ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುದ್ಧ ವಿಮಾನದಲ್ಲಿ ಪ್ರಧಾನಿ ಮೋದಿ ಹಾರಾಟ | PM Modi
    ಸುದ್ದಿ

    ಯುದ್ಧ ವಿಮಾನದಲ್ಲಿ ಪ್ರಧಾನಿ ಮೋದಿ ಹಾರಾಟ | PM Modi

    vartha chakraBy vartha chakraನವೆಂಬರ್ 25, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.25- ದೇಶದ ಹೆಮ್ಮೆಯ ಪ್ರತೀಕ ಸಂಪೂರ್ಣ ಸ್ವದೇಶಿ ನಿರ್ಮಿತ ಯುದ್ಧ ವಿಮಾನ‌ ತೇಜಸ್ ಲಘು ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi)  ಹಾರಾಟ ನಡೆಸಿದರು.
    ಈ ಮೂಲಕ ಯುದ್ಧ ವಿಮಾನದಲ್ಲಿ ದೇಶದ ಪ್ರಧಾನಿಯೊಬ್ಬರು ಬಹು ವರ್ಷಗಳ ನಂತರ ಹಾರಾಟ ನಡೆಸಿದ ಹೆಗ್ಗಳಿಕೆಗೆ ಮೋದಿಯವರು ಪಾತ್ರರಾಗಿದ್ದಾರೆ.

    ವಿಶೇಷ ವಿಮಾನದಲ್ಲಿ ಇಂದು ಬೆಳಿಗ್ಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್‌) ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದರು.
    ಭದ್ರತಾ ದೃಷ್ಟಿಯಿಂದ ಇದನ್ನು ಗೌಪ್ಯವಾಗಿ ಇಡಲಾಗಿತ್ತು. ಈ ಮೊದಲೇ ಮೋದಿಯವರು ಬೆಂಗಳೂರಿಗೆ ಆಗಮಿಸಿದ ವೇಳೆ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು.
    ಹೀಗಾಗಿ ಅವರಿಗೆ ಕಳೆದ ಒಂದು ವಾರದಿಂದ ವೈದ್ಯರು ನಿರಂತರವಾಗಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ಏಕೆಂದರೆ ಯುದ್ಧ ವಿಮಾನದಲ್ಲಿ ಹಾರಾಟ ನಡೆಯುವ ವೇಳೆ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸವಾದರೂ ಬಹುದೊಡ್ಡ ಸಮಸ್ಯೆಗೆ ಸಿಲುಕುವ ಸಂಭವವಿರುತ್ತದೆ.

    https://varthachakra.com/wp-content/uploads/2023/11/WhatsApp-Video-2023-11-25-at-17.23.25_ab17cf76.mp4

    ಹೀಗಾಗಿ ಬೆಂಗಳೂರಿಗೆ ಬಂದ ಮೋದಿಯವರನ್ನು ನುರಿತ ತಜ್ಞ ವೈದ್ಯರ ತಂಡ ದೈಹಿಕ ತಪಾಸಣೆ ನಡೆಸಿದ ಬಳಿಕವೇ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ಅನುಮತಿ ನೀಡಿದರು. ನಿಯಮದಂತೆ ಮೋದಿಯವರಿಗೆ ಭಾರತೀಯ ವಾಯುಪಡೆಯ ಸಮವಸ್ತ್ರವನ್ನು ನೀಡಲಾಗಿತ್ತು. ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಹೊರಟ ತೇಜಸ್ ಯುದ್ಧ ವಿಮಾನ ಆಗಸದಲ್ಲಿ ಸುಮಾರು 10 ನಿಮಿಷಕ್ಕೂ ಹೆಚ್ಚು ಹಾರಾಟ ನಡೆಸಿದೆ ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ‘ತೇಜಸ್‌ನಲ್ಲಿ ಕಿರು ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವ ವಿಸ್ಮಯಕಾರಿಯಾಗಿತ್ತು. ನಮ್ಮ ದೇಶದ ಸ್ಥಳೀಯ ಶಕ್ತಿ ಸಾಮರ್ಥ್ಯಗಳ ಮೇಲಿನ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ. ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆ ನನಗೆ ಹೆಮ್ಮೆ ಮತ್ತು ಆಶಾವಾದ ಹುಟ್ಟುವಂತೆ ಮಾಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

    Verbattle
    Verbattle
    Verbattle
    art Government m modi News PM Modi Varthachakra Video ಆರೋಗ್ಯ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರೂಣ ಹತ್ಯೆ ಮಾಡುತ್ತಿದ್ದ ವೈದ್ಯ ಬಂಧನ | Feoticide
    Next Article ನಮ್ಮ ಮೆಟ್ರೋ ಗೆ BMTC ಫೀಡರ್ ಬಸ್ಸುಗಳು | Metro Feeder Buses
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    1 ಟಿಪ್ಪಣಿ

    1. Wjkzet on ಏಪ್ರಿಲ್ 2, 2026 11:00 ಅಪರಾಹ್ನ

      Your next epic win is already in motion – https://gntopama.com/tikitaka-casino-review-expert-2026-breakdown/ , One flip and the whole timeline shifts in your favor .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vsdctx ರಲ್ಲಿ ಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ
    • Danieltak ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Wecvte ರಲ್ಲಿ ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.