ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಠಾಣೆಯಲ್ಲೇ ಪತ್ನಿ ಕೊಲೆಗೆ ಯತ್ನಿಸಿದ ಪತಿರಾಯ | Hassan
    Viral

    ಪೊಲೀಸ್ ಠಾಣೆಯಲ್ಲೇ ಪತ್ನಿ ಕೊಲೆಗೆ ಯತ್ನಿಸಿದ ಪತಿರಾಯ | Hassan

    vartha chakraBy vartha chakraನವೆಂಬರ್ 20, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ, ನ.20- ಮನೆಯಲ್ಲಿ ವಿಪರೀತ ಹಿಂಸೆ ಕೊಡುತ್ತಿದ್ದ ಪತಿಯ ವಿರುದ್ಧ ಮಹಿಳೆಯೊಬ್ಬರು ಧೈರ್ಯ ಮಾಡಿ ಠಾಣೆಗೆ ದೂರು ನೀಡಲು ಹೋದರೆ ಆಕ್ರೋಶಗೊಂಡ ಪತಿ ಪೊಲೀಸರ ಮುಂದೆಯೇ ಆಕೆಯ ಕತ್ತು ಕೊಯ್ದ ಭಯಾನಕ ಘಟನೆ ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ  ನಡೆದಿದೆ.

    ಶಿಲ್ಪಾ ಮತ್ತು ಹರೀಶ್‌ ನಡುವೆ ಆರು ವರ್ಷದ ಹಿಂದೆ ಮದುವೆ ನಡೆದಿತ್ತು. ಇಬ್ಬರೂ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಹರೀಶ್‌ ಒಬ್ಬ ಅನುಮಾನ ಪಿಶಾಚಿ. ಆತ ಪ್ರತಿ ಹಂತದಲ್ಲೂ ಹೆಂಡತಿಯ ಮೇಲೆ ಅನುಮಾನಿಸುತ್ತಿದ್ದ. ಹೀಗಾಗಿ ಪ್ರತಿ ನಿತ್ಯ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಅವನು ಬಂದು ಹೊಡೆಯುತ್ತಿದ್ದ. ಇತ್ತ ಶಿಲ್ಪಾಗೂ ಗಂಡನ ಮೇಲೆ ಅನುಮಾನ ಇತ್ತು. ಹೀಗಾಗಿ ಮನೆಯಲ್ಲಿ ಜಗಳ ಎನ್ನುವುದು ಸಾಮಾನ್ಯವಾಗಿತ್ತು.
    ಹಲವಾರು ಬಾರಿ ಪರಸ್ಪರ ಹಲ್ಲೆ, ಕೊಲೆಯತ್ನಗಳು ನಡೆದಾಗ ಇನ್ನು ಕೊಂದೇ ಬಿಡುತ್ತಾನೆ ಅನಿಸಿದಾಗ ಶಿಲ್ಪಾ ಆತನ ವಿರುದ್ದ ಹಾಸನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

    ಪತಿ ತೊಂದರೆ ಕೊಡುತ್ತಿದ್ದಾನೆ ಎಂಬ ಶಿಲ್ಪಾ ದೂರಿನ ಅನ್ವಯ ಪೊಲೀಸರು ಎಚ್ಚರಿಕೆ ನೀಡಲೆಂದು ಹರೀಶ್‌ ನನ್ನು ಬರ ಹೇಳಿದ್ದರು. ಶಿಲ್ಪಾ ಕೂಡಾ ಬಂದಿದ್ದಳು. ಪಿಎಸ್‌ಐ ಉಮಾ ಅವರು ಹರೀಶ್‌ ನನ್ನು ವಿಚಾರಣೆ ನಡೆಸಿದ್ದರು.
    ಹೀಗೆ ವಿಚಾರಣೆ ನಡೆಸುತ್ತಿದ್ದ ಸಮಯದಲ್ಲೇ ಹರೀಶ್‌ ಠಾಣೆಯಲ್ಲೇ ಇದ್ದ ಪತ್ನಿಯ ಮೇಲೆ ಏರಿಹೋಗಿದ್ದಾನೆ. ತಾನು ಮೊದಲೇ ತಂದಿದ್ದ ಚಾಕುವನ್ನು ಬಳಸಿ ಪತ್ನಿಯ ಕುತ್ತಿಗೆಯನ್ನೇ ಕೊಯ್ದಿದ್ದಾನೆ. ಕೊನೆಗೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಆತನ ಕೈಯಲ್ಲಿದ್ದ ಚಾಕುವನ್ನು ಕಿತ್ತುಕೊಂಡಿದ್ದಾರೆ.
    ಚಾಕು‌ ಇರಿತದಿಂದ ಗಾಯಗೊಂಡ ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ನಡುವೆ, ಹರೀಶ್‌ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    crime hassan Karnataka News Trending ಕೊಲೆ ಮದುವೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Next Article ಸರ್ಕಾರದ ವಿರುದ್ಧ ಬಿಜೆಪಿ ಸಮರ ಘೋಷಣೆ | BJP Karnataka
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Ralmol on ಫೆಬ್ರವರಿ 11, 2026 6:37 ಅಪರಾಹ್ನ

      betmgm District of Columbia bet mgm casino mgmbet login

      Reply
    2. Hnjafk on ಫೆಬ್ರವರಿ 25, 2026 8:39 ಅಪರಾಹ್ನ

      Wild West wins wait in buffalo territory. buffalo gold slot brings stacked symbols, bonus storms, and jackpot gold. Get yours!

      Reply
    3. Qjjukw on ಫೆಬ್ರವರಿ 28, 2026 12:35 ಫೂರ್ವಾಹ್ನ

      Join Chumba Casino and get instant free chumba casino free play to play with. Real cash prizes, huge game selection, daily bonuses — everything you love. Sign up today!

      Reply
    4. Hntvkr on ಮಾರ್ಚ್ 2, 2026 3:37 ಫೂರ್ವಾಹ್ನ

      Join 5 minutes ago, already cashing out? That’s a normal Tuesday on stake hilo .

      Reply
    5. Ucyggg on ಮಾರ್ಚ್ 3, 2026 8:33 ಅಪರಾಹ್ನ

      Experience kings maxxwins Casino magic now. New players get 500 spins for $5 + up to $1K credits on first-day net losses. Spin, win, repeat!

      Reply
    6. Vyrifs on ಮಾರ್ಚ್ 6, 2026 10:01 ಅಪರಾಹ್ನ

      Stejna ucinnost, stejna kvalita, cena az o 80 % nizsi!opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.