Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈತ್ರಿ ರಾಜಕಾರಣಕ್ಕೆ ಥರಗುಟ್ಟಿದ ಜೆಡಿಎಸ್ ಇಬ್ಬಾಗ | JDS
    ಸುದ್ದಿ

    ಮೈತ್ರಿ ರಾಜಕಾರಣಕ್ಕೆ ಥರಗುಟ್ಟಿದ ಜೆಡಿಎಸ್ ಇಬ್ಬಾಗ | JDS

    vartha chakraBy vartha chakraಡಿಸೆಂಬರ್ 11, 202323 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    JDS
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.11- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಬೇಕು ಎಂದು ಜೆಡಿಎಸ್ ಮಾಡಿಕೊಂಡ ಬಿಜೆಪಿಯೊಂದಿಗೆ ಮೈತ್ರಿ ಪಕ್ಷದಲ್ಲಿ ಬಾರಿ ವಿಪ್ಲವವನ್ನು ಸೃಷ್ಟಿಸಿದೆ.
    ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಬಣ ಕೈಗೊಂಡಿರುವ ಈ ಮೈತ್ರಿ ನಿರ್ಧಾರವನ್ನು ವಿರೋಧಿಸಿರುವ ಜೆಡಿಎಸ್ ನ ಹಲವು ರಾಜ್ಯಗಳ ಘಟಕಗಳು ಇದೀಗ ಪ್ರತ್ಯೇಕ ಅಸ್ತಿತ್ವ ಕಾಯ್ದುಕೊಳ್ಳುವುದಾಗಿ ಘೋಷಣೆ ಮಾಡಿವೆ ಅಷ್ಟೇ ಅಲ್ಲ ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

    ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯನ್ನು ವಿರೋಧಿಸಿರುವ ಜೆಡಿಎಸ್ ನ (JDS) ಸಿಎಂ ಎಬ್ರಾಹಿಂ ಬಣ ಕೇರಳ ಹಾಗೂ ಇತರ ರಾಜ್ಯಗಳ ಘಟಕಗಳ ಅಧ್ಯಕ್ಷರು ರಾಷ್ಟ್ರೀಯ ಪದಾಧಿಕಾರಿಗಳು, ಬೆಂಗಳೂರಿನ ಕಾಡುಗೊಂಡನಹಳ್ಳಿಯ ಖಾಸಗಿ ಸಭಾಭವನದಲ್ಲಿ ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಸಿದರು ಈ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಪದಚ್ಯುತ ಗೊಳಿಸುವ ಈ ನಿರ್ಣಯ ಅಂಗೀಕರಿಸಲಾಯಿತು.

    ಇದಾದ ಬಳಿಕ ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಅವರನ್ನು ಆಯ್ಕೆ ಮಾಡಲಾಯಿತು.
    ಈ ಸಭೆಯಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ. ಇಬ್ರಾಹಿಂ ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್‌, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್‌ ಸಖ್ಯ ಬೆಳೆಸುವುದು ಸರಿಯೇ’ ಎಂದು ‍ಪ್ರಶ್ನಿಸಿದರು.
    ನಾನು ಕಳೆದ ಅನೇಕ ವರ್ಷಗಳಿಂದ ಜನತಾದಳದಲ್ಲಿ ಇದ್ದೇನೆ. ಹಿಂದಿನ ಸಭೆಗಳಲ್ಲಿ ಪಕ್ಷದ ವರಿಷ್ಠ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರೇ ಜೆಡಿಎಸ್‌ ಸದ್ಯ ಸಖ್ಯ ಬೆಳೆಸಿರುವ ಕ್ರಮ ಸರಿಯೇ ಎಂಬುದಕ್ಕೆ ಉತ್ತರಿಸಬೇಕು’ ಎಂದಿದ್ದಾರೆ.

    ನೀವು ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ಪಕ್ಷದಲ್ಲಿರುವ ನಾನೂ ಸೇರಿದಂತೆ ಇತರರಿಗೂ ಇದೆ. ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಎಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ’ ಎಂದು ಹೇಳಿದರು
    ಇದೇ ವೇಳೆ ಮಾತನಾಡಿದ ಸಿ.ಕೆ.ನಾನು, ‘ಗಾಂಧೀಜಿಯವರ ತತ್ವಗಳನ್ನು ಬಿಟ್ಟುಕೊಡದೇ ಅದೇ ಜಾತ್ಯತೀತ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ನಮ್ಮ ನೇತೃತ್ವದ ಪಕ್ಷವೇ ನಿಜವಾದ ಜನತಾದಳ. ಜಾತ್ಯತೀತ ಗುಣವೇ ನಮ್ಮ‌ ಪಕ್ಷದ ಆತ್ಮವಿದ್ದಂತೆ. ಹೀಗಾಗಿ ಯಾರು ಏನೇ ಹೇಳಲಿ ನಾವು ಪಕ್ಷವನ್ನು ಬೇರೆಯವರಿಗೆ ಅಡ ಇಡುವುದಿಲ್ಲ ಮತ್ತು ಅದಕ್ಕೆ ಅವಕಾಶವನ್ನು ಕೊಡುವುದಿಲ್ಲ’ ಎಂದರು.

    Verbattle
    Verbattle
    Verbattle
    JDS ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಹೇಳಿದ 50 ಶಾಸಕರು ಯಾರು? | HD Kumaraswamy
    Next Article ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ಒತ್ತಡ ಹಾಕಬಾರದು | Farm Loans
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • plinko france ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Glennhof ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Hpmbrr ರಲ್ಲಿ ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.