ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಯರೆಡ್ಡಿ, ಬಿ.ಆರ್ ಪಾಟೀಲ್ ಕೋಪ ಶಮನ | BR Patil
    ಸುದ್ದಿ

    ರಾಯರೆಡ್ಡಿ, ಬಿ.ಆರ್ ಪಾಟೀಲ್ ಕೋಪ ಶಮನ | BR Patil

    vartha chakraBy vartha chakraಡಿಸೆಂಬರ್ 29, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕೆಲವು ಮಂತ್ರಿಗಳು ಸೇರಿದಂತೆ ರಾಜ್ಯ ಸರ್ಕಾರದ‌ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ (BR Patil) ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರಿಗೆ ಉನ್ನತ ಹುದ್ದೆ ನೀಡಿ ಆದೇಶ ಹೊರಡಿಸಲಾಗಿದೆ.
    ಬಸವರಾಜ ರಾಯರೆಡ್ಡಿ ಅವರನ್ನು ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ‌ ಹಾಗೂ ಬಿ.ಆರ್.ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
    ಈ ಮೂಲಕ ಸಿ.ಎಂ. ಅವರು ಬಿ.ಆರ್ ಪಾಟೀಲ್ ಮತ್ತು ರಾಯರಡ್ಡಿ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ.

    ಈ ಇಬ್ಬರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಇವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಅವರು ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಬರೆಯುತ್ತಲೇ ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಅಧಿಕಾರಿಗಳು ಹಾಗೂ ಸಚಿವರು ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.
    ಇವರೊಂದಿಗೆ ಮತ್ತೊಬ್ಬ ಹಿರಿಯ ಶಾಸಕ ಹಾಗೂ ಮಾಜಿ ಮಂತ್ರಿ ಆರ್.ವಿ.ದೇಶಪಾಂಡೆ ಅವರಿಗೂ ಉನ್ನತ ಹುದ್ದೆ ನೀಡಲಾಗುತ್ತಿದ್ದು,ಅವರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕ ಮಾಡಲು ನಿರ್ಧರಿಸಿದ್ದು,ಯಾವುದೇ ಕ್ಷಣದಲ್ಲಿ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

    Verbattle
    Verbattle
    Verbattle
    BR Patil education News Politics Trending Varthachakra ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯತ್ನಾಳ್ ಆರೋಪಗಳೆಲ್ಲಾ ಸತ್ಯ | Yatnal
    Next Article ಮಂತ್ರಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ ತಪರಾಕಿ | Madhu Bangarappa
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Robertram ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • Thomaszox ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.