Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಿಂಗನಮಕ್ಕಿ‌ ಸಂತ್ರಸ್ತರಿಗೆ ಸಿಹಿ ಸುದ್ದಿ | Linganamakki Dam
    ಸುದ್ದಿ

    ಲಿಂಗನಮಕ್ಕಿ‌ ಸಂತ್ರಸ್ತರಿಗೆ ಸಿಹಿ ಸುದ್ದಿ | Linganamakki Dam

    vartha chakraBy vartha chakraಡಿಸೆಂಬರ್ 19, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ. 19: ಲಿಂಗನಮಕ್ಕಿ ಜಲಾಶಯಕ್ಕಾಗಿ (Linganamakki Dam) ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂಮಿ ಹಕ್ಕು ನೀಡುವಂತೆ ಆಗ್ರಹಿಸಿ ಕಳೆದ 6 ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಕೊನೆಗೂ ಸರ್ಕಾರ ಸ್ಪಂದಿಸಿದೆ.
    ಈ ಕುರಿತಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
    ಸಭೆಯಲ್ಲಿ ಮಾತನಾಡಿದ ಅವರು ಭೂಮಿಯ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    1958ರಿಂದ 1969ರ ನಡುವೆ ನಡೆದ ರಾಜ್ಯಕ್ಕೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯ ನಿರ್ಮಾಣ ಮತ್ತು ಜಲ ವಿದ್ಯುತ್ ಯೋಜನೆಯ ನಿರ್ಮಾಣದ ವೇಳೆ ರೈತರು ಗಣನೀಯ ಪ್ರಮಾಣದಲ್ಲಿ ತಮ್ಮ ಭೂಮಿ ಕಳೆದುಕೊಂಡು ‌ಸಂತ್ರಸ್ತರಾಗಿದ್ದಾರೆ.
    ಇಂತಹ ಸಂತ್ರಸ್ತ ಕುಟುಂಬಗಳಿಗೆ ನೀಡಲು ಸುಮಾರು 9136 ಎಕರೆ 27 ಗುಂಟೆ ಅರಣ್ಯ ಭೂಮಿಯನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ಅಂದಿನ ಮೈಸೂರು ಅರಣ್ಯ ನಿಯಂತ್ರಣ ಕಾಯಿದೆ -1900 ರ ಸೆಕ್ಷನ್ 30 ರಡಿ ಡಿ ಮೀಸಲು ಇಡಲಾಗಿತ್ತು. ಆದರೆ ಅದು ಅಧಿಸೂಚನೆ ಹೊರಡಿಸಿರಲಿಲ್ಲ, ಬಿಡುಗಡೆಯಾದ ಈ ಜಾಗದಲ್ಲಿ ಸಂತ್ರಸ್ತ ಕುಟುಂಬಗಳು ವಾಸಿಸುತ್ತಿದ್ದು ಅವರಿಗೆ ಸರ್ಕಾರದ ಸೌಲಭ್ಯ ಲಭಿಸುತ್ತಿಲ್ಲ. ಹೀಗಾಗಿ ಸಮಸ್ಯೆ ಉಂಟಾಗಿದೆ.
    ಇದನ್ನು ಮನಗಂಡು ಸರ್ಕಾರ 2015-2017ರ ನಡುವೆ ಅರಣ್ಯ ಭೂಮಿಯನ್ನು ಡಿ ರಿಸರ್ವ್ ಮಾಡಿತು. ಆದರೆ ಈ ಆದೇಶಕ್ಕೆ ಮುನ್ನ ಭಾರತ ಸರ್ಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ನ್ಯಾಯಾಲಯದ ಆದೇಶದನ್ವಯ ಸರ್ಕಾರ ತನ್ನ ಆದೇಶ ಹಿಂಪಡೆಯಿತು. ಈಗ 23.03.203ರಂದು 9129 ಎಕರೆ ಭೂಮಿ ಡಿ ರಿಸರ್ವ್ ಮಾಡವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
    ಈ ಎಲ್ಲದರ ಹಿನ್ನೆಲೆಯಲ್ಲಿ ಇಂದು ಕಾನೂನು ಇಲಾಖೆ ಉನ್ನತಾಧಿಕಾರಿಗಳು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಲಾಗಿದ್ದು, ಎಲ್ಲ ಸಂತ್ರಸ್ತರಿಗೂ ನ್ಯಾಯ ದೊರಕಬಹುದು ಎಂಬ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದರು.

