Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗಮ‌ ಮಂಡಳಿ ನೇಮಕಾತಿಯ ಸುತ್ತ ಮುತ್ತ | Nigama Mandali
    ಸುದ್ದಿ

    ನಿಗಮ‌ ಮಂಡಳಿ ನೇಮಕಾತಿಯ ಸುತ್ತ ಮುತ್ತ | Nigama Mandali

    vartha chakraBy vartha chakraನವೆಂಬರ್ 23, 202333 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ನೆನೆಗುದಿಗೆ ಬಿದ್ದಿರುವ ರಾಜ್ಯದ ನಿಗಮ ಮತ್ತು ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ ಬೆನ್ನಲ್ಲೇ ಸಾಕಷ್ಟು ಗೊಂದಲ,ಅಸಮಾಧಾನಗಳು ಕೇಳಿಬಂದಿವೆ.
    ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟುವ ಹಲವು ಮಂದಿ ಶಾಸಕರು ನಿಗಮ ಮಂಡಳಿ (Nigama Mandali) ಅಧ್ಯಕ್ಷ ಸ್ಥಾನದ ಪ್ರಸ್ತಾವನೆಯನ್ನು ನಯವಾಗಿಯೇ ತಿರಸ್ಕರಿಸಿದ್ದಾರೆ ಮತ್ತೆ ಕೆಲವರು ನಿರ್ದಿಷ್ಟ ನಿಗಮದ ಅಧ್ಯಕ್ಷ ಸ್ಥಾನ ಬೇಕು ಎಂದು ಪಟ್ಟು ಹಿಡಿದಿರುವುದು ಪಕ್ಷದ ನಾಯಕತ್ವಕ್ಕೆ ಸವಾಲಾಗಿದೆ.

    ಕಳೆದ ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೊದಲಿಗೆ ಎಲ್ಲ ಪ್ರಮುಖ ಶಾಸಕರಿಗೆ ನಿಗಮ ಮಂಡಳಿಗಳ (Nigama Mandali) ಅಧ್ಯಕ್ಷ ಸ್ಥಾನ ನೀಡಬೇಕು ಹಾಗೂ ನಂತರದಲ್ಲಿ ಉಳಿಯುವ ಸ್ಥಾನಗಳನ್ನು ಕಾರ್ಯಕರ್ತರಿಗೆ ಹಂಚಿಕೆ ಮಾಡಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ.
    ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಸಮಯದಲ್ಲಿ ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತ್ತು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅವಕಾಶ ನೀಡಿದವರಿಗೆ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಇವರ ಬದಲಾಗಿ ಹೊಸಬರಿಗೆ ಆದ್ಯತೆ ನೀಡಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ.

    28ಕ್ಕೆ ಮತ್ತೊಂದು ಸುತ್ತಿನ ಸಭೆ:
    ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
    ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ” ಎಂದರು.
    ಗೃಹಮಂತ್ರಿಗಳು ಅವರ ಬೆಂಬಲಿಗರಿಗೆ ನಿಗಮ ಮಂಡಳಿ ಸ್ಥಾನದ ವಿಚಾರವಾಗಿ ಬೇಸರವಾಗಿದೆ ಎಂದು ಕೇಳಿದಾಗ, “ಇಲ್ಲಿ ಅವರ ಬೆಂಬಲಿಗರು, ನನ್ನ ಬೆಂಬಲಿಗರು ಎಂಬುದಿಲ್ಲ. ಎಲ್ಲ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಗರು. ನನಗೆ, ಸಿಎಂ, ಗೃಹ ಸಚಿವರಿಗೆ ಬೆಂಬಲಿಗರು ಇಲ್ಲ. ಇರುವವರೆಲ್ಲಾ ಕಾಂಗ್ರೆಸ್ ಬೆಂಬಲಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

