ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಗೆ ಬೇಕಾಗಿದ್ದಾರೆ | Karnataka Congress
    Trending

    ಕಾಂಗ್ರೆಸ್ ಗೆ ಬೇಕಾಗಿದ್ದಾರೆ | Karnataka Congress

    vartha chakraBy vartha chakraನವೆಂಬರ್ 27, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.26 : ಭಾರಿ ನಿರೀಕ್ಷೆಯೊಂದಿಗೆ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ (Karnataka Congress) ಪಕ್ಷ ಇದೀಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸುವತ್ತ ಗಮನ ಹರಿಸಿದೆ‌
    ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗಳಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಅದೇ ಅಂಕಿ-ಅಂಶಗಳ ಆಧಾರದ ಮೇಲೆ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಕಾರ್ಯತಂತ್ರದ ಮೊರೆ ಹೋಗಿದೆ.
    ಒಂದು ಕಾಲಕ್ಕೆ ಕಾಂಗ್ರೆಸ್ ಭದ್ರಕೋಟೆ ಎನ್ನಲಾಗಿದ್ದ ಕ್ಷೇತ್ರಗಳು ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಕೈ ಬಿಟ್ಟಿವೆ.ಇವುಗಳನ್ನು ಮತ್ತೆ ಕೈವಶ ಮಾಡಿಕೊಳ್ಳಲು ರಣತಂತ್ರ ರೂಪಿಸುತ್ತಿರುವ ಕೈ ಪಡೆ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿದೆ.

    ಎಲ್ಲಾ 28 ಕ್ಷೇತ್ರಗಳಿಗೂ ಮಂತ್ರಿಗಳನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದ್ದು,ಅಭ್ಯರ್ಥಿಗಳ ಆಯ್ಕೆ ‌ಮತ್ತು ಚುನಾವಣೆ ಕಾರ್ಯತಂತ್ರ ರೂಪಿಸಲು ಸೂಚಿಸಲಾಗಿದೆ. ಇವರುಗಳು ಕ್ಷೇತ್ರದ ಮುಖಂಡರ ಸಭೆ ನಡೆಸುತ್ತಿದ್ದು,ರಾಜ್ಯದ ಮೇಲ್ಮಟ್ಟದ ಸಮಿತಿಗೆ ವರದಿ ರವಾನಿಸಿದ್ದಾರೆ.
    ಈ ವರದಿ ಪರಿಶೀಲಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸರ್ಜೇವಾಲಾ,ವೇಣುಗೋಪಾಲ್ ನೇತೃತ್ವದ ತಂಡ ಎಲ್ಲವನ್ನೂ ಪರಿಶೀಲನೆ ಮಾಡಿದೆ. ಕಳೆದ ಮೂರು ಚುನಾವಣೆಗಳಲ್ಲಿ ಕಣಕ್ಕಿಳಿದ ಅಭ್ಯರ್ಥಿಗಳು,ಅವರು ಗಳಿಸಿದ ಮತಗಳು, ಚುನಾವಣೆಯಲ್ಲಿ ರೂಪಿಸಿದ ಕಾರ್ಯತಂತ್ರವನ್ನು ಸಂಪೂರ್ಣ ಪರಿಶೀಲಿಸಿ ‌ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳೇ ಇಲ್ಲ ಎಂದು ಹೇಳಿದ್ದು, ಗೆಲ್ಲುವ ಕುದುರೆಗಳನ್ನು ಹುಡುಕಿ ಸರಿಯಾದ ಕಾರ್ಯ ತಂತ್ರ ರೂಪಿಸುವಂತೆ ಹೇಳಿರುವುದಾಗಿ ಗೊತ್ತಾಗಿದೆ.
    ಪ್ರಮುಖವಾಗಿ ರಾಜಧಾನಿ ಬೆಂಗಳೂರಿನ ಕೇಂದ್ರ,ದಕ್ಷಿಣ, ಮತ್ತು ಉತ್ತರ,ಬೆಳಗಾವಿ,ಚಿಕ್ಕೋಡಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಶಿವಮೊಗ್ಗ,ದಕ್ಷಿಣ ಕನ್ನಡ,ಉತ್ತರ ಕನ್ನಡ ಕ್ಷೇತ್ರಕ್ಕೆ ಇಲ್ಲಿಯವರೆಗೂ ಸೂಕ್ತ ಅಭ್ಯರ್ಥಿಗಳೇ ಸಿಕ್ಕಿಲ್ಲ.

