ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    Trending

    ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar

    vartha chakraBy vartha chakraಜನವರಿ 5, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ. 05: “ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗು ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ. ಕಾಲಚಕ್ರ ಉರುಳಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು.

    ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ವಿಚಾರದಲ್ಲಿ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು:

    “ಸಿಬಿಐ ಅವರಿಗೆ ನ್ಯಾಯಾಲಯದ ಮೆಟ್ಟಿಲೇರುವ ಹಕ್ಕಿದೆ, ಅವರು ಹೋಗಿದ್ದಾರೆ. ಅವರು ಏನು ಹೇಳಬೇಕೋ ಹೇಳುತ್ತಾರೆ, ನಾವು ಏನು ಹೇಳಬೇಕೋ ಹೇಳುತ್ತೇವೆ. ಅಂತಿಮವಾಗಿ ನ್ಯಾಯಾಲಯ ತೀರ್ಮಾನ ಮಾಡುತ್ತದೆ. ನ್ಯಾಯಾಲಯದಲ್ಲಿ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ.

    ನನ್ನ ವಿರುದ್ಧ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ. ನ್ಯಾಯಾಲಯದ ಆದೇಶವಿಲ್ಲದಿದ್ದರೂ ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಾಗಿತ್ತು. ಈಗಿನ ಸರ್ಕಾರ ತನ್ನ ನಿರ್ಧಾರ ತೆಗೆದುಕೊಂಡು, ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿದೆ. ಈ ತೀರ್ಮಾನದ ವಿರುದ್ಧ ಸಿಬಿಐ ಈಗ ನ್ಯಾಯಾಲಯದ ಮೆಟ್ಟಿಲೇರಿದೆ.

    ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದ ನಂತರವೂ ನನ್ನ ಕುಟುಂಬ ಸದಸ್ಯರು, ನನ್ನ ಸಂಸ್ಥೆ, ನನ್ನ ಜತೆ ವ್ಯವಹಾರ ಹೊಂದಿದ್ದವರಿಗೆ ನೋಟೀಸ್ ನೀಡಲಾಗಿದೆ. ನನ್ನ ಜೊತೆ 30 ವರ್ಷಗಳ ಹಿಂದೆ ವ್ಯವಹಾರ ಮಾಡಿದವರಿಗೂ ನೋಟೀಸ್ ನೀಡಿದ್ದಾರೆ. ಅವರ ಉದ್ದೇಶ ಏನು ಎಂಬುದೇ ಗೊತ್ತಾಗುತ್ತಿಲ್ಲ.

    ಬಿಜೆಪಿ ನಾಯಕರ ಮೇಲೂ ಇದೇ ರೀತಿ ಪ್ರಕರಣಗಳು ಇದ್ದರೂ ಅವರ ಮೇಲೆ ಯಾವುದೇ ಕ್ರಮ ಇಲ್ಲ. ನನಗೆ ಕಿರುಕುಳ ನೀಡುವುದಕ್ಕೂ ಒಂದು ಮಿತಿ ಇದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ನನಗೆ ಗೊತ್ತಿದೆ. ರಾಜ್ಯಸಭೆಗೆ ಅಹ್ಮದ್ ಪಟೇಲ್ ಅವರು ಸ್ಪರ್ಧಿಸಿದ್ದಾಗ ನಾನು ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕೆ ನನ್ನ ಮೇಲೆ ದಾಳಿ ನಡೆಯುತ್ತಿದೆ.

    ಆದಾಯ ತೆರಿಗೆ, ಬೇನಾಮಿ ಆಸ್ತಿ ಪ್ರಕರಣ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇತ್ತೀಚೆಗೆ ಬಿಜೆಪಿ ಶಾಸಕರ ಮನೆಯಲ್ಲಿ ಹಣ ಸಿಕ್ಕ ಪ್ರಕರಣದಲ್ಲಿ, ಅದು ಶಾಸಕರ ಪುತ್ರನಿಗೆ ಸೇರಿದ ಹಣ. ಹೀಗಾಗಿ ಶಾಸಕರು ನಿರ್ದೋಷಿ ಎಂದು ನ್ಯಾಯಾಲಯ ಹೇಳಿದೆ. ಬಿಜೆಪಿ ಸೇರಿದರೆ ಎಲ್ಲಾ ನಾಯಕರ ಮೇಲಿನ ಕಳಂಕ ನಿವಾರಣೆಯಾಗಿ ಬಿಡುತ್ತದೆ. ಇದೆಲ್ಲದರ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ.”

    ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಈ ಬೆಳವಣಿಗೆ ನಡೆಯುತ್ತಿದೆಯಲ್ಲ ಎಂದು ಕೇಳಿದಾಗ, “ಅವರು ಏನು ಮಾಡಲು ಹೊರಟಿದ್ದಾರೆ ಎಂದು ಗೊತ್ತಿಲ್ಲ. ನಾನು ಜೀವನದಲ್ಲಿ ಎಲ್ಲವನ್ನೂ ನೋಡಿದ್ದು, ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ಸಿದ್ಧ. ನನ್ನನ್ನು ಜೈಲಿಗೆ ಕಳುಹಿಸಿದ ನಂತರ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನ್ಯಾಯ ಪೀಠದಿಂದ ಅನ್ಯಾಯ ಆಗುವುದಿಲ್ಲ, ನನಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ತಿಳಿಸಿದರು.

    ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಗಳಿಗೆ ಶಿವಕುಮಾರ್ ಹಣ ರವಾನೆ ಮಾಡಿದ್ದಾರೆ ಎಂಬ ಮಾಜಿ ಪ್ರಧಾನಿ ದೇವೇಗೌಡರ ಆರೋಪದ ಬಗ್ಗೆ ಕೇಳಿದಾಗ, “ಅವರು ಅದನ್ನು ನೋಡಿದ್ದಾರಾ? ಅದರ ಬಗ್ಗೆ ಅವರಿಗೆ ಮಾಹಿತಿ ಇದ್ದರೆ ಬಹಿರಂಗಪಡಿಸಲಿ” ಎಂದು ತಿಳಿಸಿದರು.

     

    ALSO READ | Latest Kannada News

    ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka

    Verbattle
    Verbattle
    Verbattle
    #kannada art Congress dcm DK. Shivakumar ECI ED Government kannada news Karnataka m News Politics shiva Trending Varthachakra ಚುನಾವಣೆ ನ್ಯಾಯ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಟೆಸ್ಟ್ ಕಡ್ಡಾಯ | COVID Test
    Next Article BJP ನಾಯಕರನ್ನು ಬಂಧಿಸಬೇಕಂತೆ…ಯಾಕೆ?
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • кракен в ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Gregoryflake ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Benniesuife ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.