು ತಮ್ಮ ಅಥವಾ ಅವರ ಕುಟುಂಬ ಸದಸ್ಯರಿಗೆ ತಿಳಿಯದೆ ಕಂಬದಿಂದ ವಿದ್ಯುತ್ ಪಡೆದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಅವರ ಗಮನಕ್ಕೆ ತಂದ ತಕ್ಷಣ ವಿದ್ಯುತ್ ಸಂಪರ್ಕವನ್ನು ತೆಗೆದುಹಾಕಲಾಯಿತು. ಈ ಘಟನೆ ನಡೆದಾಗ ತಾವು ನಗರದಲ್ಲಿರಲಿಲ್ಲ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    #kumaraswamy Government HD KUMARASWAMY Karnataka m News Politics Trending ಕಳ್ಳತನ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತಾರಂತೆ | Lok Sabha 2024
    Next Article ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    5 ಪ್ರತಿಕ್ರಿಯೆಗಳು

    1. Mcxyri on ಫೆಬ್ರವರಿ 14, 2026 5:07 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    2. Mcxyri on ಫೆಬ್ರವರಿ 14, 2026 5:10 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    3. Mcxyri on ಫೆಬ್ರವರಿ 14, 2026 5:14 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    4. Mcxyri on ಫೆಬ್ರವರಿ 14, 2026 5:16 ಫೂರ್ವಾಹ್ನ

      mcluck casino login online casino McLuck mcluck Arkansas

      Reply
    5. Mcxyri on ಫೆಬ್ರವರಿ 14, 2026 5:17 ಫೂರ್ವಾಹ್ನ

      mcluck casino login online casino McLuck mcluck Arkansas

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • LinwoodGah ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • alpha66_zgKr ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.