ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PSI ಪರೀಕ್ಷೆ ಪ್ರಶ್ನಪತ್ರಿಕೆ ಸೋರಿಕೆ?
    Viral

    PSI ಪರೀಕ್ಷೆ ಪ್ರಶ್ನಪತ್ರಿಕೆ ಸೋರಿಕೆ?

    vartha chakraBy vartha chakraಜನವರಿ 20, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.20- ಅಕ್ರಮದ ಕಾರಣಕ್ಕೆ ರದ್ದುಗೊಂಡಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಿದೆ.ಇದಷ್ಟೇ ಅಲ್ಲ,ಇದರ ಜೊತೆಗೆ ನಡೆಯುತ್ತಿರುವ ಆದಾಯ ತೆರಿಗೆ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ ಎಂಬ ಸುದ್ದಿಗಳು ಹರಡಿವೆ.

    ಅದರೆ,ಈ ಬಗ್ಗೆ ಖಚಿತ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಆದರೆ ಪ್ರಶ್ನ ಪತ್ರಿಕೆ ಸೋರಿಕೆಯಾಗಿದೆ ಎಂದು ಅದನ್ನು ‌ಮಾರಾಟ ಮಾಡಲು ಯತ್ನಿಸಿದ ಗುಪ್ತದಳದ ಪಿ.ಎಸ್.ಐ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿರಬಹುದೆಂಬ ಶಂಕೆ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪರೀಕ್ಷೆಗೆ ಸಂಬಂಧಪಟ್ಟಂತೆ ಗುಪ್ತದಳದ ಸಬ್ ಇನ್ಸ್‍ಪೆಕ್ಟರ್‍ರೊಬ್ಬರು ಪ್ರಶ್ನೆಪತ್ರಿಕೆನೀಡುವುದಾಗಿ ಪರೀಕ್ಷಾರ್ಥಿಗಳಿಗೆ ಆಮಿಷವೊಡ್ಡುವ ಆಡಿಯೋ ವೈರಲ್ ಆಗಿತ್ತು. ಆಡಿಯೋ ಗಮನಿಸಿದ ಪರೀಕ್ಷಾರ್ಥಿಗಳು ಹಾಗೂ ಕೆಲವು ಪೋಷಕರು ನಿನ್ನೆ ರಾತ್ರಿ ಬೆಂಗಳೂರಿನ ಚಂದ್ರಾ ಲೇ ಔಟ್ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಪಿಎಸ್‍ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದರು.
    ಆ ದೂರನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದಾರೆ.

    ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ಪಿಎಸ್‍ಐಯನ್ನು ವಶಕ್ಕೆ ಪಡೆದು ಆಡಿಯೋ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆಯೇ ಅಥವಾ ಯಾವುದಾರೂ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
    ವೈರಲ್ ಆಗಿರುವ ಆಡಿಯೋದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಅಲ್ಲದೆ ಪ್ರಶ್ನೆಪತ್ರಿಕೆ ಖುದ್ದಾಗಿ ಕೊಡುವುದಾಗಿ ಹೇಳಿರುವುದು, ಪೋಸ್ಟಿಂಗ್ ಕೊಡಿಸುವುದಾಗಿಯೂ ಪಿಎಸ್‍ಐ ಆಮಿಷವೊಡ್ಡಿರುವುದು ಅಭ್ಯರ್ಥಿಗಳಲ್ಲಿ ಆತಂಕವುಂಟು ಮಾಡಿದೆ.

    ತನಿಖೆ ನಡೆದಿದಿ:
    ಈ ಬಗ್ಗೆ ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ. ಪರಮೇಶ್ವರ, ‘ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಯವರು ಪಿಎಸ್‌ಐ ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲು ನಕಲಿ ಕರೆ ಮಾಡಿರುವುದಾಗಿ ಆರೋಪಿತ ಹೇಳಿಕೆ ನೀಡಿದ್ದಾನೆ. ಸತ್ಯಾಸತ್ಯತೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆತಂಕಪಡುವುದು ಬೇಡ’ ಎಂದರು.

    Verbattle
    Verbattle
    Verbattle
    ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ದಕ್ಷಿಣದಲ್ಲಿ ರಾಮೋತ್ಸವ | Bengaluru South
    Next Article ಪೊಲೀಸ್ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ? | Karnataka Police
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    9 ಪ್ರತಿಕ್ರಿಯೆಗಳು

    1. Dyswhl on ಮಾರ್ಚ್ 17, 2026 5:58 ಫೂರ್ವಾಹ್ನ

      Betano – le casino https://betanogame.org/fr/bonuses/ qui paie gros. Les nouveaux membres reГ§oivent jusqu’Г  500 € de bonus de bienvenue et des tours gratuits. Tournez, pariez et gagnez avec les meilleures cotes et des retraits instantanГ©s. Jouez aujourd’hui.

      Reply
    2. Afsebw on ಮಾರ್ಚ್ 21, 2026 8:11 ಅಪರಾಹ್ನ

      Descubra no Mostbet o cassino que transforma cada aposta em uma experiГЄncia inesquecГ­vel – https://mostbetpt.pro/bonus/ , Mostbet: onde os sonhos de jackpot comeГ§am com +125% de bГґnus .

      Reply
    3. Joshuacow on ಮಾರ್ಚ್ 22, 2026 2:07 ಅಪರಾಹ್ನ

      Самое важное сегодня: https://ecocity-novostroy.ru

      Reply
    4. Davidpem on ಮಾರ್ಚ್ 26, 2026 12:24 ಅಪರಾಹ್ನ

      Hits of the Day: https://connerlxit64197.yomoblog.com/47602923/indian-blue-movie-marketplace-heritage-affect-and-legal-issues

      Reply
    5. RobertRal on ಮಾರ್ಚ್ 26, 2026 12:25 ಅಪರಾಹ್ನ

      The whole summary is here: https://pragmatechsolutions.et/their-leading-worldwide-origin-for-online-gambling/

      Reply
    6. Timothyjap on ಮಾರ್ಚ್ 27, 2026 2:01 ಫೂರ್ವಾಹ್ನ

      New releases are here: https://lukang-audio.com/37547/watch-shows-on-the-web-observe-video-on-the-web/

      Reply
    7. Williambum on ಮಾರ್ಚ್ 27, 2026 2:14 ಫೂರ್ವಾಹ್ನ

      The best reads here: https://newsaviacao.com.br/horseshoe-online-casino-michigan-bonus-password-bookiesww-february-2026-gives-up-in-order-to-1000-deposit-fits-20-extra-revolves/23931/

      Reply
    8. RobertBor on ಮಾರ್ಚ್ 27, 2026 2:17 ಫೂರ್ವಾಹ್ನ

      Our highlights: http://www.referencement-sites-internet.com/melhores-cassinos-online-para-brasileiros-sites-infantilidade-efetivo-dinheiro-apontar-brasil/

      Reply
    9. ArlenRunty on ಮಾರ್ಚ್ 27, 2026 2:18 ಫೂರ್ವಾಹ್ನ

      New in the Category: https://dailize.com/2026/03/15/community-sex-pornography-high-definition-gap/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Rickytug ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • WilliamSkity ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.