ಬೆಂಗಳೂರು, ಜ.12- ರಾಜಧಾನಿ ಮಹಾನಗರ ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇಬ್ಬರು ವೈದ್ಯರು ಆಸ್ಪತ್ರೆಯ 7 ಏಳು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ವೈದ್ಯಕೀಯ ಅಧೀಕ್ಷಕ ಡಾ.ಕೆಂಪರಾಜ್ ಮತ್ತು ಪಿಆರ್‌ಒ ಡಾ.ಶ್ರೀಕಾಂತ್ ಅವಬ್ಬರೂ ತಮಗೆ ಹಲವಾರು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ
ಈ ಇಬ್ಬರು ವೈದ್ಯರು ಆಸ್ಪತ್ರೆಯ ಮಹಿಳಾ ವೈದ್ಯರು, ನರ್ಸ್‌ಗಳು ಮತ್ತು ಇತರ ಉದ್ಯೋಗಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
ಡಾ.ಕೆಂಪರಾಜ್ ಮತ್ತು ಡಾ.ಶ್ರೀಕಾಂತ್‌ಗೆ ಕೆಲವು ಪ್ರಭಾವಿ ಮತ್ತು ಪ್ರಬಲ ರಾಜಕಾರಣಿಗಳ ಬೆಂಬಲವಿದೆ.ಹೀಗಾಗಿ ಕೆಲವು ಸಂತ್ರಸ್ತರು ಅವರ ವಿರುದ್ಧ ಧ್ವನಿ ಎತ್ತಿಲ್ಲ ಎಂದು ಹೇಳಿದ್ದಾರೆ.
ಈ ದೂರು ಬಂದ ತಕ್ಷಣವೇ ಇಲಾಖೆ ಕಾರ್ಯೋನ್ಮುಖವಾಗಿದೆ. ವೈದ್ಯರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ ಸುಜಾತಾ ರಾಥೋಡ್ ತಿಳಿಸಿದ್ದಾರೆ.
ಸಮಿತಿಯು ಆರಂಭದಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ರಾಂಶುಪಾಲರಾದ ಡಾ ಅಸಿಮಾ ಬಾನು ಸೇರಿದಂತೆ ಮೂವರು ಸದಸ್ಯರನ್ನು ಹೊಂದಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ, ಡಾ.ಅಸಿಮಾ ಬದಲಿಗೆ ಮತ್ತೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.
ಸಮಿತಿ ರಚನೆಯಾದಾಗ ಒಂದೇ ಸಂಸ್ಥೆಯ ಇಬ್ಬರು ಅಧಿಕಾರಿಗಳಿದ್ದರು ಎಂದು ಡಾ. ಸುಜಾತಾ ರಾಥೋಡ್ ಸ್ಪಷ್ಟಪಡಿಸಿದ್ದಾರೆ. ಇದರಿಂದ ಉಂಟಾಗಬಹುದಾದ ವಿವಾದ ತಪ್ಪಿಸಲು, ಒಬ್ಬ ಸದಸ್ಯರನ್ನು (ಡಾ ಅಸಿಮಾ) ಸಮಿತಿಯಿಂದ ಕೈಬಿಡಲಾಯಿತು. ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರನ್ನು ಸಮಿತಿಗೆ ಸೇರಿಸಲಾಯಿತು. ಸಮಿತಿಯಲ್ಲಿ ಈಗ ಒಬ್ಬ ಮಹಿಳಾ ಸದಸ್ಯರಿದ್ದಾರೆ ಎಂದು ಅವರು ಹೇಳಿದರು.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ವೈದ್ಯಾಧಿಕಾರಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಬಿಎಂಸಿಆರ್‌ಐನ ಹಿರಿಯ ಅಧಿಕಾರಿಯನ್ನು ಒಳಗೊಂಡ ಸಮಿತಿಯು ತನಿಖೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿ ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸಲು ತಿಳಿಸಲಾಗಿದೆ. ಸಮಿತಿ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸುಜಾತಾ ರಾಥೋಡ್ ಎಂದು ತಿಳಿಸಿದ್ದಾರೆ.
ಇನ್ನೂ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಡಾ. ಶ್ರೀಕಾಂತ್, ತಮ್ಮ ವಿರುದ್ಧದ ದೂರಿನ ಬಗ್ಗೆ ನನಗೆ ಮಾಹಿತಿಯಿಲ್ಲ, ನನ್ನ ವಿರುದ್ಧದ ಆರೋಪಗಳು ಸುಳ್ಳು ಮತ್ತು ಆಧಾರರಹಿತ ಎಂದು ಹೇಳಿದ್ದಾರೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಆಸ್ಪತ್ರೆ ಸಿಬ್ಬಂದಿಯನ್ನು ಬಳಸಿಕೊಂಡು ದೂರು ದಾಖಲಿಸಿರಬಹುದು. ದೂರು ನೀಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಧಕ್ಕೆತರಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಆಸ್ಪತ್ರೆಯ ಅಡ್ಮಿನಿಸ್ಟ್ರೇಟಿವ್ ಬ್ಲಾಕ್ ನಿರ್ಮಿಸುವ ಪ್ರಸ್ತಾವನೆ ಇದ್ದು, ಅನೇಕರು ಉನ್ನತ ಹುದ್ದೆಗಳ ರೇಸ್‌ನಲ್ಲಿದ್ದಾರೆ. ಡಾ.ಕೆಂಪರಾಜ್ ವಿರುದ್ಧದ ದೂರಿನ ಹಿಂದೆ ಅವರ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತ ಪಡಿಸಿದ್ದಾರೆ.
31 ಪ್ರತಿಕ್ರಿಯೆಗಳು
срочный вывод из запоя ростов http://vyvod-iz-zapoya-rostov111.ru .
карниз для штор электрический http://www.provorota.su/ .
снятие ломки на дому снятие ломки на дому .
выписать семена почтой недорого semenaplus74.ru .
вывод из запоя круглосуточно ростов на дону вывод из запоя круглосуточно ростов на дону .
купить диплом среднее иркутск server-diploms.ru .
Реально ли приобрести диплом стоматолога? Основные этапы
erudio.global/blog/index.php?entryid=41635
Пошаговая инструкция по официальной покупке диплома о высшем образовании
offmarketbusinessforsale.com/kupit-diplom-552039ouqy
Как безопасно купить диплом колледжа или ПТУ в России, что важно знать
купить диплом высшем новосибирск russa-diploms.ru .
куплю диплом рф куплю диплом рф .
Покупка школьного аттестата с упрощенной программой: что важно знать
Как купить аттестат 11 класса с официальным упрощенным обучением в Москве
купить аттестат за 11 классов [url=https://server-diploms.ru/]server-diploms.ru[/url] .
Официальная покупка диплома вуза с упрощенной программой обучения
сколько стоит диплом о среднем образовании сколько стоит диплом о среднем образовании .
Как купить диплом о высшем образовании с минимальными рисками
аттестат за 8 классов купить аттестат за 8 классов купить .
Узнайте, как безопасно купить диплом о высшем образовании
svan.flybb.ru/viewtopic.php?f=2&t=256
Диплом пту купить официально с упрощенным обучением в Москве
Как оказалось, купить диплом кандидата наук не так уж и сложно
Узнайте стоимость диплома высшего и среднего образования и процесс получения
Реально ли приобрести диплом стоматолога? Основные шаги
Официальная покупка диплома ПТУ с упрощенной программой обучения
Легальная покупка диплома ПТУ с сокращенной программой обучения
Всё, что нужно знать о покупке аттестата о среднем образовании без рисков
Официальная покупка диплома вуза с сокращенной программой в Москве
Можно ли купить аттестат о среднем образовании? Основные рекомендации
Приобретение диплома ПТУ с сокращенной программой обучения в Москве
Всё, что нужно знать о покупке аттестата о среднем образовании без рисков
Пошаговая инструкция по безопасной покупке диплома о высшем образовании