ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೆಬ್ರವರಿ 29ರಿಂದ Bangalore Film Festival
    Viral

    ಫೆಬ್ರವರಿ 29ರಿಂದ Bangalore Film Festival

    vartha chakraBy vartha chakraಜನವರಿ 3, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.03 – ಪ್ರತಿಷ್ಠಿತ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (Bangalore Film Festival) ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ನಡೆಯಲಿದ್ದು,ಮಾನವೀಯತೆಯ ಸಂದೇಶಗಳು‌ ಈ ಬಾರಿ ಚಿತ್ರೋತ್ಸವದ ಪ್ರಮುಖ ಆಶಯವಾಗಿರಲಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ನೆರವೇರಿಸಲಾಗುವುದು. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶೀಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ.

    ಚಿತ್ರೋತ್ಸವವನ್ನು ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
    ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತರರಾಷ್ಟ್ರಿಯ ಚಲನಚಿತ್ರೋತ್ಸವವನ್ನು ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

    Verbattle
    Verbattle
    Verbattle
    Bangalore Bangalore Film Festival Entertainment festival Government Karnataka m News Politics ಚಲನಚಿತ್ರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಸಚಿವರ ನಿರ್ದೇಶನದ ಬೆನ್ನಲ್ಲೇ Action | Forest Minister
    Next Article ಮಹಿಳೆಯ ಮೂಗು ಕೊಯ್ದ ಪಾಪಿಗಳು | Anganwadi
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Gkluft on ಏಪ್ರಿಲ್ 3, 2026 3:37 ಫೂರ್ವಾಹ್ನ

      Fortune doesn’t knock — it kicks the door down for you – https://clobetasolbuy.com , The wheel spins faster when you’re watching .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RayfordRub ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • BCefmoism ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • Keithvob ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.