ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ಖೈದಿ ಅದ್ದೂರಿ ಹುಟ್ಟುಹಬ್ಬ | Parappana Agrahara
    Trending

    ಜೈಲಿನಲ್ಲಿ ಖೈದಿ ಅದ್ದೂರಿ ಹುಟ್ಟುಹಬ್ಬ | Parappana Agrahara

    vartha chakraBy vartha chakraನವೆಂಬರ್ 24, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.25- ಗಾಂಜಾ, ಮೊದಲಾದ ಮಾದಕವಸ್ತುಗಳ ಸೇವನೆ, ಮೊಬೈಲ್ ಬಳಕೆ,ಅಪರಾಧ ಕೃತ್ಯಗಳಿಗೆ ಪಿತೂರಿ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಿಂದ ಸುದ್ದಿಯಾಗಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ಖೈದಿ ಭರ್ಜರಿ ಹುಟ್ಟಹಬ್ಬ ಆಚರಣೆ ಮಾಡಿಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ.
    ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಉಮೇಶ್‌, ಕಳೆದ ತಿಂಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಮಾತ್ರವಲ್ಲ ಜೈಲು ಅಧಿಕಾರಿಗಳು ಬರ್ತ್‌ಡೇಗೆ ಜೈಲಿನಲ್ಲೆ ಅಕರ್ಷಕ ವೇದಿಕೆ ಸಜ್ಜು ಮಾಡಿ ಕೊಟ್ಟಿದ್ದಾರೆ ಎಂಬ ಆರೋಪವೂ ಇದೆ.

    ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲೇ ಬೆಂಬಲಿಗರೊಂದಿಗೆ ಕೇಕ್ ಕಟ್ ಮಾಡಿ ಸೆಲಬ್ರೆಷನ್ ಮಾಡಿಕೊಂಡಿದ್ದಾನೆ. ಒಳಗಡೆ ಅಷ್ಟೇ ಅಲ್ಲದೇ ಸೆಂಟ್ರಲ್ ಜೈಲ್ ಮುಂದೆಯೂ ಆತನ ಬೆಂಬಲಿಗರು ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.
    ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆನಂದ್ ಎಂಬುವರ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಉಮೇಶ್‌ ಜೈಲು ಸೇರಿದ್ದಾನೆ.

    ಜೈಲಿನಲ್ಲಿ ಈತ ತನ್ನ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾನೆ.ಜೈಲು ಅಧಿಕಾರಿಗಳ ಸಹಾಯ ಇಲ್ಲದೇ ಖೈದಿಯ ಭರ್ಜರಿ ಬರ್ತ್‌ಡೇ ಆಚರಣೆ ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಆಗಿದೆ. ಆದರೆ ಇಷ್ಟೆಲ್ಲ ಬೆಳವಣಿಗೆ ಆದರೂ ಕೂಡ ಜೈಲಿನ ಮೇಲಧಿಕಾರಿಗಳು ತಮಗಿದರ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.
    ಈ ಹಿಂದೆ ಹಲವು ಸಲ ಪರಪ್ಪನ ಅಗ್ರಹಾರ ಜೈಲಿಗೆ ಮೇಲಧಿಕಾರಿಗಳು ದಿಡೀರ್‌ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಕೈದಿಗಳ ಬಳಿ ಮೊಬೈಲ್‌ ಫೋನ್‌, ಗಾಂಜಾ ಮತ್ತಿತರ ವಸ್ತುಗಳು ದೊರೆತಿದ್ದವು. ಅದಾದ ಬಳಿಕ ಅಲ್ಲಿನ ನಿಯಮಗಳನ್ನು ಬಿಗಿ ಮಾಡಲಾಗಿದೆ. ಆದರೂ ಇಂಥ ಪ್ರಕರಣಗಳು ನಡೆಯುತ್ತಿವೆ.

    Verbattle
    Verbattle
    Verbattle
    Government Karnataka News Parappana Agrahara Politics Trending ಕಾನೂನು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleನವೆಂಬರ್ 27 ಮುಖ್ಯಮಂತ್ರಿ ಜನತಾ ದರ್ಶನ | Janata Darshan
    Next Article ಶಿವಕುಮಾರ್ ವಿರುದ್ಧ ಪ್ರಕರಣ ಕೈಬಿಟ್ಟ ನಿರ್ಧಾರ ಕಾನೂನು ಬಾಹಿರ | DK Shivakumar
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Usmtbl on ಏಪ್ರಿಲ್ 3, 2026 2:22 ಫೂರ್ವಾಹ್ನ

      Where adrenaline signs the cheques – http://ropinirolec.com/mostbet-kasyno-online-2026-bonus-300-300-fs-dla-polakow/ , Fortune wrote you into the script as the final boss .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.