ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru
    Trending

    ಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru

    vartha chakraBy vartha chakraಡಿಸೆಂಬರ್ 26, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.26- ದಂಪತಿಗಳು, ಪ್ರೇಮಿಗಳೇ ಈತನ ಟಾರ್ಗೆಟ್. ಬೆಂಗಳೂರಿನ (Bengaluru) ಪೂರ್ವ ಭಾಗದಲ್ಲಿ ದಂಪತಿಗಳು ಮತ್ತು ಪ್ರೇಮಿಗಳನ್ನು ಇನ್ನಿಲ್ಲದಂತೆ ಕಾಡಿ ಹಣ,ಒಡವೆ ಕಸಿದು ಪರಾರಿಯಾಗುತ್ತಿದ್ದವನನ್ನು ಹಗಲು ರಾತ್ರಿ ಹುಡುಕಿದ ಪೊಲೀಸರು ಕೊನೆಗೂ ಆತನನ್ನು ಜೈಲಿಗಟ್ಟಿದ್ದಾರೆ.
    ಹೆಚ್.ಎಸ್.ಆರ್ ಲೇಔಟ್ ಗಣೇಶ ಬಂಧಿತ ಆರೋಪಿಯಾಗಿದ್ದಾನೆ. ಈ ಆರೋಪಿಯು
    ದಂಪತಿಗಳು, ಪ್ರೇಮಿಗಳನ್ನು ಗುರಿಯಾಗಿಸಿ ಅವರನ್ನು ಹಿಂಬಾಲಿಸುತ್ತಿದ್ದ. ಅವರು ತಮ್ಮ ಮನೆಗಳಿಗೆ ಹೋಗುತ್ತಿದ್ದಂತೆ,ಬಲವಂತವಾಗಿ ಒಳಗೆ ನುಗ್ಗಿ ಮಾರಕಾಸ್ತ್ರಗಳನ್ನು ತೋರಿಸಿ ಪ್ರಾಣ ಬೆದರಿಕೆ ಹಾಕಿ ಹಣ,ಚಿನ್ನಾಭರಣಗಗಳು ಬೆಲೆಬಾಳುವ ವಸ್ತುಗಳನ್ನು ಸುಲಿಗೆ ಮಾಡುವುದು ಹಾಗೂ ಅನ್‍ಲೈನ್ ಮೂಲಕ ಎ.ಟಿ.ಎಂ ನಿಂದ ಹಣವನ್ನು ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ.

    ಹೆಚ್ ಎಸ್ ಆರ್ ಲೇಔಟ್ ನಲ್ಲಿ ಸುಲಿಗೆ ಕೃತ್ಯ ನಡೆದಿದ್ದು,ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಹಿರಿಯ ಅಧಿಕಾರಿಗಳು, ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ರವರ ನೇತೃತ್ವದಲ್ಲಿ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.
    ಈ ವಿಶೇಷ ತಂಡವು ಕ್ಷೀಪ್ರ ಕಾರ್ಯಾಚರಣೆಯನ್ನು ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹಿಂದೆ ಹುಳಿಮಾವು ಠಾಣೆಯ ರಾಬರಿ  ಮಡಿವಾಳದಲ್ಲಿ ಸುಲಿಗೆ,  2 ಡಕಾಯಿತಿ ಪ್ರಯತ್ನ ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಬಾಯ್ಬಿಟ್ಟಿದ್ದಾನೆ.
    ಅಲ್ಲದೆ 2023ನೇ ಸಾಲಿನಲ್ಲಿ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯ-1 ರಾಬರಿ ಮತ್ತು 1 ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಅಲ್ಲದೆ ಬೆಳಂದೂರು ಪೊಲೀಸ್ ಠಾಣೆಯ-1 ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದು, ತನಿಖೆ ಮುಂದುವರೆದಿದೆ.
    ಈ ಪ್ರಕರಣದ ಪತ್ತೆ ಕಾರ್ಯವನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ  ಸಿ.ಕೆ.ಬಾಬಾ ರವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿತ್ತು.

    Verbattle
    Verbattle
    Verbattle
    Bangalore Bengaluru Karnataka News Politics Trending Varthachakra ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷದ ಸಂಭ್ರಮಕ್ಕಿಲ್ಲ ಕರೋನಾ‌ ಆತಂಕ | New Year 2024
    Next Article ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರಾ? | Modi
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Kbooja on ಏಪ್ರಿಲ್ 3, 2026 1:08 ಫೂರ್ವಾಹ್ನ

      The casino feels your heartbeat through the screen – https://gampicil.com , The hottest slots and live action are calling your name .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.