Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಮೆಟ್ರೋ ಗೆ ಹೀಗೂ ಬರುತ್ತೆ ಆದಾಯ | Bengaluru Metro
    Trending

    ಬೆಂಗಳೂರು ಮೆಟ್ರೋ ಗೆ ಹೀಗೂ ಬರುತ್ತೆ ಆದಾಯ | Bengaluru Metro

    vartha chakraBy vartha chakraಡಿಸೆಂಬರ್ 8, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.8- ಕಳೆದ ಐದು ವರ್ಷಗಳಿಂದ ಪ್ರಯಾಣಿಕರು ಬಿಟ್ಟು ಹೋದ ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌)ವು ಹರಾಜು ಹಾಕಿ ಲಕ್ಷಾಂತರ ರೂಗಳನ್ನು ಸಂಗ್ರಹಿಸಿದೆ.
    ನಮ್ಮ ಮೆಟ್ರೋ ಪ್ರಯಾಣಿಕರು ನಿಲ್ದಾಣ ಹಾಗೂ ರೈಲಿನಲ್ಲಿ ಬಿಟ್ಟು ಹೋದ ವಸ್ತುಗಳನ್ನು ಹರಾಜು  ಹಾಕಿರುವ ರೈಲು ನಿಗಮವು 7.4 ಲಕ್ಷ ರೂಪಾಯಿಗಳನ್ನು ಗಳಿಸಿದೆ.

    ಮೆಟ್ರೋ ಪ್ರಯಾಣಿಕರು ಬಿಟ್ಟು ಹೋದ ಸುಮಾರು 6,354 ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆಯಲ್ಲಿ ಹರಾಜು ಮಾಡಲಾಗಿದೆ. ನೀರಿನ ಬಾಟಲಿ, ಹೆಲ್ಮೆಟ್‌ಗಳು, ಊಟದ ಬಾಕ್ಸ್‌ಗಳು, ಬ್ಯಾಗ್, ಛತ್ರಿಯಂತಹ ಇನ್ನಿತರ ವಸ್ತುಗಳನ್ನು ಹರಾಜು ಮಾಡಲಾಗಿದೆ ಎನ್ನಲಾಗಿದೆ. ನೇರಳೆ ಮಾರ್ಗದಲ್ಲಿನ ಒಟ್ಟು 1,402 ವಸ್ತುಗಳು ಮತ್ತು ಹಸಿರು ಮಾರ್ಗದಲ್ಲಿನ 4,952 ವಸ್ತುಗಳನ್ನು ಹರಾಜು ಮಾಡಲಾಗಿದೆ  ಕೆಲ ಪ್ರಯಾಣಿಕರು ತಮ್ಮ ಬಳಿಯಿದ್ದ ಗ್ಯಾಜೆಟ್‌ಗಳನ್ನು ಬಿಟ್ಟು ಹೋಗಿದ್ದಾರೆ. ಕೆಲವರು ಕಳೆದುಕೊಂಡು ಇರಬಹುದು ಅಥವಾ ಮರೆತು ಬಿಟ್ಟು ಹೋಗಿರಬಹುದು. ಹೀಗೆ ಪತ್ತೆಯಾದ ಗ್ಯಾಜೆಟ್‌ಗಳನ್ನು ನಿಲ್ದಾಣದ ಸಿಬ್ಬಂದಿಗೆ ನೀಡಲಾಗುತ್ತದೆ. ನಿಲ್ದಾಣದ ಸಿಬ್ಬಂದಿಯನ್ನು ಸಂಪರ್ಕಿಸಿದರೆ ಅದು ಅವರದ್ದೇ ಎಂದು ಪರಿಶೀಲಿಸಿ ಖಚಿತವಾದರೆ ಅವುಗಳನ್ನು ಮಾಲೀಕರಿಗೆ ಹಸ್ತಾಂತರ ಮಾಡಲಾಗುತ್ತದೆ. ಇನ್ನು ಸುರಕ್ಷತೆ ದೃಷ್ಟಿಯಿಂದ ಬಿಎಂಆರ್‌ಸಿಎಲ್‌ ಅಧಿಕಾರಿಗಳು ಗ್ಯಾಜೆಟ್‌ಗಳನ್ನು ಹರಾಜು ಮಾಡಿಲ್ಲ. ಬದಲಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಛತ್ರಿ, ಬ್ಯಾಗ್, ಊಟದ ಬಾಕ್ಸ್, ಬಾಟಲಿಗಳಂತಹ ವಸ್ತುಗಳನ್ನು ಸಂಗ್ರಹಿಲು ಆಸಕ್ತಿ ತೋರುವುದಿಲ್ಲ. ಸದ್ಯ ಇಂತಹ ವಸ್ತುಗಳನ್ನು ಬಿಎಂಆರ್‌ಸಿಎಲ್ ಪ್ರತಿ ಆರು ತಿಂಗಳಿಗೊಮ್ಮೆ ಹರಾಜು ಹಾಕುತ್ತದೆ. ಇನ್ನೂ ಕೆಲವೊಮ್ಮೆ ಪ್ರಯಾಣಿಕರು ಬೆಳ್ಳಿ ಮತ್ತು ಚಿನ್ನದ ವಸ್ತುಗಳನ್ನು ಸಹ ಕೇಳಲು ವಾಪಾಸ್ ಬರದ ನಿದರ್ಶನಗಳಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
    ಇನ್ನು ಈ ವಸ್ತುಗಳನ್ನು ಹರಾಜಿಗೂ ಮೊದಲು ಬಿಎಂಆರ್‌ಸಿಎಲ್‌ ಹರಾಜಿನ ವಸ್ತುಗಳ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತದೆ. ವಸ್ತು ಕಳೆದುಕೊಂಡವರು ಅಧಿಕಾರಿಗಳನ್ನು ಸಂಪರ್ಕಿಸುವ ಅವಕಾಶವಿದೆ. ಒಂದು ವೇಳೆ ಯಾವುದೇ ಕರೆಗಳು ಬರದೇ ಇದ್ದಾಗ ಹರಾಜು ಮಾಡಲಾಗುತ್ತದೆ.

