Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ವಿರುದ್ಧ ಪ್ರಕರಣ ಕೈಬಿಟ್ಟ ನಿರ್ಧಾರ ಕಾನೂನು ಬಾಹಿರ | DK Shivakumar
    ಸುದ್ದಿ

    ಶಿವಕುಮಾರ್ ವಿರುದ್ಧ ಪ್ರಕರಣ ಕೈಬಿಟ್ಟ ನಿರ್ಧಾರ ಕಾನೂನು ಬಾಹಿರ | DK Shivakumar

    vartha chakraBy vartha chakraನವೆಂಬರ್ 24, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ನಿಗಧಿತ ಆದಾಯ ಮೂಲ ಮೀರಿ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಕೇಳಿಬಂದ ಆರೋಪದ ಕುರಿತು ಸಿಬಿಐ ತನಿಖೆ ಆದೇಶ ನಿರ್ಧಾರ ವಾಪಸ್ ಪಡೆಯುವ ರಾಜ್ಯ ಸರ್ಕಾರದ ಕ್ರಮ ಪ್ರತಿ ಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದೆ.
    ಅಕ್ರಮವೆಸಗಿರುವ ಶಿವಕುಮಾರ್ ಅವರಿಗೆ ಏಕೆ ಈಗ ಭಯ ಆರಂಭವಾಗಿದೆ? ಅವರು ಪ್ರಾಮಾಣಿಕರಿದ್ದರೆ ಈ ತೀರ್ಮಾನವನ್ನು ಅವರೇ ವಿರೋಧಿಸಬೇಕಿತ್ತು. ರಾಜ್ಯದ ಉಪ ಮುಖ್ಯಮಂತ್ರಿಯಾಗಿ ತನಿಖೆ ಎದುರಿಸುವುದಾಗಿ ಹೇಳಬೇಕಿತ್ತು. ಶಿವಕುಮಾರ್‌ ಅವರನ್ನು ರಕ್ಷಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತಪ್ಪು ಮಾಡಿರುವುದಾಗಿ ಶಿವಕುಮಾರ್‌ ಒಪ್ಪಿಕೊಳ್ಳುವಂತಿದೆ ರಾಜ್ಯ ಸರ್ಕಾರದ ಈ ತೀರ್ಮಾನ ಇದರ ವಿರುದ್ಧ ಬೆಳಗಾವಿ ವಿಧಾನ ಮಂಡಲದ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ತಿಳಿಸಿದರು.
    ಹಿಂದಿನ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು ಶಿವಕುಮಾರ್‌ ಪ್ರಕರಣದಲ್ಲಿ ಏನು ವರದಿ ನೀಡಿದ್ದರು ಎಂಬುದು ನನಗೆ ಗೊತ್ತಿಲ್ಲ. ನಾನು ಆ ವರದಿಯನ್ನು ನೋಡಿಲ್ಲ. ಆದರೆ, ಇಂತಹ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮೂಗು ತೂರಿಸುವುದು ತಪ್ಪು. ಹಿಂದಿನ ಸರ್ಕಾರವು ರಾಜಕೀಯ ದ್ವೇಷದ ಕಾರಣಕ್ಕಾಗಿ ತನಿಖೆಗೆ ಅನುಮತಿ ಕೊಟ್ಟಿರಲಿಲ್ಲ. ಪ್ರಕರಣದಲ್ಲಿ ಮೇಲ್ನೋಟಕ್ಕೆ ಸಾಕ್ಷ್ಯಗಳಿದ್ದರಿಂದ ಅನುಮತಿ ನೀಡಲಾಗಿತ್ತು ಎಂದು ಹೇಳಿದರು.

    ಅಕ್ರಮ ಆಸ್ತಿಗಳಿಕೆ ಆರೋಪ ಕುರಿತು ನಡೆದ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ನಗದು ಪತ್ತೆಯಾದದ್ದನ್ನು ಆಧರಿಸಿ ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದೆ. ಜಾರಿ ನಿರ್ದೇಶನಾಲಯವೂ ತನಿಖೆ ನಡೆಸುತ್ತಿದೆ. ಶಿವಕುಮಾರ್‌ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಬಗ್ಗೆ ತನಿಖೆಯಲ್ಲಿ ಸಾಕ್ಷ್ಯಗಳು ಲಭಿಸಿವೆ ಎಂದು ಸಿಬಿಐ ಹೇಳಿದೆ. ಈ ಹಂತದಲ್ಲಿ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ತೀರ್ಮಾನ ಮಾಡಿರುವುದು ಕಾನೂನಿಗೆ ವಿರುದ್ಧʼ ಎಂದು ಟೀಕಿಸಿದರು.

    Verbattle
    Verbattle
    Verbattle
    Congress crime dk shivakumar ED Karnataka m News Politics shiva ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲಿ ಖೈದಿ ಅದ್ದೂರಿ ಹುಟ್ಟುಹಬ್ಬ | Parappana Agrahara
    Next Article ಶಿವಕುಮಾರ್ ಬೆಂಬಲಕ್ಕೆ ನಿಂತ ನಾಯಕರು | DK Shivakumar
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • au88 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • StellaHewly ರಲ್ಲಿ ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?
    • 1ace_acsr ರಲ್ಲಿ ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.