    ಹರಾಜು ಪ್ರಕ್ರಿಯೆ:
    ಮತ್ತೊಂದೆಡೆ,ವರ್ಗಾವಣೆಯನ್ನು ಫೋನ್‌ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿದ್ದರಾಮಯ್ಯನವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯುತ್ತಿತ್ತು. ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಸುರ್ಜೆವಾಲ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ.ಎಂದು ಬಿಜೆಪಿ ವ್ಯಾಖ್ಯಾನಿಸಿದೆ.
    ಹರಾಜು ನಡೆಯುತ್ತಿರುವ ಪರಿಣಾಮವಾಗಿ ನಿಗಮ ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್‌ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ ಎಂದು ಬಿಜೆಪಿ ಟೀಕಿಸಿದೆ.
    ನಿಗಮ, ಮಂಡಳಿಗಳನ್ನು ಪಡೆಯಲು ಕೋಟಿ ಕೋಟಿ ಹಣ ಕೊಡಬೇಕು ಎಂದು ಆರೋಪಿಸಿರುವ ಬಿಜೆಪಿ, ಕಲೆಕ್ಷನ್ ಪಟ್ಟಿಯನ್ನು ಸಿದ್ದರಾಮಯ್ಯ ಚಿತ್ರದ ಜೊತೆ ಪೋಸ್ಟ್ ಮಾಡಿದೆ.
    ಜನನ, ಮರಣ ಪ್ರಮಾಣಪತ್ರ ಪಡೆಯುವುದು ಮೂಲಭೂತ ಹಕ್ಕು ಎಂಬ ಕಾರಣಕ್ಕೆ ಅದನ್ನು ಇದುವರೆಗೂ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ಅದರ ಮೇಲೆಯೂ ₹100 ರಿಂದ ₹1000ದವರೆಗೂ ಶುಲ್ಕ ವಿಧಿಸಿ ಮರಣದಲ್ಲೂ ದಂಧೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಅತಿ ಖಂಡನೀಯ‌ ಎಂದಿದೆ.

    Congress Government Karnataka m NDA News Nigama Mandali Politics Trending Varthachakra ಕಲೆ ಕಾಂಗ್ರೆಸ್ ಚುನಾವಣೆ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುಜರಾತಿನ ಈ ಮಾದರಿ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕಂತೆ | Gujarat
    Next Article ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    33 ಪ್ರತಿಕ್ರಿಯೆಗಳು

    1. Elektrokarniz_xmSi on ಆಗಷ್ಟ್ 11, 2024 2:32 ಫೂರ್ವಾಹ್ನ

      карнизы для штор с электроприводом карнизы для штор с электроприводом .

      Reply
    2. indiiskii pasyans _ffsi on ಆಗಷ್ಟ್ 18, 2024 7:02 ಅಪರಾಹ್ನ

      индийский пасьянс гадать бесплатно http://www.indiyskiy-pasyans-online.ru .

      Reply
    3. vivod iz zapoya rostov_mamr on ಆಗಷ್ಟ್ 19, 2024 11:35 ಅಪರಾಹ್ನ

      вывод из запоя на дому ростов недорого vyvod-iz-zapoya-rostov11.ru .

      Reply
    4. skoraya narkologicheskaya pomosh_rjel on ಸೆಪ್ಟೆಂಬರ್ 10, 2024 3:11 ಅಪರಾಹ್ನ

      скорая наркологическая помощь скорая наркологическая помощь .

      Reply
    5. Biznes idei_vcOl on ಸೆಪ್ಟೆಂಬರ್ 18, 2024 6:21 ಅಪರಾಹ್ನ

      идея для бизнеса идея для бизнеса .

      Reply
    6. Biznes idei_yeOl on ಸೆಪ್ಟೆಂಬರ್ 18, 2024 6:25 ಅಪರಾಹ್ನ

      варианты бизнеса варианты бизнеса .

      Reply
    7. Kodirovanie ot alkogolizma v Almati _vbpt on ಸೆಪ್ಟೆಂಬರ್ 20, 2024 7:06 ಫೂರ್ವಾಹ್ನ

      Кодирование от алкоголизма Алматы Кодирование от алкоголизма Алматы .

      Reply
    8. Cazrlbu on ನವೆಂಬರ್ 6, 2024 3:48 ಅಪರಾಹ್ನ

      Купить диплом в городе Великие Луки
      kyc-diplom.com/geography/velikie-luki.html

      Reply
    9. сервис центры в москве on ಮಾರ್ಚ್ 30, 2025 4:11 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply
    10. ремонт бытовой техники в москве on ಏಪ್ರಿಲ್ 10, 2025 7:25 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:ремонт крупногабаритной техники в москве
      Наши мастера оперативно устранят неисправности вашего устройства в сервисе или с выездом на дом!