    ಇದಷ್ಟೇ ಅಲ್ಲ ಮೈಸೂರು-ಕೊಡಗು ಕ್ಷೇತ್ರ, ಮಂಡ್ಯ, ಹಾಸನ, ಚಾಮರಾಜನಗರ, ಕೋಲಾರ, ತುಮಕೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸುವ ಅಭ್ಯರ್ಥಿಗಳೇ ಕಾಣುತ್ತಿಲ್ಲ.
    ಪಕ್ಷದ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ ಎಂಬ ಕಾರಣಕ್ಕೆ ಅನೇಕರು ಚುನಾವಣೆ ಸ್ಪರ್ಧೆಗೆ ಆಸಕ್ತಿ ತೋರುತ್ತಿದ್ದರೂ ಅವರಲ್ಲಿ ಗೆಲ್ಲುವ ಸಾಮರ್ಥ್ಯ ಕಾಣುತ್ತಿಲ್ಲ ಎನ್ನಲಾಗಿದೆ.
    ಈ ಕೊರತೆಯನ್ನು ನೀಗಿಸಲು ಬಿಜೆಪಿ ಹಾಗೂ ಜೆಡಿಎಸ್ ನಿಂದ ವರ್ಚಸ್ವಿ ಹಾಗೂ ಪ್ರಭಾವಿ ಮುಖಂಡರನ್ನು ಸೆಳೆಯುವ ಪ್ರಯತ್ನ ತೆರೆಮರೆಯಲ್ಲಿ ನಡೆದಿತ್ತು. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕಗೊಂಡಿರುವುದು ಇದಕ್ಕೆ ಹಿನ್ನಡೆಯಾದಂತಾಗಿದೆ.
    ಕಾಂಗ್ರೆಸ್ ಸೇರಲು ಮೊದಲು ಆಸಕ್ತಿ ತೋರಿದ್ದ ಕೆಲವು ಮುಖಂಡರು ತಮ್ಮ ಪಕ್ಷಗಳಲ್ಲಾದ ಬೆಳವಣಿಗೆಯಿಂದ ಹಿಂದಕ್ಕೆ ಸರಿದಿದ್ದಾರೆ.ಇದು ಕಾಂಗ್ರೆಸ್ ನಾಯಕರ ತಲೆ ನೋವಿಗೆ ಕಾರಣವಾಗಿದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟ ನಡೆಸಿದ್ದಾರೆ. ಪಂಚರಾಜ್ಯಗಳ ಚುನಾವಣೆ ನಂತರ ಈ ಬಗ್ಗೆ ಗಮನ ಹರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

    Verbattle
    Verbattle
    Verbattle
    Congress Government Karnataka Karnataka Congress News ಕಾಂಗ್ರೆಸ್ ಚುನಾವಣೆ ತುಮಕೂರು ಧಾರವಾಡ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleನಮ್ಮ ಮೆಟ್ರೋ ಗೆ BMTC ಫೀಡರ್ ಬಸ್ಸುಗಳು | Metro Feeder Buses
    Next Article ಸೋಮಣ್ಣ ಕಾಂಗ್ರೆಸ್ ಗೆ ಓಕೆ ಆದರೆ ಇವೆಲ್ಲಾ ಬೇಡ | V Somanna
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Umnuuv ರಲ್ಲಿ ಕುಕ್ಕೆಯಲ್ಲಿ ಕತ್ರಿನಾ ಕೈಫ್ ಸಂತಾನ ಪ್ರಾಪ್ತಿ ಪೂಜೆ.
    • Jamesjaini ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • anonymous casinos ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.