Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರರ ಚಟುವಟಿಕೆಗಳ ಮೇಲೆ ನಿಗಾ | Terror Activities
    ಪ್ರಚಲಿತ

    ಉಗ್ರರ ಚಟುವಟಿಕೆಗಳ ಮೇಲೆ ನಿಗಾ | Terror Activities

    vartha chakraBy vartha chakraಡಿಸೆಂಬರ್ 21, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.22: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು (Terror Activities) ನಿಗ್ರಹಿಸುವ ದೃಷ್ಟಿಯಿಂದ ‌ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ.ಈ ಕುರಿತು ಭಯೋತ್ಪಾದನಾ ನಿಗ್ರಹ ದಳದ ಜೊತೆಗೆ ಸೇರಿ ಕೆಲಸ ಮಾಡಲು ನಿರ್ದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳು ಹಾಗೂ ಅದರಲ್ಲಿರುವ ಶಂಕಿತರ ಮೇಲೆ ನಿಗಾ ವಹಿಸಬೇಕು ಎಂದು ರಾಜ್ಯದ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ಈ ವಿಷಯಕ್ಕೆ ಸಂಬಂಧಿಸಿದಂತೆ ಶೀಥಲೀಕರಣದಲ್ಲಿರುವ ಪ್ರಕರಣಗಳಿಗೆ ಮರುಜೀವ ನೀಡಬೇಕು ಎಂದು ಸೂಚನೆ ನೀಡಿದ್ದೇನೆ. ಯಾರು ಸಕ್ರಿಯವಾಗಿದ್ದಾರೆ, ಯಾರು ಕೆಲಸ ಮಾಡುತ್ತಿದ್ದಾರೆ ಎಂಬುದು ಕಾಲಕಾಲಕ್ಕೆ ಮಾಹಿತಿ ಇರಬೇಕು ಎಂದರು.
    ಶಂಕಿತ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ರಾಷ್ಟ್ರೀಯ ತನಿಖಾ ದಳ ರಾಜ್ಯದಿಂದ ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಿದೆ. ಆದರೆ ಈ ಮೊದಲೇ ರಾಜ್ಯದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಆತನ ಚಲನವಲನಗಳ ಮೇಲೂ ನಿಗಾ ವಹಿಸಲಾಗಿತ್ತು. ಎನ್‍ಐಎಗೆ ಮಾಹಿತಿ ತಡವಾಗಿ ಸಿಕ್ಕಿದೆ ಎಂದು ಹೇಳಿದರು.

    ಸಂಸತ್‍ನಲ್ಲಿನ ಭದ್ರತಾ ಲೋಪಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆಯಲ್ಲಿನ ಯುವಕನೊಬ್ಬನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಬಂಧಿತ ಆರೋಪಿ ಮನೋರಂಜನ್ ಜೊತೆ ಡಿಸೆಂಬರ್ 4 ವರೆಗೂ ಬಾಗಲಕೋಟೆ ಯುವಕ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಹೀಗಾಗಿ ಸಂಸತ್ ಮೇಲಿನ ದಾಳಿಯ ಬಗ್ಗೆ ಯಾವುದಾದರೂ ಮಾಹಿತಿ ಹಂಚಿಕೊಂಡಿದ್ದನೇ ಎಂಬ ವಿವರ ಪಡೆದುಕೊಳ್ಳಲು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.

    Verbattle
    Verbattle
    Verbattle
    ITI Terror Activities ಉಗ್ರ ನ್ಯಾಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಯುವನಿಧಿಗೆ ಅರ್ಜಿ ಸಲ್ಲಿಸಲು ಸಜ್ಜಾಗಿ | Yuvanidhi
    Next Article ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ | KREDL
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anya158on ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • ShumoizolyaciyaAvtosal ರಲ್ಲಿ ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    • HowardIllup ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.