Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    Viral

    ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes

    vartha chakraBy vartha chakraಜನವರಿ 23, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ, ಜ.23 – ಬರೋಬರಿ 25 ಕೋಟಿ ಆಸೆ ತೋರಿಸಿ ಪೇಪರ್ ನೋಟು ಕೊಟ್ಟು 1.10 ಕೋಟಿ ರೂ ದೋಚಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಶಿಂಷಾಪುರ ಗ್ರಾಮದಲ್ಲಿ ನಡೆದಿದೆ.
    ಸೂರ್ಯ ಎಂಬ ಅಪರಿಚಿತ ದುಷ್ಕರ್ಮಿ ಆಮಿಷವೊಡ್ಡಿ ಶಿಂಷಾಪುರದ ಮೇರಿ ಅವರಿಗೆ ವಂಚನೆ ಮಾಡಿದ್ದಾನೆ.ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಶ್ಯಾಲೋಮ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ನಡೆಸುತ್ತಿದ್ದ ಮೇರಿ ಅವರಿಗೆ ಕರೆ ಮಾಡಿ ಶಿಕ್ಷಣ ಸಂಸ್ಥೆಗೆ ದೇಣಿಗೆ ಕೊಡುವ ಆಮಿಷವೊಡ್ಡಿ ದುಷ್ಕರ್ಮಿ ಸೂರ್ಯ ಪರಿಚಯವಾಗಿದ್ದ. ಟ್ರಸ್ಟ್ ಗೆ 25 ಕೋಟಿ ರೂ. ದೇಣಿಗೆ ಕೊಡುತ್ತೇನೆ. ಬದಲಿಗೆ ತೆರಿಗೆ ಕಟ್ಟಲು ನಗದು ರೂಪದಲ್ಲಿ 1.10 ಕೋಟಿ ನಗದು ಕೊಡುವಂತೆ ಸೂರ್ಯ ಬೇಡಿಕೆಯಿಟ್ಟಿದ್ದ. ಸೂರ್ಯನ ಮಾತು ನಂಬಿ ಮೇರಿ ಅವರು ಕಷ್ಟಪಟ್ಟು 1.10 ಕೋಟಿ ನಗದು ಹಣ ಹೊಂದಿಸಿದ್ದರು. ಬಳಿಕ ಕಾರೊಂದರಲ್ಲಿ ನಕಲಿ ನೋಟು ತುಂಬಿಕೊಂಡು ಮೇರಿ ಮನೆಗೆ ಬಂದಿದ್ದ ವಂಚಕ ಸೂರ್ಯ ಔಪಚಾರಿಕ ಮಾತುಗಳನ್ನಾಡುತ್ತಾ ಮನೆಯವರಿಗೆಲ್ಲ ತಾನೇ ತಂದಿದ್ದ ಜ್ಯೂಸ್ ಕುಡಿಸಿದ್ದಾನೆ. ನಂತರ ಕುಟುಂಬದವರೆಲ್ಲ ಪ್ರಜ್ಞೆ ತಪ್ಪುತ್ತಿದ್ದಂತೆ ಮೇರಿಯವರು ಕಷ್ಟಪಟ್ಟ ಅರೆಂಜ್ ಮಾಡಿದ್ದ ಹಣದೊಂದಿಗೆ ಪರಾರಿಯಾಗಿದ್ದಾನೆ.

    ಪ್ರಜ್ಞೆ ಬಂದ ನಂತರ ಸೂರ್ಯನ ವಂಚನೆ ಬೆಳಕಿಗೆ ಬಂದಿದೆ. ತಕ್ಷಣ ಮೇರಿಯವರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಂಚಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಳವಳ್ಳಿ ಡಿವೈಎಸ್ಪಿ ಪಿ.ಕೃಷ್ಣಪ್ಪ ನೇತೃತ್ವದಲ್ಲಿ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಪ್ರಕರಣ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Karnataka News Politics Trending ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನಿಗಮ ಮಂಡಳಿ – ಹೈಕಮಾಂಡ್ ಜೊತೆ ಹಗ್ಗ ಜಗ್ಗಾಟ | Nigama Mandali
    Next Article ಮಾದರಿಯಾದ ರಾಮಲಿಂಗಾರೆಡ್ಡಿ ನಿರ್ಧಾರ | Ramalinga Reddy
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    2 ಪ್ರತಿಕ್ರಿಯೆಗಳು

    1. Suddjj on ಫೆಬ್ರವರಿ 11, 2026 5:05 ಅಪರಾಹ್ನ

      betmgm SD https://betmgm-play.com/ betmgm GA

      Reply
    2. Cprufk on ಫೆಬ್ರವರಿ 19, 2026 6:29 ಫೂರ್ವಾಹ್ನ

      Dive into the atmosphere of luxury and excitement. In coins crown casino, popular slots from leading providers are available. Boost your bankroll with bonuses!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LeonardReawn ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.