Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    ಸುದ್ದಿ

    ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike

    vartha chakraBy vartha chakraಡಿಸೆಂಬರ್ 10, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.10- ಬುಡಬುಡಿಕೆ (Budbudike) ವೇಷಧಾರಿಯಾಗಿ  ಬಂದ ಖತರ್ನಾಕ್ ಖದೀಮನೋರ್ವ ಮಹಿಳೆಯೊಬ್ಬರ ಪ್ರಜ್ಞೆ ತಪ್ಪಿಸಿ ಅವರ ಬಳಿಯಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿರುವ ದುರ್ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    ಹಾಲಕ್ಕಿ ನುಡಿತೈತೆ ಎಂದು ಬುಡುಬುಡಿಕೆ ಆಡಿಸುತ್ತಾ ಭವಿಷ್ಯ ಹೇಳುವ ನೆಪದಲ್ಲಿ ಪರಪ್ಪನ ಅಗ್ರಹಾರದ ಮನೆಯೊಂದರ ಬಳಿ ಬಂದ ಖದೀಮ ಆ ಮನೆಯೊಡತಿ ಕಾಂತಾ ಅವರಿಗೆ ಅಮಾವಾಸ್ಯೆ ಬಳಿಕ ನಿನ್ನ ಪತಿ ಹಾಗೂ ಮಗನಿಗೆ ಗಂಡಾಂತರ ಇದೆ. ಮನೆಯಲ್ಲಿ ಸಾವಾಗಲಿದೆ ಎಂದು ಹೆದರಿಸಿದ್ದಾನೆ.
    ಇದರಿಂದ ಹೆದರಿದ ಮಹಿಳೆ ಅದಕ್ಕೆ ಪರಿಹಾರ ಏನೆಂದು ಕೇಳಿದ್ದಾರೆ.ಅದಕ್ಕೆ ಗಂಡಾಂತರ ಪರಿಹಾರಕ್ಕೆ 1,500 ಹಣವನ್ನು ಕೇಳಿದ ಖದೀಮ  ನಿಂಬೆ ಹಣ್ಣು ತರಲು ಹೇಳಿ ಮಂತ್ರಿಸಿ ಕಾಂತಾಗೆ ನೀಡಿದ್ದಾನೆ.
    ನಿಂಬೆ ಹಣ್ಣು ಹಿಡಿದುಕೊಂಡು ಮೂರು ಸುತ್ತುವಂತೆ ಹೇಳಿದ್ದು ಸುತ್ತು ಹಾಕುತ್ತಿದ್ದ ಕಾಂತ ಅವರು ಮೂರ್ಛೆ ತಪ್ಪಿ ಕೆಳಗೆ ಬಿದ್ದಿದ್ದಾರೆ.ಕೂಡಲೇ ಮನೆಯೊಳಗೆ ಹೋದ ಆತ ಅಲ್ಲಿನ ಒಡವೆ ಹಾಗೂ ಕಾಂತಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಒಡವೆ ದೋಚಿ ಪರಾರಿಯಾಗಿದ್ದಾನೆ.
    ಈ ಸಂಬಂಧ ಕಾಂತಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿವಿಧ ಪೊಲೀಸ್ ಠಾಣೆಯಲ್ಲಿ ಇದೇ ರೀತಿಯಾಗಿ ಸುಮಾರು ಎಂಟು ಪ್ರಕರಣಗಳು ದಾಖಲಾಗಿದೆ. ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ.

    Verbattle
    Verbattle
    Verbattle
    Budbudike ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳ ವಿಜ್ಞಾನ ಕಲಿಕೆಗೆ ರಾಮಲಿಂಗಾರೆಡ್ಡಿ ಪ್ರತಿಪಾದನೆ
    Next Article ಆಸಿಡ್ ದಾಳಿಯಲ್ಲಿ ಬೆಂಗಳೂರು ನಂಬರ್ ಒನ್ | Acid Attacks
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    3 ಪ್ರತಿಕ್ರಿಯೆಗಳು

    1. Kelvinjuilk on ಫೆಬ್ರವರಿ 11, 2026 8:44 ಅಪರಾಹ್ನ

      SEO кт-Пете

      Reply
    2. Bjacie on ಫೆಬ್ರವರಿ 11, 2026 9:45 ಅಪರಾಹ್ನ

      mgm sportsbook promos online casino betmgm play betmgm sportsbook app

      Reply
    3. Yidyso on ಫೆಬ್ರವರಿ 23, 2026 4:03 ಫೂರ್ವಾಹ್ನ

      Experience the ultimate candy adventure in Sweet Bonanza, where wins pay anywhere on the grid! Bomb sweet bonanza bonus buy multipliers can turn small bets into life-changing hauls. Join the fun right now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rujfoh ರಲ್ಲಿ ಕಿಡಿಗೇಡಿಗಳ ದಾಳಿಯಿಂದ ಆಸ್ಪತ್ರೆ ಸೇರಿದ ನಟ ಚೇತನ್ ಚಂದ್ರ.
    • Lbqnuo ರಲ್ಲಿ ಪಾರ್ಟಿ ಹೆಸರಲ್ಲಿ ಖದೀಮರ ಕರಾಮತ್ತು.
    • GeorgeOwert ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.