ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CT ರವಿ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ | CT Ravi
    Trending

    CT ರವಿ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ | CT Ravi

    vartha chakraBy vartha chakraಡಿಸೆಂಬರ್ 1, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು, ಡಿ.1- ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಸಿಟಿ ರವಿ (CT Ravi) ಅವರ ಅಪ್ತ ಹಾಗೂ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ದುರ್ಗೇಶ್‌ ಅವರ ಮನೆಗೆ ಮಂಕಿ ಕ್ಯಾಪ್‌ ಧರಿಸಿದ ಆಗಂತುಕನೊಬ್ಬ ಮಾರಕಾಸ್ತ್ರದೊಂದಿಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾನೆ.

    ಆಗಂತುಕನ ದಾಳಿಯಿಂದ ಗಾಯಗೊಂಡಿರುವ  ದುರ್ಗೇಶ್‌ ಅವರು ಅದೃಷ್ಟವಶಾತ್ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ.
    ಕಳೆದ ರಾತ್ರಿ ನಾಗರಹಳ್ಳಿ ಗ್ರಾಮದಲ್ಲಿನ ದುರ್ಗೇಶ್‌ ಅವರ ಮನೆಗೆ ನುಗ್ಗಿದ ಕಿರಾತಕ ಮನಬಂದಂತೆ ಥಳಿಸಿದ್ದಾನೆ.ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಅನಾಮಿಕ ಏಕಾಏಕಿ ದುರ್ಗೇಶ್‌ ಮೇಲೆ ಎರಗಿದ್ದಾನೆ. ಬಳಿಕ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕೊಲೆ ಮಾಡಲೆಂದು ಹಂತಕ ಬಂದಿದ್ದ ಆದರೆ ದುರ್ಗೇಶ್‌ ಇದೇ ವೇಳೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ದುರ್ಗೇಶ್‌ ತಲೆಗೆ ಗಂಭೀರ ಪೆಟ್ಟಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
    ಏತಕ್ಕಾಗಿ ಹಲ್ಲೆ ನಡೆದಿದೆ ಎಂಬುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಜಕೀಯ ದ್ವೇಷಕ್ಕೆ ಹೀಗೆ ಮಾಡಿರಬೇಕೆಂದು ಅಂದಾಜಿಸಲಾಗಿದೆ.

    ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ಸಿ.ಟಿ.ರವಿ ಭೇಟಿ ನೀಡಿದರು. ಗಾಯಾಳು ದುರ್ಗೇಶ್‌ರ ಆರೋಗ್ಯ ವಿಚಾರಿಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿಯಾಗಿ ದುರ್ಗೇಶ್‌ ಕೆಲಸ ಮಾಡುತ್ತಿದ್ದರು. ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಪೊಲೀಸರು ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
    ಜಿಲ್ಲಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ. ಕೊಲೆ ಯತ್ನ ಕೇಸ್‌ ದಾಖಲಾಗಿದ್ದು, ಹಲ್ಲೆ ಮಾಡಿದವರಿಗಾಗಿ ಹುಡುಕಾಟ ನಡೆದಿದೆ.

    Verbattle
    Verbattle
    Verbattle
    CT Ravi News Politics Trending Varthachakra ಆರೋಗ್ಯ ಕಾನೂನು ಕೊಲೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ | CID
    Next Article ಲೋಕಸಭೆಗೆ ರಾಜ್ಯದ ಮಂತ್ರಿಗಳ ಸ್ಪರ್ಧೆ | Lok Sabha Elections
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Zgtxfb on ಏಪ್ರಿಲ್ 3, 2026 7:05 ಫೂರ್ವಾಹ್ನ

      Where doubters become deposit screenshots – http://ropinirolec.com/mostbet-kasyno-online-2026-bonus-300-300-fs-dla-polakow/ , Where every loss was just foreplay for the win .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.