Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    ಸುದ್ದಿ

    ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa

    vartha chakraBy vartha chakraಜನವರಿ 15, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,15: ಸಂವಿಧಾನದ ಆಶಯಕ್ಕೆ ಪೂರಕವಾಗಿ ರಾಜ್ಯಾಂಗಬದ್ಧವಾಗಿ ಆಡಳಿತ ನಡೆಸಬೇಕಾದ ಕೇಂದ್ರ ಸರ್ಕಾರವು ಧಾರ್ಮಿಕ ಸಂಸ್ಥೆಯೊಂದರ ಆಡಳಿತ ಮಂಡಳಿಯಾಗಿ ಬದಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ (HC Mahadevappa) ಆಪಾದಿಸಿದ್ದಾರೆ.
    ಈ ಕುರಿತಂತೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದ ಈ ನಡವಳಿಕೆವಸಂವಿಧಾನ ಮತ್ತು ವೈವಿಧ್ಯತೆಯಲ್ಲಿ ಏಕತೆಯ ಮೌಲ್ಯವನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವದ ಆಶಯದ ವಿರುದ್ಧದ ನಡೆಯಾಗಿದೆ ಎಂದು ದೂರಿದ್ದಾರೆ.

    ಅತಿರೇಕದ ಧಾರ್ಮಿಕತೆಯನ್ನು ಆಚರಿಸುತ್ತಿರುವ ಸರ್ಕಾರವು ರಾಜ್ಯಾಂಗಬದ್ಧ ವ್ಯವಸ್ಥೆಯನ್ನು ಅರಿಯುವಲ್ಲಿ ಸಂಪೂರ್ಣ ಸೋತಿದೆ.ಧಾರ್ಮಿಕತೆ ಎಂಬುದು ವ್ಯಕ್ತಿಯೋರ್ವನ ಐಚ್ಛಿಕ ವಿಷಯವಾಗಿದೆ. ಈ ಕಾರಣಕ್ಕಾಗಿಯೇ ಕೆಲವರು ಮಂದಿರಗಳಿಗೆ ಹೋಗುತ್ತಾರೆ, ಇನ್ನು ಕೆಲವರು ಮಸೀದಿಗೆ, ಮತ್ತೆ ಕೆಲವರು ಚರ್ಚ್, ಬೌದ್ಧ ಸ್ಥೂಪಗಳಿಗೆ ತೆರಳುತ್ತಾರೆ. ಇತ್ತೀಚಿಗೆ ಬಾಬಾ ಸಾಹೇಬರ ದೀಕ್ಷಾಭೂಮಿಗೂ ಹೆಚ್ಚಿನ ಜನರು ತೆರಳುತ್ತಿರುವುದನ್ನು ನಾವು ಕಾಣಬಹುದು ಎಂದು ಹೇಳಿದ್ದಾರೆ.
    ಈ ಹಿನ್ನಲೆಯಲ್ಲಿ ಒಬ್ಬರ ಐಚ್ಛಿಕ ವಿಷಯವಾದ ಧಾರ್ಮಿಕತೆಯನ್ನು ರಾಜಕೀಯ ಪರಿಧಿಯ ಒಳಗೆ ತಂದು ಧರ್ಮವನ್ನೂ ರಾಜಕೀಯದ ಲಾಭಕ್ಕಾಗಿ ಬಳಸಿಕೊಳ್ಳುವ ಇವರ ಸಂವಿಧಾನ ವಿರೋಧಿ ಕೆಲಸವನ್ನು ನಾನು ಮಾತ್ರವಲ್ಲದೇ ಪ್ರಜಾಪ್ರಭುತ್ವವನ್ನು ಪ್ರೀತಿಸುವ ಎಲ್ಲರೂ ವಿರೋಧಿಸಬೇಕು.ಚುನಾವಣೆಗಳು ಅಭಿವೃದ್ಧಿ ಮತ್ತು ಜನಪರತೆಯ ಆಧಾರದಲ್ಲಿ ನಡೆಯಬೇಕೇ ವಿನಃ ಧಾರ್ಮಿಕತೆಯ ಮೇಲಲ್ಲ ಎಂದು ಪ್ರತಿಪಾದಿಸಿದ್ದಾರೆ.

    Verbattle
    Verbattle
    Verbattle
    m mahadev ಚುನಾವಣೆ ಧರ್ಮ ಧಾರ್ಮಿಕ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜಯದೇವ ಆಸ್ಪತ್ರೆ ಡಾ.ಮಂಜುನಾಥ್ ಚುನಾವಣೆ ಅಖಾಡಕ್ಕೆ? | Dr Manjunath
    Next Article ಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ ಹುಡುಕಾಟ | BJP
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    1 ಟಿಪ್ಪಣಿ

    1. Lozcry on ಫೆಬ್ರವರಿ 13, 2026 12:32 ಅಪರಾಹ್ನ

      betmgm Wyoming online casino betmgm play betmgm IN

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kxprhb ರಲ್ಲಿ ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ | Star Chandru
    • Ewiass ರಲ್ಲಿ ಹೈಕಮಾಂಡ್ ಗೆ ಯತ್ನಾಳ್ ಹೇಳಿದ್ದೇನು ಗೊತ್ತೆ..
    • Etkbff ರಲ್ಲಿ Plastic ಬಳಕೆ ಬೇಡ ಎಂದ ಈಶ್ವರ ಖಂಡ್ರೆ | Eshwar Khandre
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.