Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಕಿಡಿಕಿ | Siddaramaiah
    ರಾಜ್ಯ

    ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಕಿಡಿಕಿ | Siddaramaiah

    vartha chakraBy vartha chakraಜನವರಿ 10, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.

    ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

    ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ.

    ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.
    ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ.

    Verbattle
    Verbattle
    Verbattle
    AI BJP Congress Karnataka m News Politics siddaramaiah Trending ಕಾಂಗ್ರೆಸ್ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleBrand Bengaluru ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರ
    Next Article ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Bqycfi on ಫೆಬ್ರವರಿ 12, 2026 12:36 ಅಪರಾಹ್ನ

      mgm betting lines online casino betmgm play betmgm Massachusetts

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LinwoodGah ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Trezvii vibor_ryMa ರಲ್ಲಿ ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.