ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ ತಪರಾಕಿ | Madhu Bangarappa
    ಸುದ್ದಿ

    ಮಂತ್ರಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ ತಪರಾಕಿ | Madhu Bangarappa

    vartha chakraBy vartha chakraಡಿಸೆಂಬರ್ 29, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಸ್ತೆ ಅಪಘಾತದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಬಚಾವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಗ್ರಹಚಾರ ಸರಿ ಇಲ್ಲ ಎಂಬಂತೆ ಕಾಣುತ್ತದೆ. ನಿನ್ನೆಯಷ್ಟೇ ರಸ್ತೆ ಅಪಘಾತದಲ್ಲಿ ಬಚಾವಾದ ಅವರಿಗೆ ಜನ ಪ್ರತಿನಿಧಿಗಳ ಕೋರ್ಟ್ ಆಘಾತಕಾರಿ ತೀರ್ಪು ನೀಡಿದೆ.
    ಚೆಕ್ ಬೌನ್ಸ್ ಪ್ರಕರಣವೊಂದರ ಕುರಿತು ಸಚಿವ ಮಧು ಬಂಗಾರಪ್ಪನವರ ವಿರುದ್ಧ ತೀರ್ಪು ನೀಡಿರುವ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯ, ಮಧು ಬಂಗಾರಪ್ಪನವರಿಗೆ 6 ಕೋಟಿ 96 ಲಕ್ಷದ 70 ಸಾವಿರ ರೂ.ಗಳ ದಂಡ ವಿಧಿಸಿದೆ. ತಪ್ಪಿದರೆ 6 ತಿಂಗಳುಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ಸುಮಾರು 12 ವರ್ಷಗಳ ಹಿಂದಿನ ಪ್ರಕರಣ ಎನ್ನಲಾಗಿದೆ.

    ಮಧು ಬಂಗಾರಪ್ಪ ಅವರು ಸಕ್ರಿಯ ರಾಜಕಾರಣಕ್ಕೆ ಬರುವ ಮುನ್ನ ಸಿನಿಮಾ‌ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು, ಸಿನಿಮಾ ವಿತರಣೆ,ಆಡಿಯೋ ನಿರ್ಮಾಣ ಮೊದಲಾದ ವ್ಯವಹಾರದಲ್ಲಿ ತೊಡಗಿದ್ದರು ಇದಕ್ಕಾಗಿ ಆಕಾಶ್ ಆಡಿಯೋ ಸಂಸ್ಥೆ
    ಸ್ಥಾಪಿಸಿ ಅದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯವಾಗಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಮಧು ಬಂಗಾರಪ್ಪನವರು ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿತ್ತು. ಇದರಿಂದ, ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಯು ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಆಗಿನಿಂದ ವಿಚಾರಣೆ ನಡೆಯುತ್ತಿದ್ದ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತೀರ್ಪು ಹೊರಬಿದ್ದಿದೆ.

    ತೀರ್ಪು ಪ್ರಕಟಿಸಿದ ನ್ಯಾಯಾಲಯ, ಮಧು ಬಂಗಾರಪ್ಪನವರು ಒಟ್ಟು 6 ಕೋಟಿ, 96 ಲಕ್ಷದ 70 ಸಾವಿರ ರೂ.ಗಳನ್ನು ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ ಅವರು 6 ಕೋಟಿ, 96 ಲಕ್ಷದ, 60 ಸಾವಿರ ರೂ.ಗಳನ್ನು ಫಿರ್ಯಾದುದಾರರಾದ ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲಾ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸವನ್ನು ಅನುಭವಿಸಬೇಕು ಎಂದು ಹೇಳಿದೆ.
    ವಿಚಾರಣೆ ವೇಳೆ ಮಧು ಬಂಗಾರಪ್ಪ ಪರ ವಕೀಲರು ಕೋರ್ಟ್ ನಲ್ಲಿ ಮುಚ್ಚಳಕೆಯೊಂದನ್ನು ಸಲ್ಲಿಸಿದರು. ಸದ್ಯಕ್ಕೆ 50 ಲಕ್ಷ ರೂ. ಗಳನ್ನು ಈಗ ಫಿರ್ಯಾದುದಾರರಿಗೆ ಪಾವತಿಸಿ, ಉಳಿದ 6 ಕೋಟಿ, 10 ಸಾವಿರ ರೂಗಳನ್ನು ಜ. 30ರೊಳಗೆ ಕೊಡುವುದಾಗಿ ಅದರಲ್ಲಿ ತಿಳಿಸಿದ್ದರು. ಆದರೆ, ಅದನ್ನು ನ್ಯಾಯಾಲಯ ಒಪ್ಪಿಕೊಳ್ಳಲಿಲ್ಲ. ಈ ಹಿಂದೆಯೂ ಇಂಥದ್ದೇ ಮುಚ್ಚಳಿಕೆಯನ್ನು ಬರೆದುಕೊಟ್ಟು ಅದನ್ನು ಮಧು ಬಂಗಾರಪ್ಪನವರು ಪಾಲಿಸಿಲ್ಲ. ಹಾಗಾಗಿ, ಈ ಬಾರಿ ಮುಚ್ಚಳಿಕೆಯನ್ನು ಒಪ್ಪಲಾಗದು ಎಂದು ಹೇಳಿದ ನ್ಯಾಯಾಧೀಶರು, ದಂಡ ವಿಧಿಸಿ ಆದೇಶ ಹೊರಡಿಸಿದರು.

    Verbattle
    Verbattle
    Verbattle
    m ಅಪಘಾತ ನ್ಯಾಯ ವ್ಯವಹಾರ ಶಿಕ್ಷಣ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಾಯರೆಡ್ಡಿ, ಬಿ.ಆರ್ ಪಾಟೀಲ್ ಕೋಪ ಶಮನ | BR Patil
    Next Article ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.