ಬೆಂಗಳೂರು, ಜ.22: ಜೈ ಶ್ರೀ ರಾಮ್ ಘೋಷಣೆ ಭಕ್ತಿಯನ್ನು ಹುಟ್ಟುಸಬೇಕೆ ಹೊರತು, ದ್ವೇಷವನ್ನಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು ಕೆ ಆರ್ ಪುರಂ ಬಳಿಯ ಬಿದರಹಳ್ಳಿ ಹೋಬಳಿ, ಹಿರಂಡನ ಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀರಾಮ ದೇವಾಲಯ ಮತ್ತು 33 ಅಡಿ ಎತ್ತರದ ಏಕಶಿಲಾ ಆಂಜನೇಯ ಮೂರ್ತಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದೆ, ಸ್ವಾತಂತ್ರ್ಯಾ ನಂತರ ದೇಶದ ಆಡಳಿತದ ಚುಕ್ಕಾಣಿ ಹಿಡಿದು ನೂರಾರು ದೇವಾಲಯಗಳನ್ನು ಅಭಿವೃದ್ಧಿಪಡಿಸಿದೆ ಮುಜರಾಯಿ ಇಲಾಖೆ ಮತ್ತು ಪುರಾತತ್ವ ಇಲಾಖೆ ಸ್ಥಾಪಿಸಿ ಸಂರಕ್ಷಣೆ ಮಾಡಿದೆ. ಆದರೆ ಎಂದಿಗೂ ದೇವಾಲಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ ಎಂದರು.
ರಾಮಾಯಣ ಮತ್ತು ಮಹಾಭಾರತ ಭಾರತದ ಎರಡು ಕಣ್ಣುಗಳಿದ್ದಂತೆ ಅದೇ ರೀತಿ ಕರ್ನಾಟಕದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಎರಡು ಕಣ್ಣುಗಳಾಗಿವೆ ಎಂದರು.
ರಾಮಾಯಣ ಮತ್ತು ಮಹಾಭಾರತದಲ್ಲಿ ಬರುವ ಎಲ್ಲಾ ಘಟನೆಗಳು ನಮ್ಮ ಉತ್ತಮ ಜೀವನಕ್ಕೆ ಅಡಿಪಾಯವಾಗಿವೆ. ಶ್ರೀರಾಮ ಪಿತೃವಾಕ್ಯ ಪರಿಪಾಲನೆ ಮಾಡಿದ, ಲಕ್ಷ್ಮಣ ಕಷ್ಟಕಾಲದಲ್ಲಿ ಸೋದರನ ಹೊಣೆಯನ್ನು ನಿಭಾಯಿಸಿದ, ಭರತ ರಾಮನ ಪಾದುಕೆ ಇಟ್ಟು ರಾಜ್ಯಭಾರ ಮಾಡಿ ಆದರ್ಶಪ್ರಾಯನಾದ ಎಂದರು.
ಮಹಾಭಾರತದಲ್ಲಿ ಶ್ರೀಕೃಷ್ಣ ಪರಮಾತ್ಮ ಹೇಗೆ ನಡೆಯಬೇಕು ಎಂಬ ನೀತಿಯನ್ನು ಭಗವದ್ಗೀತೆಯಲ್ಲಿ ವಿವರಿಸಿದ್ದರೆ, ರಾಮ ಹೇಗೆ ಬದುಕಬೇಕು ಎಂದು ನಡೆದು ತೋರಿಸಿದ್ದಾರೆ ಎಂದು ತಿಳಿದರು.
ಹೀಗಾಗಿಯೇ ಹಿರಿಯರು ಶ್ರೀರಾಮ ನಡೆದಂತೆ ನಡೆಯಬೇಕು; ಶ್ರೀ ಕೃಷ್ಣ ಗೀತೆಯಲ್ಲಿ ನುಡಿದಂತೆ ನಡೆಯಬೇಕು ಎಂದು ಹೇಳುತ್ತಾರೆ,ನಾವೆಲ್ಲರೂ ಶ್ರೀ ರಾಮನ ನಡೆದಂತೆ ನಡೆಯೋಣ ಎಂದು ಹೇಳಿದರು.
ರಾಮರಾಜ್ಯ ಎಂದರೆ ಎಲ್ಲರನ್ನೂ ಒಳಗೊಂಡ ನೆಮ್ಮದಿಯ ಸುಖಿರಾಜ್ಯ. ಅಂದರೆ ಪ್ರತಿಯೊಬ್ಬರೂ ಶಾಂತಿ ನೆಮ್ಮದಿಯಿಂದ ಇರಬೇಕು, ನಮ್ಮ ಧರ್ಮವನ್ನು ಗೌರವಿಸಬೇಕು. ಅನ್ಯ ಧರ್ಮದೊಂದಿಗೆ ಸಹಿಷ್ಣುತೆ ಇರಬೇಕು. ಹಾಗಾದಾಗ ಮಾತ್ರ ದೇಶ ನೆಮ್ಮದಿಯಿಂದ ಇರಲು ಸಾಧ್ಯ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬಸವ, ಬುದ್ಧ, ಅಂಬೇಡ್ಕರ್ ರವರ ತತ್ವಾದರ್ಶಗಳನ್ನು ಪಾಲಿಸುತ್ತಾ ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ,
ಶ್ರೀರಾಮನ ತತ್ವ ಆದರ್ಶಗಳನ್ನು ಪಾಲಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.
22 ಪ್ರತಿಕ್ರಿಯೆಗಳು
how can i get clomid pill order generic clomiphene online clomid cost australia can i purchase cheap clomiphene pills where to get generic clomid without dr prescription cheap clomiphene without insurance where can i get cheap clomiphene price
The thoroughness in this draft is noteworthy.
The thoroughness in this piece is noteworthy.
buy inderal generic – buy generic methotrexate online methotrexate 5mg over the counter
amoxicillin cost – order amoxicillin combivent online order
buy azithromycin pills – buy zithromax 500mg online cheap bystolic 20mg generic
clavulanate usa – atbioinfo.com how to get acillin without a prescription
order esomeprazole 20mg capsules – https://anexamate.com/ brand nexium
purchase coumadin online cheap – https://coumamide.com/ buy losartan without prescription
buy meloxicam 15mg – https://moboxsin.com/ buy meloxicam 15mg pills
prednisone 20mg cost – corticosteroid purchase deltasone online cheap
buy ed pills gb – mens erection pills ed pills online
diflucan 100mg cost – site order diflucan 100mg generic
escitalopram sale – https://escitapro.com/ order lexapro generic
order cenforce 100mg – fast cenforce rs buy generic cenforce 50mg
cialis as generic – fast ciltad mambo 36 tadalafil 20 mg reviews
tadalafil 5 mg tablet – https://strongtadafl.com/ tadalafil long term usage
viagra 100 mg – viagra men cheap is it legal to order viagra from canadian
With thanks. Loads of erudition! doxycycline 100 mg para que sirve
The thoroughness in this section is noteworthy. prednisone uses and side effects
More posts like this would bring about the blogosphere more useful. https://ursxdol.com/cenforce-100-200-mg-ed/
I’ll certainly carry back to be familiar with more. cialis en ligne site fiable