Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ತವನು ಎದ್ದು‌ ಬಂದಾಗ
    Trending

    ಸತ್ತವನು ಎದ್ದು‌ ಬಂದಾಗ

    vartha chakraBy vartha chakraನವೆಂಬರ್ 21, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.21- ಮೃತಪಟ್ಟಿರುವುದಾಗಿ‌ ಎಲ್ಲರನ್ನೂ ನಂಬಿಸಿ ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಯನ್ನು ಬಂಧಿಸುವಲ್ಲಿ ಸಿಸಿಬಿ ಯಶಸ್ವಿಯಾಗಿದ್ದಾರೆ.
    ವೈಟ್ ಫೀಲ್ಡ್ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿದ್ದ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಎರಡು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು,ಪೊಲೀಸರಿಂದ ತಪ್ಪಿಸಿಕೊಳ್ಳಲು ಸತ್ತು ಹೋಗಿದ್ದೇನೆ ಎಂದು ನಂಬಿಸಿದ್ದ.

     

    ಅಲ್ಲದೇ ಕುಟುಂಬಸ್ಥರು ಸಹ ಮಲ್ಲಿ ಸತ್ತಿದ್ದಾನೆ ಎಂದು ನಕಲಿ ದಾಖಲೆಗಳನ್ನು ಸಿದ್ದಪಡಸಿದ್ದರು. ಕಾಡುಬೀಸನಹಳ್ಳಿ ಚಾಲಕ ಸೋಮನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ,ಬಳಿಕ ರಾಜಾನುಕುಂಟೆಯಲ್ಲಿ ಇನ್ನೊಂದು ಕೊಲೆ ಕೃತ್ಯದಲ್ಲಿಯೂ ಆರೋಪಿಯಾಗಿದ್ದ. ಬಳಿಕ ಎರಡು ವರ್ಷಗಳಿಂದ ಈತ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ. ಮನೆ ಬಳಿ ಪೊಲೀಸರು ವಿಚಾರಿಸಿದಾಗ ಅವನು ಸತ್ತು ಹೋಗಿದ್ದಾನೆ ಎಂದು ಕುಟುಂಬದವರು ಹೇಳಿದ್ದರು.

    ಇನ್ನು ಸಿಸಿಬಿ ಪೊಲೀಸರು ಮಲ್ಲಿಯ ಗೆಳೆಯರು, ಪರಿಚಿತರನ್ನು ವಿಚಾರಿಸಿದರೂ ಸತ್ತಿದ್ದಾನೆ ಎಂದು ಮಾಹಿತಿ ದೊರೆತಿತ್ತು. ಮೃತಪಟ್ಟಿರುವುದಕ್ಕೆ ಬೇಕಾದ ದಾಖಲೆಗಳನ್ನು ಸಹ ಕುಟುಂಬ ರೆಡಿ ಮಾಡಿತ್ತು. ಅದರೂ ಸಹ ಅನುಮಾನ ಬಂದು ಸಿಸಿಬಿ ಪೊಲೀಸರು ತಲಾಶ್ ಮಾಡಿದ್ದರು. ಮಲ್ಲಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದರು. ಕೊನೆಗೆ ಊರೂರು ಸುತ್ತುತ್ತಾ ತಲೆಮರೆಸಿಕೊಂಡಿದ್ದ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಸಿಕ್ಕಿಬಿದ್ದಿದ್ದಾನೆ.

    Verbattle
    Verbattle
    Verbattle
    crime Karnataka News Trending Varthachakra ಕಲೆ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಉಂಡೂ ಹೋದ ಕೊಂಡೂ ಹೋದ
    Next Article ಕುಮಾರಸ್ವಾಮಿಗೆ ಶಿವಕುಮಾರ್ ಸವಾಲು | HD Kumaraswamy
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    1 ಟಿಪ್ಪಣಿ

    1. Everetttup on ಫೆಬ್ರವರಿ 13, 2026 3:40 ಅಪರಾಹ್ನ

      Уютная студия в центре с панорамными окнами. Идеальное место для романтического вечера или отдыха после командировки. Евроремонт, мягкая кровать, скоростной Wi-Fi. Рядом метро и круглосуточные магазины. Чистое белье, полотенца, набор посуды. Заселение круглосуточно. Почувствуй себя как дома в самом сердце города. квартира на сутки молодечно

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Tracymix ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LarryCax ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.