Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೀಣ್ಯ Flyover ಈಗ ಸಂಚಾರಕ್ಕೆ ಮುಕ್ತ
    Viral

    ಪೀಣ್ಯ Flyover ಈಗ ಸಂಚಾರಕ್ಕೆ ಮುಕ್ತ

    vartha chakraBy vartha chakraಜನವರಿ 19, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.19- ಭಾರದ ಪರೀಕ್ಷೆ (ಲೋಡ್‌ ಟೆಸ್ಟಿಂಗ್‌) ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಬಂದ್ ಆಗಿದ್ದ ನಗರದಿಂದ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4 ರ ಪೀಣ್ಯದ ಡಾ.ಶಿವಕುಮಾರ ಸ್ವಾಮೀಜಿ ಫ್ಲೈಓವರ್ ನಲ್ಲಿ ಇಂದು‌ ಬೆಳಗ್ಗೆ 11ರಿಂದ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ.

    ಕಳೆದ ಮೂರು ದಿನಗಳಿಂದ ಟ್ರಾಫಿಕ್‌ ಕಿರಿಕಿರಿಯಿಂದ ಬೇಸತ್ತಿದ್ದ ಸಾರ್ವಜನಿಕರು ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡುತ್ತಿದ್ದಂತೆ ನಿಟ್ಟುಸಿರು ಬಿಡುವಂತಾಗಿದೆ.
    ಯಾವುದೇ ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿಲ್ಲ. ಮೊದಲಿಗೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಸ್‌ಗಳು, ಮತ್ತು ಆರು ಚಕ್ರದ ವಾಹನಗಳಿಗೆ ಅವಕಾಶವಿಲ್ಲ. ಬೈಕ್, ಕಾರು, ನಾಲ್ಕು ಚಕ್ರದ ವಾಹನಗಳಿಗೆ ಮೊದಲಿನಂತೆ ಸಂಚಾರಕ್ಕೆ ಮುಕ್ತವಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಅವರು ತಿಳಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಡಾ.ಶಿವಕುಮಾರ ಸ್ವಾಮೀಜಿ ಮೇಲ್ಲೇತುವೆಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಇತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಂಡು, ವಾಹನಗಳ ಸಂಚಾರವನ್ನು ನಿರ್ಬಂಧಿಸಬೇಕೆಂದು ಕೋರಿತ್ತು.
    ವಯಾಡಕ್ಟ್‌ ಸಮಗ್ರತೆಯ ಪರಿಶೀಲನೆಯನ್ನು ನಡೆಸಲು ಲೋಡ್ ಟೆಸ್ಟಿಂಗ್ ಮಾಡಬೇಕಾಗಿತ್ತು. ಈ ನಿಟ್ಟಿನಲ್ಲಿ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಸ್ತೆಯಲ್ಲಿ ಕಳೆದ 16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

    ಲೋಡ್‌ ಟೆಸ್ಟಿಂಗ್‌ ಕಾರ್ಯವು ಪೂರ್ಣಗೊಂಡಿದ್ದು, ಸವಾರರು ಫ್ಲೈಓವರ್‌ ಬಳಸಬಹುದಾಗಿದೆ. ಈಗಾಗಲೇ ಫ್ಲೈಓವರ್‌ ಮುಂಭಾಗ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತೆರವು ಮಾಡಲಾಗಿದೆ.
    ಬೆಳಿಗ್ಗೆ 11 ಗಂಟೆಯಿಂದ ಲಘು ಮೋಟಾರ್ ವಾಹನಗಳು ಮತ್ತು ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಲೋಡ್ ಟೆಸ್ಟಿಂಗ್ ವರದಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುತ್ತದೆ ಎಂದು ಅನುಚೇತ್ ತಿಳಿಸಿದರು.

    ಕಾರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleರಾಮ ಮಂದಿರ ಉದ್ಘಾಟನೆ-ಪೊಲೀಸರಿಗೆ ರಜೆ ಕಟ್
    Next Article ಅಯೋಧ್ಯೆಗೆ ಬಂದರಾ ಉಗ್ರರು? | Ayodhya
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. rz1tb on ಜೂನ್ 6, 2025 4:49 ಅಪರಾಹ್ನ

      how to buy cheap clomid where to buy clomiphene without prescription how to buy cheap clomid can i order clomiphene prices how can i get generic clomid price order clomid pills clomiphene pills

      Reply
    2. cialis generic cheapest on ಜೂನ್ 9, 2025 6:08 ಫೂರ್ವಾಹ್ನ

      With thanks. Loads of expertise!

      Reply
    3. ancef and flagyl on ಜೂನ್ 11, 2025 12:19 ಫೂರ್ವಾಹ್ನ

      With thanks. Loads of erudition!

      Reply
    4. HaroldGam on ಜೂನ್ 19, 2025 11:17 ಅಪರಾಹ್ನ

      ¡Hola, descubridores de oportunidades!
      casinoextranjero.es – el sitio top para apostadores – https://www.casinoextranjero.es/ casinoextranjero.es
      ¡Que vivas logros excepcionales !

      Reply
    5. Davidpoiny on ಜೂನ್ 20, 2025 2:03 ಫೂರ್ವಾಹ್ನ

      ¡Bienvenidos, apostadores dedicados !
      Casino fuera de EspaГ±a con menГє fГЎcil de usar – https://www.casinoporfuera.guru/# casinos online fuera de espaГ±a
      ¡Que disfrutes de maravillosas tiradas afortunadas !

      Reply
    6. OscarAdhed on ಜೂನ್ 20, 2025 10:46 ಅಪರಾಹ್ನ

      ¡Saludos, fanáticos de las apuestas !
      casino fuera de EspaГ±a ideal para principiantes – https://www.casinosonlinefueraespanol.xyz/# casinosonlinefueraespanol
      ¡Que disfrutes de conquistas destacadas !

      Reply
    7. t5tg4 on ಜೂನ್ 21, 2025 5:26 ಫೂರ್ವಾಹ್ನ

      amoxicillin us – buy amoxil pills generic combivent

      Reply
    8. Jacobruina on ಜೂನ್ 21, 2025 10:56 ಅಪರಾಹ್ನ

      ¡Hola, estrategas del entretenimiento !
      Casino online extranjero con recarga por Bitcoin – https://www.casinosextranjerosdeespana.es/ casinos extranjeros
      ¡Que vivas increíbles jugadas espectaculares !

      Reply
    9. ru9w7 on ಜೂನ್ 23, 2025 8:43 ಫೂರ್ವಾಹ್ನ

      zithromax 500mg pill – purchase tindamax online cheap bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_mdkl ರಲ್ಲಿ ಶಿಗ್ಗಾಂವಿಯಲ್ಲಿ ಸಿ ಎಂ ಫೈಜ್ ಎಂಬ ಮಿಂಚು
    • BrianEVISM ರಲ್ಲಿ Omeletನಲ್ಲಿ ಕಲ್ಲಿದ್ದರೆ ಏನಾಯ್ತು.?
    • karkasnyy_dom_rzkl ರಲ್ಲಿ ಈ ಹಿಂದಿ ಸಿನಿಮಾ ರಾಜದಲ್ಲಿ ಬಿಡುಗಡೆಗೆ ನಿಷೇಧ.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe