Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar
    ಸುದ್ದಿ

    ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar

    vartha chakraBy vartha chakraಡಿಸೆಂಬರ್ 6, 2023Updated:ಡಿಸೆಂಬರ್ 6, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.6 – ನಾಗಪುರದ ಆರ್ ಎಸ್ ಎಸ್ ಕಚೇರಿಯ ವಸ್ತು ಸಂಗ್ರಹಾಲಯ ಪ್ರವೇಶ ಕುರಿತಂತೆ ಯಾರಿಂದಲೋ ಪ್ರೇರಿತರಾಗಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti Shekar) ಹೇಳಿಕೆ ನೀಡಿದ್ದಾರೆ ಎಂದು ಎಂದು ಮಾಜಿ ಶಾಸಕ ಮತ್ತು ಬಿಜೆಪಿ ರಾಜ್ಯ ವಕ್ತಾರ ಪಿ.ರಾಜೀವ್ ಹೇಳಿದ್ದಾರೆ.
    ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಾನ್ಯ ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರೆಸ್ಸೆಸ್ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ ಎಂದು ತಿಳಿಸಿದರು ಗೂಳಿಹಟ್ಟಿ ಶೇಖರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ. ಆರೆಸ್ಸೆಸ್ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರೆಸ್ಸೆಸ್, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.

    ದೇಶ ಕಟ್ಟಲು ಶ್ರಮಿಸುವ ಸಂಘಟನೆ ಇದು. ಸ್ವಯಂಸೇವಕರು ಯಾವ ಸನ್ಯಾಸಿಗೂ ಕಡಿಮೆ ಇಲ್ಲದಂತೆ ತ್ಯಾಗದ ಜೀವನ ರೂಪಿಸಿಕೊಳ್ಳುತ್ತಾರೆ. ದೇಶಸೇವೆಗೆ ಕಂಕಣಬದ್ಧರಾಗಿ ನಿಂತಿರುತ್ತಾರೆ. ಸ್ವಾರ್ಥರಹಿತ ಸೇವೆ ಮಾಡುವ ಈ ಸಂಘಟನೆಯ ಕುರಿತು ಅರಿವಿಲ್ಲದೆ, ತಿಳಿದುಕೊಳ್ಳದೆ, ಅನುಭವಕ್ಕೆ ಬರಲಾಗದೆ ಇಂಥ ಮಾತು ಹೇಳುವುದು ತಪ್ಪು ಎಂದು ತಿಳಿಸಿದರು.
    ಪ್ರಿಯಾಂಕ್ ಖರ್ಗೆ ಅವರಿಗೆ ಆರೆಸ್ಸೆಸ್ ಸಂಪರ್ಕ ಇಲ್ಲ. ಆರೆಸ್ಸೆಸ್ ಚಟುವಟಿಕೆಗಳಲ್ಲಿ ಅವರು ಭಾಗವಹಿಸುವುದಿಲ್ಲ. ಗಂಧ ಗಾಳಿ ಗೊತ್ತಿಲ್ಲದೆ ಆಳ ಅರಿವು ಲೇಖನ ಬರೆದುಕೊಡುವುದು, ಗಂಧ ಗಾಳಿ ಗೊತ್ತಿಲ್ಲದೆ ಇಂಥವರಿಗೆ ಅವಕಾಶ ಇಲ್ಲವೆನ್ನುವುದು ಬಹಳ ದೊಡ್ಡ ತಪ್ಪು. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು, ತಮ್ಮ ಜೀವಿತದ ಸಂಪೂರ್ಣ ಅವಧಿಯಲ್ಲಿ ಕಾಂಗ್ರೆಸ್ಸನ್ನು ಟೀಕಿಸಿದ್ದರು. ಅವರು ಎಲ್ಲಿ ಕೂಡ ಆರೆಸ್ಸೆಸ್ ಅನ್ನು ಟೀಕಿಸಲಿಲ್ಲ. ಆ ಸಂದರ್ಭದಲ್ಲಿ ಆರೆಸ್ಸೆಸ್, ಅಂಬೇಡ್ಕರರ ಜೊತೆಗೆ ಗಟ್ಟಿಯಾಗಿ ನಿಂತಿತ್ತು. ಕಾಂಗ್ರೆಸ್ ಅವರನ್ನು ತುಳಿಯುವ ಕೆಲಸ ಮಾಡಿತ್ತು. ಕಾಂಗ್ರೆಸ್‍ನ ದಲಿತ ವಿರೋಧಿ ನೀತಿಯನ್ನು ಅಂಬೇಡ್ಕರ್ ವಿರೋಧಿಸುತ್ತಿದ್ದರು ಎಂದು ವಿವರಿಸಿದರು ಗೂಳಿಹಟ್ಟಿಯವರು ತೊದಲುತ್ತ ಮಾತನಾಡಿದ್ದಾರೆ. ರಾತ್ರಿ 8ರ ನಂತರ ಮಾತನಾಡಿದ ಧ್ವನಿಯಂತಿದೆ ಎಂದು ನುಡಿದರು. ಇದರ ಕುರಿತು ರಾಜ್ಯದ ಜನತೆ ತೀರ್ಮಾನಿಸಲಿ ಎಂದು ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous ArticleRSS ಕಚೇರಿಯಲ್ಲಿ ಇವರಿಗೆ ಪ್ರವೇಶವಿಲ್ಲವಂತೆ!
    Next Article ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    2 ಪ್ರತಿಕ್ರಿಯೆಗಳು

    1. Xoqhgw on ಫೆಬ್ರವರಿ 13, 2026 5:39 ಅಪರಾಹ್ನ

      betmgm RI betmgm-play betmgm offers

      Reply
    2. Irbibr on ಫೆಬ್ರವರಿ 20, 2026 10:42 ಫೂರ್ವಾಹ್ನ

      Unfold stories of triumph through every game played. crown coins casino online offers narrative-driven slots for depth. Story your way to success!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • винлаб промокод на скидку ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • AnthonyWig ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.