Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ಜೈಲುಪಾಲಾದ ಮುರುಘಾ‌‌ ಶ್ರೀ | Murugha Shree
    ಸುದ್ದಿ

    ಮತ್ತೆ ಜೈಲುಪಾಲಾದ ಮುರುಘಾ‌‌ ಶ್ರೀ | Murugha Shree

    vartha chakraBy vartha chakraನವೆಂಬರ್ 20, 202391 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಾವಣಗೆರೆ, ನ.20- ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾ ಶರಣರು (Murugha Shree) ಇದೀಗ ಮತ್ತೊಂದು ಪ್ರಕರಣದಲ್ಲಿ ಮತ್ತೇ ಜೈಲು ಪಾಲಾದರು.
    ಇವರ ವಿರುದ್ಧ ದಾಖಲಾಗಿದ್ದ ಒಂದು ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದರು.

    ಇವರ ವಿರುದ್ಧ ಸಲ್ಲಿಕೆಯಾಗಿದ್ದ 2ನೇ ಪೋಕ್ಸೋ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ‌ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶರಣರ  ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿತು.ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ
    ನೇತೃತ್ವದ ತಂಡ ದಾವಣಗೆರೆ ವಿರಕ್ತ ಮಠಕ್ಕೆ ಆಗಮಿಸಿ ಮುರುಘಾಶ್ರೀಗಳನ್ನು ವಶಕ್ಕೆ ತೆಗೆದುಕೊಂಡಿತು.
    ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಮುರುಘಾಶ್ರೀಗೆ ಮತ್ತೆ ಜೈಲು ಪಾಲಾದರು.

    ಮಾಜಿ ಶಾಸಕ ದೌಡು:
    ಶ್ರೀಗಳ ವಿರುದ್ಧ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಬೆನ್ನಲ್ಲೇ ಹರಿಹರದ ಮಾಜಿ ಶಾಸಕ ಶಿವಶಂಕರ್‌ ಅವರು ಮುರುಘಾಶ್ರೀ ಇರುವ ದಾವಣಗೆರೆಯಲ್ಲಿರುವ ವಿರಕ್ತ ಮಠಕ್ಕೆ ಭೇಟಿ ನೀಡಿದರು.
    ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೋರ್ಟ್‌ ವಾರಂಟ್ ಜಾರಿ ಮಾಡುತ್ತೆಂದು ನಿರೀಕ್ಷೆ ಇರಲಿಲ್ಲ. ಮುರುಘಾಶ್ರೀಗಳು ಆರೋಪಿ ಅಷ್ಟೇ, ಅಪರಾಧಿಯಲ್ಲ. ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು, ಎಲ್ಲವನ್ನೂ ಎದುರಿಸಲು ಮುರುಘಾ ಶ್ರೀಗಳು ಸಿದ್ಧರಿದ್ದಾರೆ ಎಂದರು.

    Verbattle
    Verbattle
    Verbattle
    crime Government Karnataka m Murugha Shree News Trending ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಭಿನ್ನಮತದ ಜ್ವಾಲಾಮುಖಿ ಸ್ಪೋಟಿಸಲಿದೆ | BJP
    Next Article ದೇವೇಗೌಡರಿಗೆ ಸಿಎಂ ಇಬ್ರಾಹಿಂ Ultimatum | CM Ibrahim
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • LinwoodGah ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Hemkef ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.