ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲೆ ಅಡಿಕೆ ತಿನ್ನಿಸಿ‌ ಮಗುವನ್ನು ಕೊಂದಳಾ ಅಜ್ಜಿ? | Murder
    Viral

    ಎಲೆ ಅಡಿಕೆ ತಿನ್ನಿಸಿ‌ ಮಗುವನ್ನು ಕೊಂದಳಾ ಅಜ್ಜಿ? | Murder

    vartha chakraBy vartha chakraನವೆಂಬರ್ 25, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ, ನ.25- ಮದುವೆಯಾದ ವರ್ಷ ತುಂಬುವುದರೊಳಗೆ ಮಗುವಾದರೆ ಆ ಮನೆಯ ಹಿರಿಯ ಜೀವಕ್ಕೆ ಆಪತ್ತು ಎಂಬ ಮಾತನ್ನು ನಂಬಿದ ಅಜ್ಜಿಯೊಬ್ಬರು ತನ್ನ ಮೊಮ್ಮಗುವನ್ನು ಹತ್ಯೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ.
    ಒಂಬತ್ತು ತಿಂಗಳ ಹಸುಗೂಸಿಗೆ ಎಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿರುವ ಸಂಶಯಾಸ್ಪದ ಘಟನೆ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ.

    ಮಗುವಿನ ತಾಯಿ ನಾಗರತ್ನ ಅತ್ತೆ ಸರೋಜಾ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತೆ ಸರೋಜಾನೇ ನನ್ನ ಮಗುವನ್ನು ಕೊಲೆ ಮಾಡಿದ್ದಾರೆ ಎಂದು ಸೊಸೆ ನಾಗರತ್ನ ಆರೋಪಿಸಿದ್ದಾರೆ.
    ಹೆರಿಗೆಯಾದ 5 ತಿಂಗಳ ಬಳಿಕ ನಾಗರತ್ನ ಗಂಡನ ಮನೆಗೆ ಬಂದಿದ್ದರು. ಈ ವೇಳೆ ಅತ್ತೆ ಸರೋಜಾ “ಇಷ್ಟು ಬೇಗ ಮಗು ಬೇಕಿತ್ತಾ” ಅಂತ ಪ್ರಶ್ನೆ ಮಾಡಿದ್ದಾರೆ. ಇದೇ ಕೋಪದಲ್ಲಿ ಮಗುವಿಗೆ ಅಡಕೆ ಹೋಳು, ಎಲೆ ತಿನ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ನವೆಂಬರ್ 22ರಂದು ಮಗುವಿನ ಅಂತ್ಯಸಂಸ್ಕಾರ ನೆರವೇರಿತ್ತು. ಈ ಬಳಿಕ ಮಗುವಿನ ತಾಯಿ ನಾಗರತ್ನ ದೂರು ನೀಡಿದ ಹಿನ್ನೆಲೆಯಲ್ಲಿ ನಿನ್ನೆ ಮಗುವಿನ ಮೃತದೇಹ ಹೊರತೆಗೆದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಗದಗ ಎಸಿ ವೆಂಕಟೇಶ‌ ನಾಯಕ್, ಸಿಪಿಐ ಎಸ್ಎಸ್ ಬೀಳಗಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

    Verbattle
    Verbattle
    Verbattle
    crime Karnataka m murder Trending ಕೊಲೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಟೀಕಾಕಾರಿಗೆ ಉತ್ತರ ನೀಡಿದ ಶಕ್ತಿ ಯೋಜನೆ Success | Shakti Scheme
    Next Article ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಬಹುಮತ ಖಚಿತ! | Telangana Elections
    vartha chakra
    • Website

    Related Posts

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    3 ಪ್ರತಿಕ್ರಿಯೆಗಳು

    1. Bgrzuc on ಫೆಬ್ರವರಿ 11, 2026 9:10 ಅಪರಾಹ್ನ

      betmgm New Hampshire mgm gambling app betmgm SC

      Reply
    2. Dwhkwl on ಫೆಬ್ರವರಿ 23, 2026 3:40 ಫೂರ್ವಾಹ್ನ

      The reels of Sweet Bonanza never sleep — tumbles lead to more tumbles, multipliers lead to fortunes. Free spins sweet bonanza ante bet are the cherry on top. Get your sweet fix!

      Reply
    3. Xkktlk on ಫೆಬ್ರವರಿ 28, 2026 2:44 ಫೂರ್ವಾಹ್ನ

      Chumba Casino delivers daily excitement and real cash redemptions. Get your free macumba welcome bonus and play the best slots online. The wins are waiting!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dhmraj ರಲ್ಲಿ ಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
    • Ewwjul ರಲ್ಲಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಹೀಗಾಯಿತು | Kumaraswamy
    • Josephter ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ಫೆಬ್ರವರಿ 28, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.