    Bangalore Bengaluru Bengaluru Metro Congress Government Karnataka m metro News Trending Varthachakra ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleರಾಕಿಬಾಯ್ ಈಗ Toxic | Yash
    Next Article BJPಯಲ್ಲೂ ಬೆಳಗಾವಿ ರಾಜಕಾರಣದ ತಳಮಳ
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    ಡಿಸೆಂಬರ್ 21, 2025

    2 ಪ್ರತಿಕ್ರಿಯೆಗಳು

    1. kazinoukrainy on ಡಿಸೆಂಬರ್ 16, 2025 5:38 ಅಪರಾಹ್ನ

      Сейчас много казино онлайн, но важно выбирать проверенные онлайн казино с выводом денег. Лицензионные онлайн казино с быстрым выводом сейчас в приоритете. Часто советуют http://www.topovye-kazino-onlajn.biz.ua как источник рейтингов. Онлайн казино рейтинг лучших обновляется почти каждый месяц.
      Лучшее онлайн казино Украины — это баланс бонусов и выплат.
      Обзор онлайн казино помогает понять реальные плюсы и минусы. Казино с реальным выводом денег — главный критерий выбора. Топ интернет казино помогает выбрать безопасный сайт. Лучшие казино онлайн выделяются прозрачностью.

      Reply
    2. motoshop on ಡಿಸೆಂಬರ್ 18, 2025 3:04 ಅಪರಾಹ್ನ

      Нашёл здесь почти все запчасти для мотоцикла, которые долго не мог найти. Можно спокойно заказать нужные детали без лишних звонков zapchasti-dlya-motocikla.biz.ua. Покупал запчасти на мото, всё пришло быстро и без проблем.
      Нравится, что магазин запчастей для мотоциклов работает по Украине. Понравился подход к клиенту и грамотные консультации. Удобно, что можно купить мотозапчасти в Украине онлайн. Хороший интернет магазин мотозапчастей для постоянных покупок. Магазин запчастей для мотоциклов с нормальным сервисом. Хороший выбор для тех, кто обслуживает мото сам. Магазин мотозапчастей купить — без лишней суеты.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Drip Casino Auszahlung Anleitung ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Jamescluct ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Casino Aktionscode eingeben ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe