Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೀಮ ಸಮಾವೇಶಕ್ಕೆ ಬಿಜೆಪಿ ಪ್ಲಾನ್ | Bheema Samavesha
    ಚುನಾವಣೆ

    ಭೀಮ ಸಮಾವೇಶಕ್ಕೆ ಬಿಜೆಪಿ ಪ್ಲಾನ್ | Bheema Samavesha

    vartha chakraBy vartha chakraಜನವರಿ 10, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.10- ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಇದೀಗ ದಲಿತ ಸಮುದಾಯದ ಮತಗಳ ಓಲೈಕೆಗೆ ಮುಂದಾಗಿದೆ.
    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈ ಸಮುದಾಯದ ಮತದಾರರು ಕಾಂಗ್ರೆಸ್ ಬೆಂಬಲಿಸಿದ ಪರಿಣಾಮವಾಗಿ ಬಿಜೆಪಿ ಅಧಿಕಾರಕ್ಕೆ ಬರಲಿಲ್ಲ. ಅಧಿಕಾರದಲ್ಲಿದ್ದಾಗ ಕೈಗೊಂಡ ಕೆಲವು ನಿರ್ಧಾರಗಳು ದಲಿತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದವು.

    ಈ ಕುರಿತಂತೆ ಹೈಕಮಾಂಡ್ ನೀಡಿರುವ ಸೂಚನೆ ಆಧರಿಸಿ, ದಲಿತ ಸಮುದಾಯದ ಮತಗಳನ್ನು ಸೆಳೆಯಲು ಪ್ರಯತ್ನ ಆರಂಭಿಸಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜವಾಬ್ದಾರಿ ನೀಡಲಾಗಿದೆ.
    ಈ ಹಿನ್ನೆಲೆಯಲ್ಲಿ ದಲಿತ ಮತದಾರರನ್ನು ಆಕರ್ಷಿಸಲು ಪ್ರತಿ ಜಿಲ್ಲೆಯಲ್ಲೂ ಭೀಮ ಸಮಾವೇಶ (Bheema Samavesha) ನಡೆಸಲು ಮುಂದಾಗಿದೆ.ಸಂಕ್ರಾಂತಿ ಮುಗಿಯುತ್ತಿದ್ದಂತೆ ಜಿಲ್ಲಾ ಮಟ್ಟದಲ್ಲಿ ಭೀಮ ಸಮಾವೇಶ ನಡೆಯಲಿದೆ ಇವಗಳ ಬಳಿಕ ಮಧ್ಯ ಕರ್ನಾಟಕದಲ್ಲಿ ಬೃಹತ್ ರಾಜ್ಯ ಮಟ್ಟದ ಸಮಾವೇಶ ನಡೆಸಲು ತೀರ್ಮಾನಿಸಿದೆ.

    ಪ್ರತಿ ಜಿಲ್ಲೆಯಲ್ಲೂ ಒಂದೊಂದು ಸಮಾವೇಶಕ್ಕೆ 50 ಸಾವಿರದಿಂದ ಒಂದು ಲಕ್ಷದವರೆಗೂ ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ಸೂಚಿಸಿದ್ದು, ಇದರಲ್ಲಿ ರಾಜ್ಯ ಮುಖಂಡರ ಜೊತೆಗೆ ಕೇಂದ್ರದ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.
    ಫೆಬ್ರವರಿ ಅಂತ್ಯಕ್ಕೆ ಇಲ್ಲವೇ ಮಾರ್ಚ್ ಮೊದಲ ವಾರದಲ್ಲಿ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರಮೋದಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಆಹ್ವಾನಿಸುವ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ. ಈಗಾಗಲೇ ಸಮಾವೇಶಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದ್ದು,ಸಂಕ್ರಾಂತಿ ಮುಗಿದ ನಂತರ ವಾರಕ್ಕೆ ಎರಡೆರಡು ಸಮಾವೇಶಗಳು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    Bangalore Bheema Samavesha Government Karnataka m News ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಸ್ತೆಯಲ್ಲಿ ಗೂಂಡಾಗಿರಿ ಮಾಡಿದವರು ಅರೆಸ್ಟ್
    Next Article ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tyjqbv ರಲ್ಲಿ ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    • Awynry ರಲ್ಲಿ ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    • Hojezd ರಲ್ಲಿ ಮೋದಿ ಭಕ್ತ ಚಿರಂಜೀವಿ?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.