ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮ ಮಂದಿರ ಉದ್ಘಾಟನೆ ವೇಳೆ ಅಶಾಂತಿಗೆ ಸಂಚು | Ram Mandir
    ಧಾರ್ಮಿಕ

    ರಾಮ ಮಂದಿರ ಉದ್ಘಾಟನೆ ವೇಳೆ ಅಶಾಂತಿಗೆ ಸಂಚು | Ram Mandir

    vartha chakraBy vartha chakraಜನವರಿ 20, 2024Updated:ಜನವರಿ 20, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.20: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸೋಮವಾರ ಬಾಲರಾಮನ ವಿಗ್ರಹ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಕಿಡಿಗೇಡಿಗಳು ಕೋಮುಗಲಭೆಗೆ ಸಂಚು ನಡೆಸಿದ್ದಾರೆ ಎಂದು ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ.
    ರಾಮ ಮಂದಿರ ಲೋಕಾರ್ಪಣೆ ಸಮಯದಲ್ಲಿ ಹಾಗೂ ನಂತರದಲ್ಲೂ‌ ಕೆಲವು ಕಡೆ ಅಶಾಂತಿ ಮೂಡಿಸಲು ಪ್ರಯತ್ನ ನಡೆದಿದ್ದು ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಲಹೆ ಮಾಡಿದೆ.

    ಪ್ರಮುಖವಾಗಿ ಕರಾವಳಿ ಜಿಲ್ಲೆಗಳು,ಬೆಳಗಾವಿ, ಹುಬ್ಬಳ್ಳಿ- ಧಾರವಾಡ,ಶಿವಮೊಗ್ಗ, ಚಿಕ್ಕಮಗಳೂರು,
    ಮಂಡ್ಯ ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದಾಗಿ ಗೊತ್ತಾಗಿದೆ
    ಗುಪ್ತಚರ ಸಂಸ್ಥೆಯ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ಸಕ್ರಿಯವಾಗಿರುವ ರಾಜ್ಯ ಪೊಲೀಸರು, ಈ ಹಿಂದೆ ರಾಜ್ಯದ ವಿವಿಧೆಡೆ ನಡೆದ ಕೋಮಗಲಭೆಗಳಲ್ಲಿ ಬಾಗಿಯಾಗಿದ್ದವರು,ರೌಡಿ‌ ಪಟ್ಟಿಯಲ್ಲಿರುವ ಅನೇಕರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯತೊಡಗಿದ್ದಾರೆ.ಇನ್ನೂ ಕೆಲವರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ.
    ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳು,ಪಟ್ಟಣಗಳ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು,ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

    ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಿದ್ದಾರೆ.
    ಈ ಹಿಂದಿನ ಕೋಮುಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ಪೊಲೀಸ್ ಠಾಣೆಗಳ ರೌಡಿಶೀಟರ್‌ಗಳು ಹಳೆಯ ಆರೋಪಿಗಳು,ಸಮಾಜದ ಸ್ವಾಥ್ಯ ಕದಡುವ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ.
    ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಎಲ್ಲಾ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿಪಾಲನಾ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿ ನೀಡಲು ತಿಳಿಸುವಂತೆ ಹಿರಿಯ ಅಧಿಕಾರಿಗಳು ಸೂಚಸಿದ್ದಾರೆ.

    Verbattle
    Verbattle
    Verbattle
    m ram mandir ಕಾನೂನು ಧರ್ಮ ಧಾರವಾಡ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಡಿನ‌ ಮರಗಳಿಗೆ ಜಿಯೋ‌ಟ್ಯಾಗ್ | Geotag
    Next Article ಅಯೋಧ್ಯೆಯಲ್ಲಿ ಕರ್ನಾಟಕದ ಕಲರವ | Ayodhya
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Bodikx on ಮಾರ್ಚ್ 20, 2026 6:10 ಅಪರಾಹ್ನ

      Koe seuraavan sukupolven pelaaminen Betano Casinolla https://betanogame.org/fi/. Avaa heti €500 bonus + 200 ilmaiskierrosta. Klassisista suosikeista tuoreimpiin uutuuksiin – valinta on sinun. Aloita voittaminen.

      Reply
    2. Pwwhsj on ಮಾರ್ಚ್ 22, 2026 1:16 ಅಪರಾಹ್ನ

      No Mostbet vocГЄ recebe 111% de bГґnus + 250 free spins para arrasar nos jogos – https://mostbetpt.pro/como-se-registrar/ , Mostbet te convida para o cassino que mais valoriza quem joga .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.