    ಹುಲಿ ಉಗುರು:
    ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ಇಟ್ಟುಕೊಳ್ಳಲು ಕಾನೂನಿನಲ್ಲಿ ಅಕಾಶವಿಲ್ಲದ ಕಾರಣ, ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡಬಹುದು, ಕೇರಳ ಸರ್ಕಾರ ಕೈಗೊಂಡ ನಿರ್ಧಾರ ಮತ್ತು ನಮ್ಮ ಸರ್ಕಾರದ ಉದ್ದೇಶಿತ ನಿರ್ಧಾರ ವಿಭಿನ್ನವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಕಡತವನ್ನು ಪುನರ್ ಮಂಡಿಸಲು ಸೂಚನೆ ನೀಡಲಾಗಿದೆ.
    ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಲಾಗುವುದು. ಕಾನೂನಿನ ಅರಿವಿಲ್ಲದೆ ತಮ್ಮ ಬಳಿ ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ನೋಂದಣಿ ಮಾಡದೆ ಇಟ್ಟುಕೊಂಡಿರುವ ಮುಗ್ದ ಜನತೆಗೆ ಕಿರುಕುಳ ಆಗದ ರೀತಿಯಲ್ಲಿ ಒಂದು ಬಾರಿ ಕೊನೆಯ ಅವಕಾಶ ನೀಡಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
    ಇದಕ್ಕೂ ಮುನ್ನ ವಿಕಾಸಸೌಧದ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೇಂದ್ರ ಸರ್ಕಾರದ ಉನ್ನತಾಧಿಕಾರಿ ಮಹೇಶ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರ್, ಅರಣ್ಯ ಮತ್ತು ಕಾನೂನು ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.

    Verbattle
    Verbattle
    Verbattle
    Karnataka Linganamakki Dam m News Politics Trending Varthachakra ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಮೀಣರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ | Dharmashtala
    Next Article ಕೋವಿಡ್ ಭೀತಿ- ನೂತನ ಮಾರ್ಗಸೂಚಿ ಪ್ರಕಟ | COVID-19
    vartha chakra
    • Website

    Related Posts

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    4 ಪ್ರತಿಕ್ರಿಯೆಗಳು

    1. kamera_vmpi on ಫೆಬ್ರವರಿ 12, 2026 5:21 ಅಪರಾಹ್ನ

      Если вы хотите повысить безопасность и удобство маневрирования, рекомендуем камера заднего вида для грузовика.
      Установка камеры заднего вида на грузовик требует учета нескольких важных технических аспектов.

      Reply
    2. kupit_jtet on ಫೆಬ್ರವರಿ 15, 2026 8:26 ಅಪರಾಹ್ನ

      Если вы хотите купить летние шины недорого, то у нас вы найдете лучшие предложения и выгодные цены.
      Хорошо подобранная летняя резина обеспечивает уверенное вождение и минимизирует риск аварий.

      Reply
    3. arenda_soSn on ಫೆಬ್ರವರಿ 17, 2026 11:42 ಅಪರಾಹ್ನ

      Если вам нужна машина с водителем в аренду, обращайтесь к профессионалам!
      Для экономии стоит оформлять заказ заранее, особенно в праздничные дни.

      Reply
    4. arenda_tePi on ಫೆಬ್ರವರಿ 18, 2026 2:03 ಅಪರಾಹ್ನ

      Если вам необходима аренда авто с водителем, то наши предложения по аренде авто с водителем в Новосибирске идеально подойдут для комфортных поездок.
      Аренда автомобиля с водителем в Новосибирске позволяет легко ориентироваться в городе и не заботиться о дорожной обстановке.

      Такая услуга пользуется популярностью среди бизнесменов и туристов, которые хотят сэкономить время.

      Перед бронированием стоит уточнить наличие дипломов и лицензий у водителя, а также условия страхования.

      Перед заключением договора стоит сравнить условия, чтобы выбрать наиболее выгодный и надежный вариант.

      Аренда авто с водителем позволяет путешествовать по городу без лишних забот и в комфортных условиях.

      Современные сервисы позволяют оформить заказ за несколько минут и выбрать подходящий автомобиль.

      В заключение, аренда авто с водителем в Новосибирске — это надежное решение для деловых поездок и отдыха.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pylvxc ರಲ್ಲಿ ಸರ್ಕಾರದ ಜೊತೆಗಿದೆ ಬಂಡೆ.
    • LarrySlock ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Rlstvw ರಲ್ಲಿ ಹಾಲು ಧರ ಆರು ತಿಂಗಳಿಗೊಮ್ಮೆ ಹೆಚ್ಚಿಸಬೇಕು | KMF
    Latest Kannada News

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಫೆಬ್ರವರಿ 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ಫೆಬ್ರವರಿ 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.