ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗಮ ಮಂಡಳಿ – ಹೈಕಮಾಂಡ್ ಜೊತೆ ಹಗ್ಗ ಜಗ್ಗಾಟ | Nigama Mandali
    Viral

    ನಿಗಮ ಮಂಡಳಿ – ಹೈಕಮಾಂಡ್ ಜೊತೆ ಹಗ್ಗ ಜಗ್ಗಾಟ | Nigama Mandali

    vartha chakraBy vartha chakraಜನವರಿ 23, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.23- ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಸಮಯದಲ್ಲಿ ‌ಕಾರ್ಯಕರ್ತರನ್ನು ಗುರುತಿಸಲು ನಡೆಸಲಾಗಿದ್ದ ನಿಗಮ ಮಂಡಳಿ ನೇಮಕಾತಿ‌ ಪ್ರಕ್ರಿಯೆ ಇದೀಗ ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.
    ರಾಜ್ಯದ ನಾಯಕರು ಹಲವು ಸುತ್ತಿನ ಸಭೆ ನಡೆಸಿ ಅಂತಿಮಗೊಳಿಸಿದ ಪಟ್ಟಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಕೆಲ ಹೆಸರುಗಳು ಸೇರ್ಪಡೆಯಾಗಿವೆ.

    ಅದರಲ್ಲೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ‌ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ
    ಕೆಲಸ ಮಾಡಿದ್ದ ನವೀನ್ ಎಂಬ ವ್ಯಕ್ತಿ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಕಾರಣವಾಗಿದೆ.
    ಇದರ ಜೊತೆಗೆ ಕಲಬುರಗಿಯ ಕೆಲವರು ಪಟ್ಟಿಯಲ್ಲಿ ನುಸುಳಿರುವುದು‌ ಕೂಡಾ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರಲ್ಲಿ‌ ಅಚ್ಚರಿ ಮೂಡಿಸಿದ್ದು,ಪಟ್ಟಿಯನ್ನು ಆದೇಶದ ಮೂಲಕ ಪ್ರಕಟಿಸಲು ನಿರಾಕರಿಸಿದ್ದಾರೆ.

    ಆದರೆ,ಹೈಕಮಾಂಡ್ ನಿಂದ ಶೀಘ್ರವಾಗಿ ಆದೇಶ ಹೊರಡಿಸುವಂತೆ ಸೂಚನೆ ಬಂದಿದೆ.ಇದನ್ನು ಪಾಲಿಸಲು ರಾಜ್ಯದ ನಾಯಕರು ನಿರಾಕರಿಸಿದ್ದು ಬಿಕ್ಕಟ್ಟು ಸೃಷ್ಟಿಯಾಗಿದೆ.ಸರ್ಕಾರದ ಆದೇಶ ಹೊರಬೀಳುವ ಮುನ್ನ ತಮ್ಮ ಗಮನಕ್ಕೂ ಬಾರದೆ,ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಕ್ಕಟ್ಟು ಪರಿಹರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸರ್ಜೇವಾಲಾ ಮಧ್ಯಪ್ರವೇಶ ಮಾಡಿದ್ದಾರೆ.
    ವಾರಾಂತ್ಯಕ್ಕೆ ಅವರು ಬೆಂಗಳೂರಿಗೆ ಬರುತ್ತಿದ್ದು, ಸಿ ಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

    Verbattle
    Verbattle
    Verbattle
    Karnataka m NDA News Nigama Mandali Politics Trending ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    Next Article ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seo_bfka ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • DanielDaush ರಲ್ಲಿ ಚಿನ್ನದಂಗಡಿಗಳಿಗೆ IT shock!
    • seo_ijka ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.