      Reply
    11. Peterwaf on ಮೇ 2, 2025 4:09 ಫೂರ್ವಾಹ್ನ

      маркетплейс аккаунтов площадка для продажи аккаунтов

      Reply
    12. Bryantlox on ಮೇ 2, 2025 3:54 ಅಪರಾಹ್ನ

      безопасная сделка аккаунтов покупка аккаунтов

      Reply
    13. JaredWed on ಮೇ 4, 2025 3:05 ಫೂರ್ವಾಹ್ನ

      Secure Account Sales Account Exchange Service

      Reply
    14. BriangaR on ಮೇ 4, 2025 3:13 ಫೂರ್ವಾಹ್ನ

      Account trading platform Accounts marketplace

      Reply
    15. BruceLow on ಮೇ 4, 2025 1:38 ಅಪರಾಹ್ನ

      Database of Accounts for Sale Buy Pre-made Account

      Reply
    16. Williamsit on ಮೇ 4, 2025 2:33 ಅಪರಾಹ್ನ

      Account trading platform Account Buying Platform

      Reply
    17. Ronaldlep on ಮೇ 4, 2025 5:56 ಅಪರಾಹ್ನ

      Accounts market Account Purchase

      Reply
    18. EdmundUsecy on ಮೇ 5, 2025 6:55 ಫೂರ್ವಾಹ್ನ

      account store account selling platform

      Reply
    19. BrandonGarve on ಮೇ 5, 2025 6:55 ಫೂರ್ವಾಹ್ನ

      online account store buy account

      Reply
    20. RomeoSed on ಮೇ 5, 2025 9:14 ಫೂರ್ವಾಹ್ನ

      account buying platform sell pre-made account

      Reply
    21. Keithfef on ಮೇ 6, 2025 2:32 ಫೂರ್ವಾಹ್ನ

      online account store accounts marketplace

      Reply
    22. Robertvam on ಮೇ 6, 2025 2:32 ಫೂರ್ವಾಹ್ನ

      account exchange account buying service

      Reply
    23. Carlosenupt on ಮೇ 6, 2025 10:37 ಫೂರ್ವಾಹ್ನ

      account sale account market

      Reply
    24. RichardNek on ಮೇ 6, 2025 3:32 ಅಪರಾಹ್ನ

      account purchase marketplace for ready-made accounts

      Reply
    25. StephenFum on ಮೇ 6, 2025 5:26 ಅಪರಾಹ್ನ

      marketplace for ready-made accounts buy and sell accounts

      Reply
    26. Clydejaf on ಮೇ 7, 2025 4:42 ಫೂರ್ವಾಹ್ನ

      find accounts for sale account buying platform

      Reply
    27. PhilipHourn on ಮೇ 7, 2025 2:59 ಅಪರಾಹ್ನ

      account selling platform sell account

      Reply
    28. RandalToipt on ಮೇ 7, 2025 3:13 ಅಪರಾಹ್ನ

      account selling service account sale

      Reply
    29. RichardOdose on ಮೇ 8, 2025 1:33 ಫೂರ್ವಾಹ್ನ

      account sale find accounts for sale

      Reply
    30. ZacharyDrida on ಮೇ 8, 2025 1:58 ಫೂರ್ವಾಹ್ನ

      social media account marketplace account selling service

      Reply
    31. ThomasZiTte on ಮೇ 8, 2025 3:13 ಅಪರಾಹ್ನ

      account trading platform account selling platform

      Reply
    32. NathanScold on ಮೇ 8, 2025 3:47 ಅಪರಾಹ್ನ

      website for buying accounts sell account

      Reply
    33. Geraldnax on ಮೇ 9, 2025 9:27 ಫೂರ್ವಾಹ್ನ

      account trading platform find accounts for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesRoody ರಲ್ಲಿ ಶಂಕಿತ ಉಗ್ರರ ಜಾಲದ ಕುರಿತು ಆಳವಾದ ತನಿಖೆ | Bengaluru
    • LarrySquag ರಲ್ಲಿ ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    • Martinboorn ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe