Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಚಿವ ಜಾರ್ಜ್ ಅವಹೇಳನ: ಕಾರ್ಪೊರೇಟ್ ರ ಮಗ ಬಂಧನ | KJ George
    Trending

    ಸಚಿವ ಜಾರ್ಜ್ ಅವಹೇಳನ: ಕಾರ್ಪೊರೇಟ್ ರ ಮಗ ಬಂಧನ | KJ George

    vartha chakraBy vartha chakraಡಿಸೆಂಬರ್ 16, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.16-ರಾಜ್ಯದ ಇಂಧನ ಸಚಿವ ಕೆ.ಜೆ ಜಾರ್ಜ್ (KJ George) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಾಜಿ ಕಾರ್ಪೋರೇಟರ್‌ ಪುತ್ರ ಭಾರತ ರಾಷ್ಟ್ರ ಸಮಿತಿಯ (ಬಿಆರ್‌ಎಸ್‌) ಐಟಿ ಸೆಲ್ ಉದ್ಯೋಗಿಯನ್ನು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

    ತೆಲಂಗಾಣದ ಕರೀಂನಗರದ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದಾನೆ,ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ನಾಯಕತ್ವದ ಭಾರತ ರಾಷ್ಟ್ರ ಸಮಿತಿಯ (ಬಿಆರ್‌ಎಸ್‌) ಐಟಿ ಸೆಲ್ ಉದ್ಯೋಗಿಯಾಗಿದ್ದ.
    ಬಿಆರ್‌ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಈ ಆರೋಪಿಯ ತಂದೆ ತಾಯಿ ಕೂಡ ಮಾಜಿ ಕಾರ್ಪೋರೇಟರ್‌ಗಳಾಗಿದ್ದಾರೆ.
    ಆರೋಪಿ ರವಿಕಾಂತ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಈ ಪೋಸ್ಟ್ ಹಾಕಿದ್ದ. ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ಪೋಸ್ಟ್ ಹಾಕಿದ್ದು, ನಕಲಿ ಆಡಿಯೋ ಕ್ಲಿಪ್ ಒಂದನ್ನು ಶೇರ್ ಮಾಡಿ ಪೋಸ್ಟ್ ಮಾಡಿದ್ದ.
    ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

    Verbattle
    Verbattle
    Verbattle
    kj george News Politics Trending Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವ ಕಳ್ಳ ಸಾಗಾಣಿಕೆ‌ ಪತ್ತೆಗೆ ಕೃತಕ ಬುದ್ಧಿಮತ್ತೆ | Human Trafficking
    Next Article ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    1 ಟಿಪ್ಪಣಿ

    1. Jqtwah on ಫೆಬ್ರವರಿ 19, 2026 6:09 ಫೂರ್ವಾಹ್ನ

      Harness cosmic energies in space-themed adventures. In crown coins casino official website, stellar jackpots shine bright. Reach for the stars and grab them!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Tracymix ರಲ್ಲಿ ಯಾರೇ.. ಕೂಗಾಡಲಿ…
    • LarryCax ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.