Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್ | KJ George
    Trending

    ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್ | KJ George

    vartha chakraBy vartha chakraಡಿಸೆಂಬರ್ 23, 202340 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.23: ಇಂಧನ ಇಲಾಖೆಯ ವಿವಿಧ ನಿಗಮಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಳೆದ ಎರಡು ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಸಿಹಿ ಸುದ್ದಿ ನೀಡಿದ್ದಾರೆ.
    ಕೆ.ಪಿ.ಟಿ.ಸಿ.ಎಲ್ ,ಬೆಸ್ಕಾಂ ಸೇರಿದಂತೆ ವಿವಿಧ ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15 ರಿಂದ 20 ವರ್ಷದಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಹಲವಾರು ನೌಕರರು ಸೇವೆ ಖಾಯಂಗೆ ಬೇಡಿಕೆ ಸಲ್ಲಿಸಿದ್ದಾರೆ ಇದನ್ನು ಸಹಾನುಭೂತಿಯಿಂದ ಪರಿಶೀಲಿಸಿ ನಿರ್ಧಾರ ‌ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸಲು ಇರಬಹುದಾದ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು ಕೆಪಿಟಿಸಿಎಲ್ ಮತ್ತು ಇತರೆ ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್ ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ,” ಎಂದು ತಿಳಿಸಿದರು.

    ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಈಗಾಗಲೇ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ ಎಂದು ಹೇಳಿದರು
    ವಿವಿಧ ಹುದ್ದೆಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವವರನ್ನು ಒಳಗುತ್ತಿಗೆಗೆ ಒಳಪಡಿಸುವ ಕುರಿತು ನಿಯಮಗಳಲ್ಲಿ ಅವಕಾಶಗಳಿರುವ ಬಗ್ಗೆ ಪರಿಶೀಲಿಸಿ ಇದೇ ಡಿಸೆಂಬರ್ 29ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ,” ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Karnataka kj george News Politics
    Share. Facebook Twitter Pinterest LinkedIn Tumblr Email WhatsApp
    Previous ArticleCET ವೇಳಾಪಟ್ಟಿ ಪ್ರಕಟ
    Next Article ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Objinm ರಲ್ಲಿ ವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    • Glennhof ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • pas88 login ರಲ್ಲಿ ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.