Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷದ ಸ್ವಾಗತಕ್ಕೆ ಟಫ್ ರೂಲ್ಸ್ | New Year 2024
    Trending

    ಹೊಸ ವರ್ಷದ ಸ್ವಾಗತಕ್ಕೆ ಟಫ್ ರೂಲ್ಸ್ | New Year 2024

    vartha chakraBy vartha chakraಡಿಸೆಂಬರ್ 18, 202325 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.18- ಹೊಸ ವರ್ಷವನ್ನು (New Year 2024) ಬರಮಾಡಿಕೊಳ್ಳುವ ಸಂಭ್ರಮಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗಿದೆ.ಈ ಸಂಭ್ರಮದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
    ಈ ಸಂಬಂಧ ಕೆಲವು ಮಾರ್ಗ ಸೂಚಿಗಳನ್ನು ಜಾರಿಗೆ ತರಲು ಭರದ ಸಿದ್ದತೆ ಕೈಗೊಂಡಿದ್ದಾರೆ.
    ಸಂಭ್ರಮಾಚರಣೆಗಳು ಮುಗಿಲು ಮುಟ್ಟುವ  ಎಂ.ಜಿ.ರೋಡ್, ಬಿಗ್ರೇಡ್, ಕೋರಮಂಗಲ, ಇಂದಿರಾನಗರ,ಹೆಚ್ ಎಸ್ ಆರ್ ಲೇಔಟ್ ಸೇರಿ ನಗರದ ಇನ್ನಿತರ ಕಡೆಗಳಲ್ಲಿ 9 ಸಾವಿರಕ್ಕೂ ಹೆಚ್ಚಿನ ಪೊಲೀಸರು ಭದ್ರತೆ ನಿಯೋಜಿಸಲಾಗುತ್ತಿದೆ. ಎಂ.ಜಿ.ರೋಡ್, ಬಿಗ್ರೇಡ್ ರೋಡ್, ರೆಸಿಡೆನ್ಸಿ‌ ರಸ್ತೆಯಲ್ಲಿ 5 ಮಂದಿ ಡಿಸಿಪಿ, 12 ಎಸಿಪಿ, 30ಕ್ಕೂ ಇನ್ ಸ್ಪೆಕ್ಟರ್ ಒಳಗೊಂಡಂತೆ 3 ಸಾವಿರ ಪೊಲೀಸರನ್ನು ಭದ್ರತೆಗೆ ಇರಲಿದ್ದಾರೆ.

    ಹೊಸವರ್ಷದ (New Year 2024) ಮುನ್ನಾ ದಿನ ಸಂಜೆ 6 ರಿಂದ ಮರುದಿನ ಬೆಳಿಗ್ಗೆ 7 ರವರೆಗೆ ಎಲ್ಲಾ ಮೇಲ್ಸೇತುವೆಗಳನ್ನು ಬಂದ್ ಮಾಡಿ ವಾಹನ ತಪಾಸಣೆ ನಡೆಸಲಾಗುತ್ತದೆ,ಪಟಾಕಿ ಸಿಡಿಸುವುದು,ರಸ್ತೆಗಳಲ್ಲಿ ಗುಂಪು ಸೇರಿ ಪಾರ್ಟಿ ಮಾಡುವುದನ್ನು ನಿಷೇಧಿಸಲಾಗಿದೆ.
    ಅಗತ್ಯವೆನಿಸಿದರೆ ಕೆಲವು ಕಡೆಗಳಲ್ಲಿ ನಿಷೇದಾಜ್ಞೆ ಜಾರಿಗೂ ಪೊಲೀಸರು ಮುಂದಾಗಿದ್ದಾರೆ. ವರ್ಷಾಚರಣೆ ಸಂಭ್ರಮಿಸಲು ಬರುವ ಜನರನ್ನು ನಿಯಂತ್ರಿಸಲು ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.
    ಆಯಕಟ್ಟಿನ ಜಾಗಗಳಲ್ಲಿ ಪಿಕೆಟಿಂಗ್ ಪಾಯಿಂಟ್, ವುಮೆನ್ ಸೇಫ್ಟಿ ಐಸ್ ಲ್ಯಾಂಡ್ ತೆರೆಯಲಾಗುವುದು. ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಸೂಕ್ತ ಕಣ್ಗಾವಲಿಗಾಗಿ ವಾಚ್ ಟವರ್ ನಿರ್ಮಿಸಲಾಗುವುದು.

    ಡಿಸೆಂಬರ್ 31 ರಂದು ಬಿಗ್ರೇಡ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎಂಜಿ ರೋಡ್ ನ ಪ್ರವೇಶದ್ವಾರದಲ್ಲಿ ಮೆಟೆಲ್ ಡಿಟೆಕ್ಟರ್ ಉಪಕರಣ ಅಳವಡಿಸಲಾಗುವುದು. ಮಾಸ್ಕ್ ಧರಿಸಿದ್ದರೂ ಪ್ರವೇಶಿಸುವಾಗ ಮುಖ ಚಹರೆ ಪತ್ತೆಗಾಗಿ ಮಾಸ್ಕ್ ತೆಗೆಯಬೇಕು. ಅದೇ‌ ರೀತಿ ಕೋರಮಂಗಲ, ಇಂದಿರಾನಗರ, ವೈಟ್ ಫೀಲ್ಡ್ ಏರಿಯಾಗಳಲ್ಲಿ 2500 ಪೊಲೀಸರನ್ನು ನಿಯೋಜಿಸಿ ಹೆಚ್ಚುವರಿಯಾಗಿ 20 ಡ್ರೋಣ್ ಕ್ಯಾಮೆರಾಗಳ ಕಣ್ಗಾವಲು ಇರಲಿದೆ.
    ನಗರದ ವಿವಿಧ ಭಾಗಗಳಲ್ಲಿ ಹೊಸ ವರ್ಷದ ಆಚರಣೆಗೆ ಅನುಮತಿ ಕಡ್ಡಾಯವಾಗಿದ್ದು, ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ ಹೇರಲಾಗಿದೆ. ನಗರದ ಯಾವುದೇ ಸಾರ್ವಕನಿಕ ಹಾಗೂ ಬಹಿರಂಗ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದ್ದು, ಯಾರೂ ಕೂಡ ಹೊಸವರ್ಷ ಸ್ವಾಗತಿಸಲು ರಸ್ತೆಗೆ ಬರುವಂತಿಲ್ಲ. ಜನರು ರಸ್ತೆಗೆ ಬರುವುದನ್ನು ತಡೆಯಲು ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ.

    Verbattle
    Verbattle
    Verbattle
    Bangalore Government Karnataka new year 2024 News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಉಗ್ರರ ಹೆಜ್ಜೆ ಜಾಡು ಬೆನ್ನು ಹತ್ತಿದ ತನಿಖಾ ತಂಡ | NIA
    Next Article ಕೋವಿಡ್ ಭೀತಿ-ಮಾಸ್ಕ್ ಕಡ್ಡಾಯಕ್ಕೆ ಚಿಂತನೆ | COVID-19
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • LeonardReawn ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.