ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra
    Trending

    ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra

    vartha chakraBy vartha chakraಡಿಸೆಂಬರ್ 21, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.21: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಸ್ಥಾನ ಗೆಲ್ಲಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಆದರೆ,ಕೆಲವು ನಾಯಕರ ಮಾತು ಮತ್ತು ಕೃತಿ ಇದಕ್ಕೆ ಅಡ್ಡಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವರಿಷ್ಠರಲ್ಲಿ ಅಳಲು ತೋಡಿಕೊಂಡಿದ್ದಾರೆ.
    ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಅರ್ಪಿಸಿದರು.

    ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ, ಪಕ್ಷದಲ್ಲಿ ಬಂಡಾಯದ ದನಿ ಮೊಳಗಿಸುತ್ತಿರುವವರಿಗೆ ಕಡಿವಾಣ ಹಾಕಿ ಎಂದು ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.
    ಪಕ್ಷದ ಶಿಸ್ತು ಉಲ್ಲಂಘಿಸಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ವಿರುದ್ಧ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿರುವ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವರಿಷ್ಠರಿಗೆ ಮೌಖಿಕವಾಗಿ ದೂರು ನೀಡಿದ್ದು, ಯತ್ನಾಳ್ ಅವರನ್ನು ನಿಯಂತ್ರಿಸದಿದ್ದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂಬುದನ್ನು ವರಿಷ್ಠರ ಗಮನಕ್ಕೆ ತಂದಿದ್ದಾರೆ.
    ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜತೆಗೆ ಮಾಜಿ ಸಚಿವ ವಿ. ಸೋಮಣ್ಣ ಹಾಗೂ ಕೆಲ ಶಾಸಕರುಗಳನ್ನು ದೆಹಲಿಗೆ ಕರೆಸಿ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ತಾಕೀತು ಮಾಡಿ ಎಂದು ವಿಜಯೇಂದ್ರ ಅವರು ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

    ಪಕ್ಷದ ಶಿಸ್ತು ಉಲ್ಲಂಘಿಸುವ ಯಾರೇ ಆಗಲಿ ಅವರಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಪಕ್ಷ ಸಂಘಟನೆ ಕಷ್ಟವಾಗುತ್ತದೆ ಯತ್ನಾಳ್ ಅವರು ಪ್ರತಿಬಾರಿಯೂ ತಮಗೆ ರಾಷ್ಟ್ರೀಯ ನಾಯಕರೊಬ್ಬರ ಬೆಂಬಲ ಇದೆ ಎಂದು ಹೇಳುತ್ತಾರೆ. ಹಾಗಾಗಿ. ಯತ್ನಾಳ್ ಬೆನ್ನಿಗೆ ನಿಂತಿರುವ ರಾಜ್ಯ ಮೂಲದ ರಾಷ್ಟ್ರೀಯ ನಾಯಕರ ಜತೆಯೂ ಮಾತನಾಡಿ ಎಂದು ವಿಜಯೇಂದ್ರ ವರಿಷ್ಠರಲ್ಲಿ ಮನವಿ ಮಾಡಿದ್ದಾರೆಂದು ಹೇಳಲಾಗಿದೆ.
    ಲೋಕಸಭಾ ಚುನಾವಣೆಗಳು ಹತ್ತಿರವಿರುವಾಗ ಪಕ್ಷಕ್ಕೆ ಮಾರಕವಾಗುವ ಹೇಳಿಕೆಗಳು ಬೇಡ, ಯಾರು ಪಕ್ಷದ ಶಿಸ್ತಿನ ಲಕ್ಷ್ಮಣ ರೇಖೇಯನ್ನು ದಾಟದಂತೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡುವಂತೆಯೂ ವಿಜಯೇಂದ್ರ ಅವರು ಪಕ್ಷದ ವರಿಷ್ಠರಲ್ಲಿ ಕೋರಿದ್ದಾರೆ.

    Verbattle
    Verbattle
    Verbattle
    B Y Vijayendra BJP Government News Politics Vijayendra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಸೋಂಕು ಹೆಚ್ಚಿದೆ. ಆದರೂ ಹೊಸ ವರ್ಷದ ಸಂಭ್ರಮಕ್ಕಿಲ್ಲ ಅಡ್ಡಿ | COVID 19
    Next Article ಹೊಸ ವರ್ಷ ಹುಷಾರಾಗಿರಿ | New Year 2024
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.