ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಹೇಳಿದ 50 ಶಾಸಕರು ಯಾರು? | HD Kumaraswamy
    Viral

    ಕುಮಾರಸ್ವಾಮಿ ಹೇಳಿದ 50 ಶಾಸಕರು ಯಾರು? | HD Kumaraswamy

    vartha chakraBy vartha chakraಡಿಸೆಂಬರ್ 11, 202322 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.11-ರಾಜ್ಯದ ಜನತೆ ಜೆಡಿಎಸ್ ನ್ನು ಜನ ಹೀನಾಯವಾಗಿ ಸೋಲಿಸಿರುವುದರಿಂದ ಹತಾಶರಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಅವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಪಿಸಿದರು.
    50 ಶಾಸಕರೊಂದಿಗೆ ಕಾಂಗ್ರೆಸ್ ನ ಪ್ರಭಾವಿ ಸಚಿವರೊಬ್ಬರು ಪ್ರಯತ್ನ ನಡೆಸಿ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಕಾಂಗ್ರೆಸ್ ನ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗಲಾರರು ಎಂದು ಸ್ಪಷ್ಟಪಡಿಸಿದರು.

    ಸುವರ್ಣ ಸೌಧದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಎಚ್ ಡಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದಲ್ಲಿ ಇದ್ದು ಗೌರವಯುತವಾಗಿ ಜನರ ಕೆಲಸ ಮಾಡಬೇಕು ಎಂದರು.
    ರಾಜ್ಯದ ಜನ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ,
    ಅದನ್ನು ಸಹಿಸದ ಕುಮಾರಸ್ವಾಮಿ ಅವರು ಜನರ ತೀರ್ಪು ಗೌರವಿಸದೇ ಅಧಿಕಾರ ಇಲ್ಲದೇ ಇರಲಾಗದೇ ಇಂತಹ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು .

    ಸರ್ಕಾರ ಪತನ ಮಾಡಬೇಕು ಎಂಬುದು ಅವರ ರಾಜಕಾರಣ ಆದರೆ ಏನು ಹೇಳಬೇಕು,ಕಳೆದ ಚುನಾವಣೆಯಲ್ಲಿ ಏನಾಗಿದೆ ಎಂದು ತಿಳಿದುಕೊಂಡು ಹೆಜ್ಜೆ ಇಡಲಿ ನಮ್ಮ ಸರ್ಕಾರ ಐದು ವರ್ಷ ಪೂರೈಸಲಿದೆ
    ಎಂದು ಹೇಳಿದರು.
    ಯಾವುದೇ ಸರ್ಕಾರದಲ್ಲಿ ಸಣ್ಣ ಪುಟ್ಟ ಸಮಸ್ಯೆ ಇರುತ್ತದೆ,ಅದಕ್ಕೆ ಕಾದು, ಸರ್ಕಾರ ಬೀಳಿಸುವುದು ಒಂದೇ ಉದ್ದೇಶ ಕುಳಿತರೆ ರಾಜಕಾರಣ ಅಷ್ಟೇನಾ?
    ವಿರೋಧ ಪಕ್ಷದ ಜವಾಬ್ದಾರಿಯನ್ನು ಅವರು ನಿಭಾಯಿಸಲಿ ಎಂದು ತಿರುಗೇಟು ನೀಡಿದರು.
    ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಎಚ್ ಡಿ ಕೆ‌ ಹೊಗಳಿದ ವಿಚಾರವಾಗಿ ಮಾತನಾಡಿದ ಅವರು
    ಅದು ವೈಯಕ್ತಿಕ ರಾಜಕಾರಣ, ಅವರಿಗೆ ಅನಿವಾರ್ಯ ಆಗಿರಬಹುದು,ತಮ್ಮ ಶಕ್ತಿ ಕಡಿಮೆಯಾಗಿದೆ, ಶಕ್ತಿ ವೃದ್ಧಿಗೊಳಿಸಲು ಹೀಗೆ ಮಾಡಿರಬಹುದು ಎಂದರು.

    Verbattle
    Verbattle
    Verbattle
    #kumaraswamy BJP Congress HD KUMARASWAMY Karnataka m News Politics Trending Varthachakra ಆರೋಗ್ಯ ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    Next Article ಮೈತ್ರಿ ರಾಜಕಾರಣಕ್ಕೆ ಥರಗುಟ್ಟಿದ ಜೆಡಿಎಸ್ ಇಬ್ಬಾಗ | JDS
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.