ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಾಪ್ ಸಿಂಹ ಅವರಿಗೆ ಯಾಕೆ ಹೀಗಾಯ್ತು | Pratap Simha
    ಪ್ರಚಲಿತ

    ಪ್ರತಾಪ್ ಸಿಂಹ ಅವರಿಗೆ ಯಾಕೆ ಹೀಗಾಯ್ತು | Pratap Simha

    vartha chakraBy vartha chakraಜನವರಿ 22, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಜ.22: ಸದಾ ಒಂದಲ್ಲ ಒಂದು ವಿವಾದದಲ್ಲಿ ಸಿಲುಕುವ ಮೂಲಕ ಸುದ್ದಿಯಾಗುವ ಮೈಸೂರು -ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ (Pratap Simha) ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ನಾಗರೀಕರ ಕೆಂಗಣ್ಣಿಗೆ ಗುರಿಯಾಗಬೇಕಾದ ಘಟನೆ ನಡೆದಿದೆ.
    ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಮೈಸೂರು ತಾಲೂಕು ಹಾರೋಹಳ್ಳಿಯ ರೈತರಾದ ರಾಮದಾಸ್ ಎಂಬುವರ ಜಮೀನಿನಲ್ಲಿ ರಾಮ ಮಂದಿರ ಸ್ಥಾಪನೆಗೆ ಶಿಲನ್ಯಾಸ ನೆರವೇರಿಸಲಾಯಿತು.

    ದೇವಾಲಯ ನಿರ್ಮಾಣಕ್ಕಾಗಿ ಪೂಜೆ ನಡೆಯುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಸಂಸದ ಪ್ರತಾಪ ಸಿಂಹ ತಮ್ಮ ಬೆಂಬಲಿಗರಾದ ಕೆಲವರೊಂದಿಗೆ ಸ್ಥಳಕ್ಕೆ ಆಗಮಿಸಿತು.
    ವಿಗ್ರಹದ ಶಿಲೆ ಸಿಕ್ಕ ಸ್ಥಳದಲ್ಲಿ ನಡೆಯುತ್ತಿದ್ದ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದರು ಪೂಜೆಯ ಸ್ಥಳಕ್ಕೆ ಪ್ರತಾಪ ಸಿಂಹ ಆಗಮಿಸಿದಾಗ,  ಸಮಾಜದ ಸಾಮರಸ್ಯವನ್ನು ಹಾಳುಮಾಡುವ ನೀವು ದಲಿತರ ಜಮೀನಿನಲ್ಲಿ ಆಯೋಜಿಸಿರುವ ರಾಮನ ಪೂಜೆಯಲ್ಲಿ ಭಾಗವಹಿಸಬೇಡಿ’ ಎಂದು ತಾಕೀತು ಮಾಡಿದರು.ಹಾರೋಹಳ್ಳಿ ಗ್ರಾಮದಲ್ಲಿ ಎಲ್ಲಾ ಜಾತಿ ಜನಾಂಗದವರು ಸಾಮರಸ್ಯದಿಂದ ಇದ್ದೇವೆ. ಅದನ್ನು ಕದಡುವ ಕೆಲಸ ಮಾಡಬೇಡಿ’ ಎಂದು ಹೇಳಿದರು
    ಆದರೂ ಇದನ್ನು ಲೆಕ್ಕಿಸದೆ ಸಂಸದ ಪ್ರತಾಪ್ ಸಿಂಹ ಅವರು ಪೂಜೆ ನಡೆಯುವ ಸ್ಥಳಕ್ಕೆ ಧಾವಿಸಿ ಪೂಜೆಯಲ್ಲಿ ಪಾಲ್ಗೊಳ್ಳಲು ಮುಂದಾದರು ಇದಕ್ಕೆ ಅಡ್ಡಿ ಪಡಿಸಿದ ಸ್ಥಳೀಯರುಪ್ರತಾಪ್ ಸಿಂಹ ಅವರಿಗೆ ಧಿಕ್ಕಾರ ಕೂಗಿದರು. ಘೇರಾವ್ ಹಾಕಿದರು.

     

    ಪೂಜಾ ಕಾರ್ಯಕ್ರಮಕ್ಕೆ ಬರದಂತೆ ಅಡ್ಡಗಟ್ಟಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮರು ಮಾತನಾಡದ ಸಂಸದ ಪ್ರತಾಪಸಿಂಹ ಸ್ಥಳದಿಂದ ಕಾರಿನಲ್ಲಿ ತೆರಳಿದರು
    ಇದಾದ ನಂತರ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ ಅವರುಯಾರೋ ನಾಲ್ಕು ಜನ ಮಹಿಷನ ಭಕ್ತರಿದ್ದಾರೆ. ಚಾಮುಂಡಿ ತಾಯಿಯ ಭಕ್ತರು ಕೋಟ್ಯಾಂತರ ಮಂದಿ ಇದ್ದಾರೆ. ನಾನು ಚಾಮುಂಡಿಯ ಭಕ್ತ. ನನ್ನನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್‌ನವರಿಂದ ಸೋಲಿಸಲು ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಗಲಾಟೆಗಳು ಮುಂದೆನೋ ನಡೆಯುತ್ತೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    m Pratap Simha SIM ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre
    Next Article ಪೋಲಿಸ್ ನೇಮಕ ಅಕ್ರಮ – ಹಲವರ ಎದೆಯಲ್ಲಿ ಡವ ಡವ | PSI Scam
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.